ಏಶ್ಯನ್ ಬ್ಯಾಡ್ಮಿಂಟನ್: ಹಿಮಂತ್ ಬಿಸ್ವಾ ಉಪಾಧ್ಯಕ್ಷ
Team Udayavani, May 27, 2019, 6:00 AM IST
ನವದೆಹಲಿ: ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ಅಧ್ಯಕ್ಷ ಹಿಮಂತ್ ಬಿಸ್ವಾ ಶರ್ಮ ಏಷ್ಯನ್ ಬ್ಯಾಡ್ಮಿಂಟನ್ ಕೌನ್ಸಿಲ್ಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 50 ವರ್ಷದ ಹಿಮಂತ್ ಬಿಸ್ವಾ ಒಟ್ಟಾರೆ 35 ಮತಗಳನ್ನು ಪಡೆದು ನೇಮಕರಾಗಿದ್ದಾರೆ ಎಂದು ಬಿಎಐ ಪ್ರಧಾನ ಕಾರ್ಯದರ್ಶಿ ಅಜಯ್ ಸಿಂಗಾನಿಯಾ ತಿಳಿಸಿದ್ದಾರೆ. ಇದೇ ವೇಳೆ ಬಿಎಸಿ ಕಾರ್ಯದರ್ಶಿ ಒಮರ್ ರಶೀದ್ ಹಾಗೂ ಸುಧಾಕರ್ ವೆಮೂರಿ, ಇಬ್ಬರನ್ನೂ ಏಷ್ಯನ್ ಬ್ಯಾಡ್ಮಿಂಟನ್ ಕೌನ್ಸಿಲ್ನ ಹೆಚ್ಚುವರಿ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?