ಡೋಪಿಂಗ್: ಟೆನಿಸಿಗ ಆರ್ಯಾನ್ ಫೇಲ್
Team Udayavani, Feb 16, 2019, 12:30 AM IST
ಹೊಸದಿಲ್ಲಿ: ಭಾರತದ ಯುವ ಟೆನಿಸಿಗ ಆರ್ಯಾನ್ ಭಾಟಿಯ “ರಾಷ್ಟ್ರೀಯ ಡೋಪಿಂಗ್ ಏಜೆನ್ಸಿ’ (ನಾಡಾ)ನಡೆಸಿದ ಉದ್ದೀಪನಾ ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆ. ಈ ಮೂಲಕ ಆರ್ಯಾನ್ ಉದ್ದೀಪನಾ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಭಾರತ ಮೊದಲ ಟೆನಿಸಿಗ ಎನಿಸಿಕೊಂಡಿದ್ದಾರೆ. ಕಳೆದ ಅಕ್ಟೋಬರ್ನಲ್ಲಿ ನಡೆದ “ಫೆನೆಸ್ಟಾ ಓಪನ್ ನ್ಯಾಶನಲ್ ಟೆನಿಸ್ ಚಾಂಪಿಯನ್ಶಿಪ್’ ವೇಳೆ 16ರ ಹರೆಯದ ಆರ್ಯನ್ ಅವರ ಮೂತ್ರದ ಮಾದರಿಯನ್ನು ತೆಗೆದುಕೊಳ್ಳಲಾಗಿತ್ತು. ಮಾದರಿ ಪರೀಕ್ಷೆಯ ಬಳಿಕ ಅವರು ಉದ್ದೀಪನಾ ಔಷಧಗಳನ್ನು ಸೇವಿಸಿರುವುದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ