ಪ್ರೈಮ್ ವಾಲಿಬಾಲ್ ಲೀಗ್ ನಲ್ಲಿ ದಾಖಲೆ ಮೊತ್ತಕ್ಕೆ ಮಾರಾಟವಾದ ಮಂಗಳೂರಿನ ಅಶ್ವಲ್ ರೈ


Team Udayavani, Dec 14, 2021, 5:19 PM IST

ashwal rai

ಕೊಚ್ಚಿನ್: ಐಪಿಎಲ್ ಮಾದರಿಯಂತೆ ವಾಲಿಬಾಲ್ ನಲ್ಲೂ ಹೊಸ ಲೀಗ್ ಆರಂಭವಾಗಿದ್ದು, ಮೊದಲ ಸೀಸನ್ ನ ಹರಾಜು ಪ್ರಕ್ರಿಯೆ ಇಂದು ಕೊಚ್ಚಿನ್ ನಲ್ಲಿ ನಡೆದಿದೆ. ಮಂಗಳೂರಿನ ಆಟಗಾರ ಅಶ್ವಲ್ ರೈ ಅವರು ದಾಖಲೆಯ ಮೊತ್ತಕ್ಕೆ ಕೋಲ್ಕತ್ತಾ ಥಂಡಲ್ ಬೋಲ್ಟ್ಸ್ ತಂಡದ ಪಾಲಾಗಿದ್ದಾರೆ.

ಅಶ್ವಲ್ ರೈ ಅವರನ್ನು 15 ಲಕ್ಷ ರೂ. ಬೆಲೆಗೆ ಕೋಲ್ಕತ್ತಾ ತಂಡ ಖರೀದಿಸಿತು. ಇವರಂತೆ ಕಾರ್ತಿಕ್ ಎ ಮತ್ತು ಜೆರೋಮ್ ವಿನಿತ್ ಅವರನ್ನು ಪ್ರೈಮ್ ವಾಲಿಬಾಲ್ ಹರಾಜಿನಲ್ಲಿ ಕ್ರಮವಾಗಿ ಕೊಚ್ಚಿ ಬ್ಲೂ ಸ್ಪೈಕರ್ಸ್ ಮತ್ತು ಕ್ಯಾಲಿಕಟ್ ಹೀರೋಸ್ ತಂಡಗಳು ರೂ. 15 ಲಕ್ಷ ಖರೀದಿಸಿದವು.

ಇದನ್ನೂ ಓದಿ:ತುಂಬಾ ಬೋಲ್ಡ್ ಆದ್ರು ಇಲಿಯಾನಾ : ಅರೆ ನಗ್ನ ಫೋಟೋ ಶೇರ್ ಮಾಡಿದ ನಟಿ

ಕ್ಯಾಲಿಕಟ್ ಹೀರೋಸ್, ಕೊಚ್ಚಿ ಬ್ಲೂ ಸ್ಪೈಕರ್ಸ್, ಅಹಮದಾಬಾದ್ ಡಿಫೆಂಡರ್ಸ್, ಹೈದರಾಬಾದ್ ಬ್ಲಾಕ್ ಹಾಕ್ಸ್, ಚೆನ್ನೈ ಬ್ಲಿಟ್ಜ್, ಬೆಂಗಳೂರು ಟಾರ್ಪಿಡೋಸ್ ಮತ್ತು ಕೋಲ್ಕತ್ತಾ ಥಂಡರ್ ಬೋಲ್ಟ್ಸ್ ಎಂಬ ಏಳು ತಂಡಗಳು ಪ್ರೈಮ್ ವಾಲಿಬಾಲ್ ಲೀಗ್ ನಲ್ಲಿ ಭಾಗವಹಿಸುತ್ತಿದೆ.

ಏಳು ಫ್ರಾಂಚೈಸಿಗಳು ತಮ್ಮ ತಂಡಕ್ಕೆ ಒಟ್ಟು 14 ಆಟಗಾರರನ್ನು ಆಯ್ಕೆ ಮಾಡಬಹುದು, ಇದರಲ್ಲಿ 12 ಭಾರತೀಯ ಮತ್ತು 2 ಅಂತಾರಾಷ್ಟ್ರೀಯ ಆಟಗಾರರು ಸೇರಿದ್ದಾರೆ.

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.