ಏಶ್ಯನ್‌ ಏರ್‌ಗನ್‌: ಭಾರತ ನಂ. 1


Team Udayavani, Apr 1, 2019, 6:16 AM IST

1-bggg

ಹೊಸದಿಲ್ಲಿ: 10 ಮೀ. ಏರ್‌ ರೈಫ‌ಲ್‌ ಸ್ಪರ್ಧೆಯ ವೈಯಕ್ತಿಕ, ತಂಡ ವಿಭಾಗದಲ್ಲಿ ಭಾರತೀಯ ಶೂಟರ್ 4 ಚಿನ್ನದೊಂದಿಗೆ ಕ್ಲೀನ್‌ಸಿÌಪ್‌ ಸಾಧನೆ ಮಾಡುವ ಮೂಲಕ 12ನೇ “ಏಶ್ಯನ್‌ ಏರ್‌ಗನ್‌ ಚಾಂಪಿಯನ್‌ಶಿಪ್‌’ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಈವರೆಗಿನ 14 ಚಿನ್ನದ ಪದಕಗಳಲ್ಲಿ 12ನ್ನು ಗೆದ್ದಿರುವ ಭಾರತವೀಗ 4 ಬೆಳ್ಳಿ, 2 ಕಂಚು ಸೇರಿದಂತೆ 18 ಪದಕಗಳಿಂದ ಸಿಂಗಾರಗೊಂಡಿದೆ.
ಸ್ಪರ್ಧೆಯ 5ನೇ ದಿನವಾದ ರವಿವಾರ 10 ಮೀ. ಏರ್‌ ರೈಫ‌ಲ್‌ ವಿಭಾಗದ ಪುರುಷರ ಮತ್ತು ವನಿತೆಯ ವೈಯಕ್ತಿಕ ವಿಭಾಗದಲ್ಲಿ ಅನುಕ್ರಮವಾಗಿ ದಿವ್ಯಾಂಶ್‌ ಸಿಂಗ್‌, ಇಳವೇನಿಲ್‌ ವಲರಿವನ್‌ ಸ್ವರ್ಣ ಪದಕದಿಂದ ಸಂಭ್ರಮಿಸಿದರು. ಇದೇ ಸ್ಪರ್ಧೆಯ ಪುರುಷರ ಮತ್ತು ವನಿತೆಯರ ತಂಡ ವಿಭಾಗಗಳಲ್ಲೂ ಭಾರತ ಚಿನ್ನದ ಪದಕ ಜಯಿಸಿತು.

ಪುರುಷರ ವಿಭಾಗದ ಅರ್ಹತಾ ಸುತ್ತಿನಲ್ಲಿ 628.2 ಅಂಕಗಳಿಸಿದ ದಿವ್ಯಾಂಶ್‌ ಅಗ್ರಸ್ಥಾನದೊಂದಿಗೆ ಫೈನಲ್‌ ಪ್ರವೇಶಿಸಿದರು. ರವಿ ಕುಮಾರ್‌ (626.3) ಮತ್ತು ದೀಪಕ್‌ ಕುಮಾರ್‌ (626.2) ಕೂಡ ಫೈನಲ್‌ಗೆ
ಕಾಲಿಟ್ಟರು. ಫೈನಲ್‌ನಲ್ಲಿ 249.7 ಅಂಕ ಪಡೆದ ದಿವ್ಯಾಂಶ್‌ ಚಿನ್ನ ಗೆದ್ದರು. ತಂಡ ವಿಭಾಗದಲ್ಲಿ ಭಾರತ 1880.7 ಅಂಕಗಳಿಂದ ಕೊರಿಯವನ್ನು (1862.3) ಹಿಂದಿಕ್ಕಿ ಚಿನ್ನದ ಪದಕಕ್ಕೆ ಕೊರಳೊಡ್ಡಿತು.

ಇಳವೇನಿಲ್‌ಗೆ ಮೊದಲ ಚಿನ್ನ
ವನಿತಾ ವಿಭಾಗದ ಫೈನಲ್‌ನಲ್ಲಿ ಇಳವೇನಿಲ್‌ 250.5 ಅಂಕ ಸಂಪಾದಿಸಿ ಚಿನ್ನಕ್ಕೆ ಮುತ್ತಿಕ್ಕಿದರು. ಫೈನಲ್‌ ಪ್ರವೇಶಿಸಿದ್ದ ಭಾರತ ಉಳಿದಿಬ್ಬರು ಶೂಟರ್‌ಗಳಾದ ಅಪೂರ್ವಿ ಚಾಂಡೇಲ 4ನೇ ಮತ್ತು ಮೇಘನಾ ಸಜ್ಜನರ್‌ 7ನೇ ಸ್ಥಾನಕ್ಕೆ ತೃಪ್ತಿಪಟ್ಟರು ತಂಡ ವಿಭಾಗದ ಫೈನಲ್‌ನಲ್ಲಿ ಇಳವೇನಿಲ್‌, ಅಪೂರ್ವಿ ಚಾಂಡೇಲ ಮತ್ತು ಮೇಘನಾ ಸಜ್ಜನರ್‌ ಅವರನ್ನೊಳಗೊಂಡ ಭಾರತ ತಂಡ 1878.6 ಅಂಕಗಳೊಂದಿಗೆ ಚಿನ್ನ ಗೆದ್ದು ಸಂಭ್ರಮಿಸಿತು.

ಸೋಮವಾರ ಜೂನಿಯರ್‌ ವಿಭಾಗದ 10 ಮೀ. ಏರ್‌ ರೈಫ‌ಲ್‌ ಸ್ಪರ್ಧೆಯೊಂದಿಗೆ ಈ ಕೂಟ ಕೊನೆಗೊಳ್ಳಲಿದೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.