
ಓವರಿಗೆ 5 ಸಿಕ್ಸರ್ ಬಾರಿಸಿ ಮಿಂಚಿದ ಅರ್ಜುನ್ ತೆಂಡುಲ್ಕರ್
Team Udayavani, Feb 16, 2021, 6:40 AM IST

ಮುಂಬಯಿ: ಈ ಸಲದ ಐಪಿಎಲ್ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡು ಸುದ್ದಿಯಲ್ಲಿರುವ ಅರ್ಜುನ್ ತೆಂಡುಲ್ಕರ್ ಸ್ಥಳೀಯ ಕ್ರಿಕೆಟ್ ಲೀಗ್ ಒಂದರಲ್ಲಿ ಓವರಿಗೆ 5 ಸಿಕ್ಸರ್ ಬಾರಿಸಿ ಮಿಂಚಿದ್ದಾರೆ.
ಎಂಐಜಿ ಕ್ರಿಕೆಟ್ ಕ್ಲಬ್ ತಂಡದ ಪರ 73ನೇ “ಪೊಲೀಸ್ ಇನ್ವಿಟೇಶನ್ ಶೀಲ್ಡ್ ಪಂದ್ಯಾವಳಿ’ಯಲ್ಲಿ ಅವರು ಈ ಪ್ರದರ್ಶನಗೈದರು.
ಇಸ್ಲಾಮ್ ಜಿಮ್ಖಾನಾ ತಂಡದ ಆಫ್ಸ್ಪಿನ್ನರ್ ಹಾಶಿರ್ ದಫೇದ ಅವರ ಓವರಿನಲ್ಲಿ ಅರ್ಜುನ್ ತೆಂಡುಲ್ಕರ್ ಸಿಕ್ಸರ್ ಸುರಿಮಳೆಗೈದರು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಅವರು ಕೇವಲ 31 ಎಸೆತಗಳಿಂದ 73 ರನ್ ಬಾರಿಸಿದರು. ಇದರಲ್ಲಿ ಒಟ್ಟು 8 ಸಿಕ್ಸರ್ ಹಾಗೂ 5 ಬೌಂಡರಿ ಸೇರಿತ್ತು. ಬಳಿಕ ಬೌಲಿಂಗ್ನಲ್ಲೂ ಮಿಂಚಿ 3 ವಿಕೆಟ್ ಉರುಳಿಸಿದರು.
ಇದನ್ನೂ ಓದಿ:ಪ್ರತಿಭಟನಾ ನಿರತ ರೈತರಿಗೆ ‘ಮದ್ಯ’ ಕೊಡಿ ಎಂದ ಕಾಂಗ್ರೆಸ್ ನಾಯಕಿ….ಟಿಕಾಯತ್ ತಿರುಗೇಟು
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
