ಏಷ್ಯನ್‌ ಆ್ಯತ್ಲೆಟಿಕ್ಸ್‌: ಭಾರತಕ್ಕೆ ಸಮಗ್ರ ಕಿರೀಟ

Team Udayavani, Jul 10, 2017, 3:50 AM IST

Ban10071710Medn.jpg

ಭುವನೇಶ್ವರ: ಭಾರತದ ಆತಿಥ್ಯದಲ್ಲಿ ಕಳೆದ 4 ದಿನಗಳಿಂದ ನಡೆಯುತ್ತಿದ್ದ 22ನೇ ಏಶ್ಯನ್‌ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ಗೆ ಒಡಿಶಾದ ಭುವನೇಶ್ವರದಲ್ಲಿ ರವಿವಾರ ತೆರೆಬಿದ್ದಿದೆ. ಭಾರತ 12 ಚಿನ್ನ, 5 ಬೆಳ್ಳಿ, 12 ಕಂಚು ಸೇರಿದಂತೆ ಒಟ್ಟಾರೆ 29 ಪದಕದೊಂದಿಗೆ ಸಮಗ್ರ ಚಾಂಪಿಯನ್‌ಶಿಪ್‌ ಗೆದ್ದಿತು. ಅಂತಿಮ ದಿನದ ಓಟದಲ್ಲಿ ಭಾರತ ಪುರುಷ ಹಾಗೂ ಮಹಿಳಾ 4/400 ಮೀ. ರಿಲೇ ಚಿನ್ನ, ಜಾವೆಲಿನ್‌ನಲ್ಲಿ ನೀರಜ್‌ ಚಿನ್ನ, 10 ಸಾವಿರ ಮೀ.ನಲ್ಲಿ ಲಕ್ಷ್ಮಣನ್‌ ಚಿನ್ನ, ಇದೇ ವಿಭಾಗದಲ್ಲಿ ಗೋಪಿ ಬೆಳ್ಳಿ ಪದಕ ಜಯಿಸಿದರು.

ಪುರುಷರ 1000 ಮೀ. ಓಟದಲ್ಲಿ ಭಾರತದ ಲಕ್ಷ್ಮಣನ್‌ ಚಿನ್ನದ ಪದಕ ಗೆದ್ದರೆ, ಗೋಪಿ ತೊಣಕಲ್‌ ಬೆಳ್ಳಿ ಪದಕ ಗೆದ್ದಿದ್ದಾರೆ. ಲಕ್ಷ್ಮಣನ್‌ 29 ನಿಮಿಷ 55.87 ಸೆಕೆಂಡ್‌ನ‌ಲ್ಲಿ ಗುರಿ ಮುಟ್ಟಿದರು. ಗೋಪಿ 29 ನಿಮಿಷ 58.89 ಸೆಕೆಂಡ್‌ನ‌ಲ್ಲಿ 2ನೇಯವರಾಗಿ ಗುರಿ ಮುಟ್ಟಿದರು.ಪುರುಷರ 800 ಮೀ.ಓಟದಲ್ಲಿ ಭಾರತದ ಜಿನ್ಸನ್‌ ಜಾನ್ಸನ್‌ 1 ನಿಮಿಷ 50.07 ಸೆಕೆಂಡ್‌ನ‌ಲ್ಲಿ ಗುರಿ ಮುಟ್ಟಿ ಕಂಚಿನ ಪದಕ ಗೆದ್ದರು.

ನಿರೀಕ್ಷೆಯಂತೆ 4/400 ಮೀ. ರಿಲೇಯಲ್ಲಿ ಭಾರತದ ಪುರುಷರು ಮತ್ತು ಮಹಿಳೆಯರು ಚಿನ್ನದ ಪದಕ ಗೆದ್ದಿದ್ದಾರೆ. ಪುರುಷರ ತಂಡ 3 ನಿಮಿಷ, 02.92 ಸೆಕೆಂಡ್‌ನ‌ಲ್ಲಿ ಗುರಿ ಮುಟ್ಟಿದರು. ಮಹಿಳೆಯರು 3 ನಿಮಿಷ, 31.34 ಸೆಕೆಂಡ್‌ನ‌ಲ್ಲಿ ಗುರಿ ಮುಟ್ಟಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

ಜಾವೆಲಿನ್‌ ಥ್ರೋ: ನೀರಜ್‌ಗೆ ಚಿನ್ನ, ದೇವೇಂದ್ರಗೆ ಕಂಚು: ಪುರುಷರ ಜಾವೆಲಿನ್‌ ಥ್ರೋದಲ್ಲಿ ಭಾರತದ ನೀರಜ್‌ ಚೋಪ್ರಾ 85.23 ಮೀ. ಎಸೆಯುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಭಾರತದ ಮತ್ತೂಬ್ಬ ಸ್ಪರ್ಧಿ ದೇವೇಂದ್ರ ಸಿಂಗ್‌ 83.29 ಮೀ. ಎಸೆದು ಕಂಚಿನ ಪದಕ ಗೆದ್ದಿದ್ದಾರೆ.

ಚಿನ್ನ ಗೆದ್ದ ಅರ್ಚನಾ ಅನರ್ಹ!
ಮಹಿಳಾ 800 ಮೀ. ಓಟದಲ್ಲಿ ಭರವಸೆ ಮೂಡಿಸಿದ್ದ ಟಿಂಟು ಲುಕಾ ಫೈನಲ್‌ನಲ್ಲಿ ಗುರಿ ತಲುಪಲಾಗದೆ ನಿರಾಸೆ ಮೂಡಿಸಿದರು. ಆದರೆ ಅರ್ಚನಾ ಯಾದವ್‌ ಅನಿರೀಕ್ಷಿತವಾಗಿ ಚಿನ್ನದ ಪದಕ ಗೆದ್ದೆ ಎಂದು ಸಂಭ್ರಮಿಸಿದ ಕೆಲವೇ ಕ್ಷಣಗಳಲ್ಲಿ ಸಂಘಟಕರು ಅನರ್ಹ ಎಂದು ಘೋಷಿಸಿದರು. ಎದುರಾಳಿಯನ್ನು ಕೈನಿಂದ ತಳ್ಳಿದ್ದರಿಂದ ಅವರನ್ನು ಅನರ್ಹಗೊಳಿಸಲಾಯಿತು ಎನ್ನಲಾಗಿದೆ.

ಟಾಪ್ ನ್ಯೂಸ್

satish jarkiholi

ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ

ಶೀಘ್ರದಲ್ಲೇ ಘನತ್ಯಾಜ್ಯ, ಕೊಳಚೆ ನೀರಿನಿಂದಲೂ ಸಂಚರಿಸಲಿದೆ ಬಸ್, ಕಾರು: ಗಡ್ಕರಿ ಕನಸು

ಶೀಘ್ರದಲ್ಲೇ ಘನತ್ಯಾಜ್ಯ, ಕೊಳಚೆ ನೀರಿನಿಂದಲೂ ಸಂಚರಿಸಲಿದೆ ಬಸ್, ಕಾರು: ಗಡ್ಕರಿ ಕನಸು

ಸಫಾರಿ ವಾಹನದ ಮೇಲೆ ದಾಳಿ ಮಾಡಿದ 13 ಅಡಿ ಎತ್ತರದ ಆನೆ: ಓಟಕ್ಕಿತ್ತ ಜನರು! ವಿಡಿಯೋ ವೈರಲ್

ಸಫಾರಿ ವಾಹನದ ಮೇಲೆ ದಾಳಿ ಮಾಡಿದ 13 ಅಡಿ ಎತ್ತರದ ಆನೆ: ಓಟಕ್ಕಿತ್ತ ಜನರು! ವಿಡಿಯೋ ವೈರಲ್

ನಥಿಂಗ್‍ ಇಯರ್ (1) ಹೊಸ ಆವೃತ್ತಿ ಬಿಡುಗಡೆ: ಏನಿದರ ವಿಶೇಷತೆ?

ನಥಿಂಗ್‍ ಇಯರ್ (1) ಹೊಸ ಆವೃತ್ತಿ ಬಿಡುಗಡೆ: ಏನಿದರ ವಿಶೇಷತೆ?

vote

ಮೈಸೂರಿನಲ್ಲಿ ಸಂವಾದ ;ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪರಿಷತ್ ಅಭ್ಯರ್ಥಿಗಳು ತಬ್ಬಿಬ್ಬು

ಕೋವಿಡ್ ತಡೆಗೆ ಅಂತಾರಾಷ್ಟ್ರೀಯ ವಿಮಾನಗಳನ್ನು ನಿಲ್ಲಿಸಿ: ಸಿದ್ದರಾಮಯ್ಯ ಸಲಹೆ

ಕೋವಿಡ್ ತಡೆಗೆ ಅಂತಾರಾಷ್ಟ್ರೀಯ ವಿಮಾನಗಳನ್ನು ನಿಲ್ಲಿಸಿ: ಸಿದ್ದರಾಮಯ್ಯ ಸಲಹೆ

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್ ಸೋಂಕು ತಗುಲಿದ 12 ಮಂದಿ ಆಸ್ಪತ್ರೆಗೆ ದಾಖಲು

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್ ಸೋಂಕು ತಗುಲಿದ 12 ಮಂದಿ ಆಸ್ಪತ್ರೆಗೆ ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡು ಪಂದ್ಯಕ್ಕೆ ನಾಲ್ಕು ಕ್ಯಾಪ್ಟನ್ಸ್: 132 ವರ್ಷಗಳ ಬಳಿಕ ಹೊಸ ದಾಖಲೆ

ಎರಡು ಪಂದ್ಯಕ್ಕೆ ನಾಲ್ಕು ಕ್ಯಾಪ್ಟನ್ಸ್: 132 ವರ್ಷಗಳ ಬಳಿಕ ಹೊಸ ದಾಖಲೆ

ಕೊನೆಗೂ ಪಂದ್ಯ ಆರಂಭ: ಭಾರತ ತಂಡದಲ್ಲಿ 3 ಬದಲಾವಣೆ, ಕಿವೀಸ್ ಗೂ ಹೊಸ ನಾಯಕ

ಕೊನೆಗೂ ಪಂದ್ಯ ಆರಂಭ: ಭಾರತ ತಂಡದಲ್ಲಿ 3 ಬದಲಾವಣೆ, ಕಿವೀಸ್ ಗೂ ಹೊಸ ನಾಯಕ

ಮುಂಬೈ ಟೆಸ್ಟ್ ಗೆ ಮಳೆ ಕಾಟ: ಟಾಸ್ ಪ್ರಕ್ರಿಯೆ ವಿಳಂಬ, ಮೂವರು ಗಾಯದಿಂದ ಔಟ್

ಮುಂಬೈ ಟೆಸ್ಟ್ ಗೆ ಮಳೆ ಕಾಟ: ಟಾಸ್ ಪ್ರಕ್ರಿಯೆ ವಿಳಂಬ, ಮೂವರು ಗಾಯದಿಂದ ಔಟ್

ಕೊಹ್ಲಿ ಆಗಮನ; ಎದುರಾಗಿದೆ ಪ್ರತಿಕೂಲ ಹವಾಮಾನ

ಕೊಹ್ಲಿ ಆಗಮನ; ಎದುರಾಗಿದೆ ಪ್ರತಿಕೂಲ ಹವಾಮಾನ

ವಿಶ್ವ ಆ್ಯತ್ಲೆಟಿಕ್ಸ್‌ ಸಂಸ್ಥೆಯಿಂದ ಗೌರವ: ಅಂಜು ವರ್ಷದ ವನಿತಾ ಆ್ಯತ್ಲೀಟ್‌

ವಿಶ್ವ ಆ್ಯತ್ಲೆಟಿಕ್ಸ್‌ ಸಂಸ್ಥೆಯಿಂದ ಗೌರವ: ಅಂಜು ವರ್ಷದ ವನಿತಾ ಆ್ಯತ್ಲೀಟ್‌

MUST WATCH

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

ಹೊಸ ಸೇರ್ಪಡೆ

13protest

ಗೋವುಗಳ ಸಮೇತ ಗ್ರಾಪಂಗೆ ರೈತರ ಮುತ್ತಿಗೆ

milk rate

ರೈತರ ಹಾಲಿನ ಖರೀದಿ ದರ ಕನಿಷ್ಠ 30ರೂ.ಗೆ ಏರಿಸಿ

12protest

ಬೆಳೆ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

satish jarkiholi

ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ

ಶೀಘ್ರದಲ್ಲೇ ಘನತ್ಯಾಜ್ಯ, ಕೊಳಚೆ ನೀರಿನಿಂದಲೂ ಸಂಚರಿಸಲಿದೆ ಬಸ್, ಕಾರು: ಗಡ್ಕರಿ ಕನಸು

ಶೀಘ್ರದಲ್ಲೇ ಘನತ್ಯಾಜ್ಯ, ಕೊಳಚೆ ನೀರಿನಿಂದಲೂ ಸಂಚರಿಸಲಿದೆ ಬಸ್, ಕಾರು: ಗಡ್ಕರಿ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.