ಏಷ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ಭಾರತಕ್ಕೆ ಸ್ವರ್ಣ ಸಂಭ್ರಮ


Team Udayavani, Nov 11, 2022, 10:57 PM IST

ಏಷ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ಭಾರತಕ್ಕೆ ಸ್ವರ್ಣ ಸಂಭ್ರಮ

ಅಮ್ಮಾನ್‌ (ಜೋರ್ಡನ್‌): ಏಷ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಪ್ರಚಂಡ ಪ್ರದರ್ಶನ ನೀಡಿದೆ. ಲವ್ಲಿನಾ ಬೊರ್ಗೊಹೇನ್‌, ಪರ್ವೀನ್‌ ಹೂಡಾ, ಸವೀಟಿ ಮತ್ತು ಅಲಿಫಿಯಾ ಖಾನ್‌ ದೇಶಕ್ಕೆ 4 ಬಂಗಾರ ತಂದಿತ್ತಿದ್ದಾರೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ್ದ ಲವ್ಲಿನಾ ಬೊರ್ಗೊಹೇನ್‌ ಇದೇ ಮೊದಲ ಸಲ ಮಿಡ್ಲ್ ಹೆವಿವೇಟ್‌ ವಿಭಾಗದಲ್ಲಿ (75 ಕೆಜಿ) ಸ್ಪರ್ಧೆಗೆ ಇಳಿದು ದೊಡ್ಡ ಬೇಟೆಯಾಡಿದರು. ಫೈನಲ್‌ನಲ್ಲಿ ಉಜ್ಬೆಕಿಸ್ಥಾನದ  ಸೋಕಿಬಾ ಅವರನ್ನು 5-0 ಅಂತರದಿಂದ ಪರಾಭವಗೊಳಿಸಿದರು.

ಲವ್ಲಿನಾ ಬೊರ್ಗೊಹೇನ್‌ ಪಾಲಿಗೆ ಇಂಥದೊಂದು ಬಿಗ್‌ ಬ್ರೇಕ್‌ ಅತ್ಯಗತ್ಯವಿತ್ತು. ಅವರು ತಮ್ಮ ಸ್ಪರ್ಧೆಯನ್ನು 69 ಕೆಜಿ ವಿಭಾಗದಿಂದ 75 ಕೆಜಿ ವಿಭಾಗಕ್ಕೆ ಪರಿವರ್ತಿಸಿಕೊಂಡಿದ್ದರು. ಮುಂಬರುವ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ 69 ಕೆಜಿ ವಿಭಾಗದ ಸ್ಪರ್ಧೆ ಇಲ್ಲದಿರುವುದೇ ಇದಕ್ಕೆ ಕಾರಣ.

ಪರ್ವೀನ್‌ ಹೂಡಾಗೆ ಶರಣಾದವರು ಜಪಾನಿನ ಕಿಟೊ ಮೈ. ಅಂತರ ಕೂಡ 5-0. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಪರ್ವೀನ್‌, ಕಳೆದ ಕಾಮನ್ವೆಲ್ತ್‌ ಗೇಮ್ಸ್‌ ಸ್ಪರ್ಧೆಯನ್ನು ತಪ್ಪಿಸಿಕೊಂಡಿದ್ದರು.

ಸವೀಟಿ 81 ಕೆಜಿ ಫೈನಲ್‌ನಲ್ಲಿ ಕಜಾಕ್‌ಸ್ಥಾನದ ಗುಲ್ಸಾಯಾ ಯೆರ್ಜಾನ್‌ ಅವರನ್ನು, ಅಲಿಫಿಯಾ ಖಾನ್‌ ಆತಿಥೇಯ ಜೋರ್ಡನ್‌ನ ಇಸ್ಲಾಮ್‌ ಹುಸೈಲಿ ವಿರುದ್ಧ ಮೇಲುಗೈ ಸಾಧಿಸಿದರು.

ಫ್ಲೈವೇಟ್‌ ಡಿವಿಷನ್‌ನಲ್ಲಿ ಭಾರತದ ಮತ್ತೋರ್ವ ಸ್ಪರ್ಧಿ ಮೀನಾಕ್ಷಿ ಸಿಂಗ್‌ (52 ಕೆಜಿ) ಬೆಳ್ಳಿಗೆ ಮುತ್ತಿಕ್ಕಿದರು. ಇದು ಅವರ ಮೊದಲ ಏಷ್ಯನ್‌ ಚಾಂಪಿಯನ್‌ಶಿಪ್‌ ಸ್ಪರ್ಧೆಯಾಗಿದೆ.

ಟಾಪ್ ನ್ಯೂಸ್

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

e cigerette

ವಿದೇಶಿ ಸಿಗರೇಟ್‌ ವಶ

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

arrest

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಸೆರೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

sindhu shree

ಮ್ಯಾಡ್ರಿಡ್‌ ಸ್ಪೇನ್‌ ಮಾಸ್ಟರ್ :ಸೆಮಿಫೈನಲ್‌ಗೆ ಪಿ.ವಿ. ಸಿಂಧು

chenn guj

ಮೊದಲ ಪಂದ್ಯದಲ್ಲೇ ಎಡವಿದ ಚೆನ್ನೈ ಸೂಪರ್‌ ಕಿಂಗ್ಸ್‌ : ಗೆಲುವಿನ ನಗೆ ಬೀರಿದ ಪಾಂಡ್ಯ ಪಡೆ

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

e cigerette

ವಿದೇಶಿ ಸಿಗರೇಟ್‌ ವಶ