ಅಡಿಲೇಡ್ ನಲ್ಲಿ ಆ್ಯಶ್ಟನ್ ಆ್ಯಗರ್ ಸೂಪರ್ ಮ್ಯಾನ್ ಫೀಲ್ಡಿಂಗ್: ಇಲ್ಲಿದೆ ವಿಡಿಯೋ


Team Udayavani, Nov 17, 2022, 1:44 PM IST

Ashton Agar’s super man fielding at Adelaide oval

ಅಡಿಲೇಡ್: ಟಿ20 ವಿಶ್ವಕಪ್ ಅಂತ್ಯವಾಗಿ ಕೆಲವೇ ದಿನಗಳು ಕಳೆಯುವಷ್ಟರಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ದ್ವಿಪಕ್ಷೀಯ ಸರಣಿ ಆರಂಭವಾಗಿದೆ. ಇಂದು ಅಡಿಲೇಡ್ ಓವಲ್ ನಲ್ಲಿ ಏಕದಿನ ಸರಣಿಯ ಮೊದಲ ಪಂದ್ಯದ ನಡೆಯುತ್ತಿದೆ. ಇದರಲ್ಲಿ ಆಸೀಸ್ ನ ಆ್ಯಶ್ಟನ್ ಆ್ಯಗರ್ ಮಾಡಿದ ಫೀಲ್ಡಿಂಗ್ ಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇಂಗ್ಲೆಂಡ್ ಬ್ಯಾಟರ್ ಡೇವಿಡ್ ಮಲಾನ್ ಬಾರಿಸಿದ ಚೆಂಡು ಸಿಕ್ಸರ್ ಕಡೆ ಸಾಗುತ್ತಿತ್ತು. ಈ ವೇಳೆ ಬೌಂಡರಿ ಗೆರೆ ಬಳಿ ಕ್ಷೇತ್ರ ರಕ್ಷಣೆ ಮಾಡುತ್ತಿದ್ದ ಆ್ಯಗರ್ ಅವರು ಹಾರಿ ಚೆಂಡನ್ನು ತಡೆದು ಮೈದಾನದ ಒಳಗೆಸೆದರು. ಬ್ಯಾಟರ್ ಗಳು ಕೇವಲ ಒಂದು ರನ್ ಓಡಿದರು. ಹೀಗಾಗಿ ಆ್ಯಗರ್ ತಮ್ಮ ಅತ್ಯದ್ಭುತ ಫೀಲ್ಡಿಂಗ್ ನಿಂದ ತಂಡಕ್ಕೆ ಐದು ರನ್ ಉಳಿಸಿದರು.

ವೀಡಿಯೊ ಈಗಾಗಲೇ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಡೇವಿಡ್ ಮಲಾನ್ ಅವರು 45 ನೇ ಓವರ್‌ನಲ್ಲಿ ಹೊಡೆದ ಚೆಂಡನ್ನು ಆ್ಯಗರ್ ಸೂಪರ್ ಮ್ಯಾನ್ ಶೈಲಿಯಲ್ಲಿ ಹಿಡಿದ ವಿಡಿಯೋ ಇದೀಗ ವೈರಲ್ ಆಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಇಂಗ್ಲೆಂಡ್ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 287 ರನ್ ಪೇರಿಸಿದೆ. ಆಕರ್ಷಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಡೇವಿಡ್ ಮಲಾನ್  ಭರ್ಜರಿ ಶತಕ ಸಿಡಿಸಿದರು. ಕುಸಿದ ತಂಡಕ್ಕೆ ಆಧಾರವಾದ ಮಲಾನ್ 134 ರನ್ ಗಳಿಸಿದರು. ಆಸೀಸ್ ಪರ ಜಂಪಾ ಮತ್ತು ನಾಯಕ ಕಮಿನ್ಸ್ ತಲಾ ಮೂರು ವಿಕೆಟ್ ಕಿತ್ತರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.