ಸೆಪಕ್‌ ಟಕ್ರಾ: ಭಾರತಕ್ಕೆ ಚೊಚ್ಚಲ ಪದಕ

Team Udayavani, Aug 22, 2018, 6:00 AM IST

15.jpg

ಪಾಲೆಂಬಾಂಗ್‌: ಏಶ್ಯನ್‌ ಗೇಮ್ಸ್‌ನ ಸೆಪಕ್‌ ಟಕ್ರಾ ಸ್ಪರ್ಧೆಯಲ್ಲಿ ಭಾರತ ಚೊಚ್ಚಲ ಪದಕ ಗೆದ್ದು ಸಂಭ್ರಮಿಸಿದೆ. ಸೆಮಿಫೈನಲ್‌ನಲ್ಲಿ ಪುರುಷರ ರೆಗು ತಂಡ ಸ್ಪರ್ಧೆಯಲ್ಲಿ ಭಾರತ ತಂಡವು ಹಾಲಿ ಚಾಂಪಿಯನ್‌ ಥೈಲಂಡ್‌ ತಂಡದೆದುರು 0-2 ಅಂತರದಿಂದ ಸೋತಿದೆ. ಸೆಮಿಫೈನಲ್‌ನಲ್ಲಿ ಸೋತ ತಂಡಗಳಿಗೆ ಪದಕ ನೀಡುವ ಕಾರಣ ಭಾರತ ಕಂಚಿನ ಪದಕ ಪಡೆದಿದೆ. ಭಾರತ ಮೊದಲ ಪಂದ್ಯದಲ್ಲಿ ಇರಾನ್‌ ತಂಡವನ್ನು ಸೋಲಿಸುವ ಮೂಲಕ ಉತ್ತಮ ಆರಂಭ ಪಡೆದಿತ್ತು. ಆದರೆ ದ್ವಿತೀಯ ಪಂದ್ಯದಲ್ಲಿ ಇಂಡೋನೇಶ್ಯಕ್ಕೆ ಶರಣಾಗಿತ್ತು. ತನ್ನ ಬಣದಲ್ಲಿ ಎರಡನೇ ಶ್ರೇಷ್ಠ ತಂಡವಾಗಿ ಭಾರತ ಅಂತಿಮ ನಾಲ್ಕರ ಸುತ್ತಿಗೇರಿತ್ತು.

ಏನಿದು ಸೆಪಕ್‌ ಟಕ್ರಾ?
ವಾಲಿಬಾಲ್‌ ಅಥವಾ ಬೀಚ್‌ ವಾಲಿಬಾಲ್‌ ಅನ್ನು ಹೋಲುವ ಕ್ರೀಡೆ. ಇಲ್ಲಿ ಕೈಯಿಂದ ಚೆಂಡನ್ನು ಮುಟ್ಟಿ ಆಡುವಂತಿಲ್ಲ. ಕಾಲು, ಎದೆ, ತಲೆ ಮತ್ತು ಮಂಡಿಯನ್ನು ಬಳಸಿಯೇ ಆಡಬೇಕು. ಇದಕ್ಕಾಗಿ ಸಿಂಥೆಟಿಕ್‌ ರಬ್ಬರ್‌ ಮಿಶ್ರಿತ ಪ್ಲಾಸ್ಟಿಕ್‌ನ ಚೆಂಡು ಬಳಕೆ ಮಾಡಲಾಗುತ್ತದೆ. ಮಲೇಶ್ಯ ಹಾಗೂ ಥಾçಲಂಡ್‌ನ‌ಲ್ಲಿ ಈ ಕ್ರೀಡೆ ಹೆಚ್ಚು ಜನಪ್ರಿಯ. “ಸೆಪಕ್‌’ ಎಂದು ಮಲೇಶ್ಯದಲ್ಲಿ ಕರೆಯುತ್ತಾರೆ. ಥಾçಲಂಡ್‌ನ‌ಲ್ಲಿ ಇದೇ ಕೂಟವನ್ನು “ಟಕ್ರಾ’ ಎಂದು ಕರೆಯುತ್ತಾರೆ. ಹೀಗಾಗಿ ಎರಡು ದೇಶಗಳು ಕರೆಯುವ ಹೆಸರಿನಿಂದ ಸೆಪಕ್‌ ಟಕ್ರಾ ಆಗಿದೆ. ಒಲಿಂಪಿಕ್ಸ್‌ ಕೂಟದಲ್ಲಿ ಈ ಸ್ಪರ್ಧೆಗೆ ಇನ್ನೂ ಮಾನ್ಯತೆ ನೀಡಲಾಗಿಲ್ಲ. 2022ರ ಒಲಿಂಪಿಕ್ಸ್‌ನಲ್ಲಿ ಮಾನ್ಯತೆ ಸಿಗುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ.

ಟಾಪ್ ನ್ಯೂಸ್

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

1-24-saturday

Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ಸಹೋದ್ಯೋಗಿಗಳ ಸಹಾಯ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

5 ಕೋ.ರೂ.ಗೆ ಬ್ಲ್ಯಾಕ್‌ಮೇಲ್ : ಪ್ರತಿದೂರು: ಚೇತನ್‌ರಿಂದ ಕೆಲಸಕ್ಕೆ ಕೋರಿಕೆ, ಸೂರಜ್‌ ನಕಾರ?

5 ಕೋ.ರೂ.ಗೆ ಬ್ಲ್ಯಾಕ್‌ಮೇಲ್ : ಪ್ರತಿದೂರು: ಚೇತನ್‌ರಿಂದ ಕೆಲಸಕ್ಕೆ ಕೋರಿಕೆ, ಸೂರಜ್‌ ನಕಾರ?

ಪ್ರಶ್ನೆಪತ್ರಿಕೆ ಸೋರಿಕೆಗೆ ಬುಲ್ಡೋಜರ್‌ ಕ್ರಮ? ತಪ್ಪಿತಸ್ಥರಿಗೆ ಭಾರೀ ದಂಡ

ಪ್ರಶ್ನೆಪತ್ರಿಕೆ ಸೋರಿಕೆಗೆ ಬುಲ್ಡೋಜರ್‌ ಕ್ರಮ? ತಪ್ಪಿತಸ್ಥರಿಗೆ ಭಾರೀ ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsdas

Super-8; ವಿಂಡೀಸ್‌-ಅಮೆರಿಕ: ಆತಿಥೇಯರ ಸಮರ

1-aaaawee

Super-8; ಭಾರತದ ಭೀತಿಯಲ್ಲಿ ಬಾಂಗ್ಲಾ ಟೈಗರ್

1–dsdasdas

2036ರ ಒಲಿಂಪಿಕ್ಸ್‌ ಗೆ ಕಬಡ್ಡಿ , ಯೋಗ?

1-asdasdadadew

Hockey ಪ್ರಾಯೋಜಕತ್ವ ವಿಸ್ತರಿಸಿದ ಒಡಿಶಾ

1-asdsadsad

Cricket; ಭಾರತದ ಮುಂದೆ ಕಾದಿದೆ 10 ಟೆಸ್ಟ್‌

MUST WATCH

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

udayavani youtube

ತರಂಗ ಯುಗಾದಿ ಧಮಾಕ-2024 | ಅದೃಷ್ಟಶಾಲಿಗಳ ಆಯ್ಕೆ

udayavani youtube

ಹಾಸ್ಟೆಲ್ ಗಳ ಸಮಸ್ಯೆ ಬಗೆಹರಿಸಿ: ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

udayavani youtube

ಇದು ಭವ್ಯ ಭಾರತದ ಹೆಗ್ಗುರುತು | ನಳಂದ ವಿಶ್ವವಿದ್ಯಾಲಯ

ಹೊಸ ಸೇರ್ಪಡೆ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

1-24-saturday

Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ಸಹೋದ್ಯೋಗಿಗಳ ಸಹಾಯ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.