ಏಷ್ಯಾ ಬ್ಯಾಡ್ಮಿಂಟನ್ಗೆ ರಾಜ್ಯದ ಅಶ್ವಿನಿ-ಶಿಖಾ ಆಯ್ಕೆ
Team Udayavani, Mar 1, 2019, 1:05 AM IST
ಬೆಂಗಳೂರು: ಕರ್ನಾಟಕದ ಮಹಿಳಾ ಬ್ಯಾಡ್ಮಿಂಟನ್ ತಾರೆಯರಾದ ಅಶ್ವಿನಿ ಭಟ್ ಹಾಗೂ ಶಿಖಾ ಗೌತಮ್ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ. ಹಾಂಕಾಂಗ್ನಲ್ಲಿ ಮುಂದಿನ ತಿಂಗಳು ಮಾ.19ರಿಂದ ಏಷ್ಯಾ ಕೂಟ ನಡೆಯಲಿದೆ. ಈ ವೇಳೆ ಅಶ್ವಿನಿ ಹಾಗೂ ಶಿಖಾ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಇಬ್ಬರು ಮೊನ್ನೆಯಷ್ಟೇ ನಡೆದ ರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟದ ಮಹಿಳಾ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್