ಏಶ್ಯನ್ ಗೇಮ್ಸ್: ಚೀನಕ್ಕೆ ಮೊದಲ ಚಿನ್ನ
Team Udayavani, Aug 20, 2018, 6:15 AM IST
ಜಕಾರ್ತಾ: ಈ ಬಾರಿಯ ಏಶ್ಯನ್ ಗೇಮ್ಸ್ನ ಮೊದಲ ಚಿನ್ನದ ಪದಕ ಚೀನ ಪಾಲಾಗಿದೆ. ವುಶು ಸ್ಪರ್ಧೆಯಲ್ಲಿ ಸುನ್ ಪೀಯುವಾನ್ 9.75 ಅಂಕಗಳೊಂದಿಗೆ ಅಗ್ರಸ್ಥಾನಿಯಾಗುವ ಮೂಲಕ ಚಿನ್ನದೊಂದಿಗೆ ಸಂಭ್ರಮಿಸಿದರು.
ಆತಿಥೇಯ ಇಂಡೋನೇಶ್ಯದ ಎಡ್ಗರ್ ಕ್ಸೇವಿಯರ್ ಮಾರ್ವೆಲೊ ಬೆಳ್ಳಿ ಪದಕ ಮತ್ತು ಥೈವಾನ್ನ ಸೈ ಸೆಮಿನ್ ಕಂಚಿನ ಪದಕ ಗೆದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ