ಟಾಸ್ ಗೆದ್ದು ಪಾಕ್ ವಿರುದ್ದ ಫೀಲ್ಡಿಂಗ್ ಆಯ್ದ ಟೀಂ ಇಂಡಿಯಾ
Team Udayavani, Aug 28, 2022, 7:08 PM IST
ದುಬೈ : ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ ಭಾನುವಾರ ನಡೆಯುತ್ತಿರುವ ಜಿದ್ದಾ ಜಿದ್ದಿನ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಟಾಸ್ ಗೆದ್ದು ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು ಪಾಕಿಸ್ತಾನವನ್ನು ಬ್ಯಾಟಿಂಗ್ ಗೆ ಇಳಿಸಿದೆ.
ಭಾರತ ತಂಡ
ರೋಹಿತ್ ಶರ್ಮಾ (ನಾಯಕ ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್.
ಪಾಕಿಸ್ತಾನ
ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿ.ಕೀ), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾನವಾಜ್ ದಹಾನಿ