Udayavni Special

ನೀನಾಗೆ ಒಲಿಯಿತು ಬೆಳ್ಳಿ ಪದಕ

Team Udayavani, Aug 28, 2018, 6:00 AM IST

38.jpg

ಜಕಾರ್ತಾ: ಏಶ್ಯಾಡ್‌ ಆ್ಯತ್ಲೆಟಿಕ್ಸ್‌ ವಿಭಾಗದಲ್ಲಿ ನೀನಾ ವರಕಿಲ್‌ ಭಾರತಕ್ಕೆ ಬೆಳ್ಳಿ ಪದಕದ ಕಾಣಿಕೆ ನೀಡಿದ್ದಾರೆ. ಸೋಮವಾರ ನಡೆದ ವನಿತೆಯರ ಲಾಂಗ್‌ಜಂಪ್‌ ಫೈನಲ್‌ನಲ್ಲಿ ನೀನಾ ಎರಡನೇ ಸ್ಥಾನ ಪಡೆಯುವ ಮೂಲಕ ಬೆಳ್ಳಿಗೆ ಕೊರಳೊಡ್ಡಿದರು. 4ನೇ ಪ್ರಯತ್ನದಲ್ಲಿ 6.51 ಮೀ. ದೂರ ಜಿಗಿದ ನೀನಾ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು. 6.66ಮೀ. ದೂರದ ಜೀವನಶ್ರೇಷ್ಠ ಸಾಧನೆಗೈದಿದ್ದ ನೀನಾ ವರಕಿಲ್‌ ಇದೇ ಪ್ರದರ್ಶನ ನೀಡಿದ್ದರೆ ಚಿನ್ನದ ಪದಕ ಗೆಲ್ಲಬಹುದಾಗಿತ್ತು. 

ವಿಯೆಟ್ನಾಂನ ತಿ ತು ತಾವೋ ಬುಯಿ 6.55 ಮೀ. ದೂರದ ಸಾಧನೆಯೊಂದಿಗೆ ಚಿನ್ನ, ಚೀನದ ಕ್ಸಿಯಾವೋ ಲಿಂಗ್‌ ಕೊÕ  6.50ಮೀ. ದೂರ ಜಿಗಿದು ಕಂಚಿನ ಪದಕ ಪಡೆದರು. ಇದೇ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಭಾರತದ ನಯನಾ ಜೇಮ್ಸ್‌ ಕಳಪೆ ಪ್ರದರ್ಶನ ನೀಡಿ 10ನೇ ಸ್ಥಾನ ಪಡೆದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಈ ಕಾರಣಕ್ಕೆ ‘ಈ ಸಲ ಕಪ್ ನಮ್ಮದೇ’ ಎಂದ ಬೆಂಗಳೂರು ಪೊಲೀಸರು!

ಸ್ವಿಚ್ ಆಫ್ ಆಗಿದ್ದ ಮೊಬೈಲ್ ಆನ್ ಆಗುತ್ತಿದ್ದಂತೆ ಮಹಿಳೆಯ ಕೊಲೆ ಪ್ರಕರಣ ಬೆಳಕಿಗೆ ಬಂತು

news-tdy-01

ಕೆ.ಎಲ್.ರಾಹುಲ್ ಭವಿಷ್ಯದಲ್ಲಿ ಭಾರತ ತಂಡದ ಕ್ಯಾಪ್ಟನ್ ಆಗಬಹುದು : ಗಾವಸ್ಕರ್

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ: ಇಬ್ಬರು ‘ಸ್ಟಾರ್’ ನಟರ ಮಾಹಿತಿ ಕೊಡುತ್ತೇನೆ ಎಂದು ಸಂಬರಗಿ

ಮಲಪ್ರಭಾ, ಘಟಪ್ರಭಾ, ಬಳ್ಳಾರಿ ನಾಲಾ, ಹಿರಣ್ಯಕೇಶಿ ನದಿಪಾತ್ರ ಒತ್ತುವರಿ ಸಮೀಕ್ಷೆ: ಜಾರಕಿಹೊಳಿ

ಕುಖ್ಯಾತ ರೌಡಿ ಸುಭಾಶ್ ಯಾದವ್ ಮನೆ ಮೇಲೆ ಪೊಲೀಸ್ ದಾಳಿ; ಕೋಟ್ಯಂತರ ರೂ. ಆಸ್ತಿ ಜಪ್ತಿ

ಮೈಸೂರು: ಸಚಿವ ಎಸ್.ಟಿ. ಸೋಮಶೇಖರ್ ಗೆ ರೈತರಿಂದ ಘೇರಾವ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್ 2020: ಮಯಾಂತಿ ಜಾಗಕ್ಕೆ ಬಂದ ಆಸೀಸ್ ಬೆಡಗಿ ನೆರೋಲಿ ಮೆಡೋಸ್ ಹಿನ್ನಲೆ ಗೊತ್ತಾ?

ಅಬುಧಾಬಿಯಲ್ಲಿ ಮುಂಬೈ-ಚೆನ್ನೈ ಮೊದಲ ಮುಖಾಮುಖಿ

ಅರಬ್‌ ನಾಡಿನಲ್ಲಿ ಇಂದಿನಿಂದ 53 ದಿನಗಳ ಐಪಿಎಲ್‌ ಅಬ್ಬರ

ಅಮ್ಮನಾದ ಮಾಯಂತಿ ಐಪಿಎಲ್‌ಗೆ ಇಲ್ಲ

ಅಮ್ಮನಾದ “ಮಾಯಂತಿ” ಐಪಿಎಲ್‌ಗೆ ಇಲ್ಲ

ಧೋನಿಗೆ ಚಿನ್ನದ ಕ್ಯಾಪ್‌, ಜಡೇಜಾಗೆ ಚಿನ್ನದ ಖಡ್ಗ!

ಆರ್‌ಸಿಬಿ ಗೀತೆಯಲ್ಲಿ ಕನ್ನಡ ಪ್ರತ್ಯಕ್ಷವಾಯಿತು!

MUST WATCH

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

udayavani youtube

ಭತ್ತದ ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

COVID-19 ಸಮಯದಲ್ಲಿ ಜೀವನಕ್ಕೆ ಆಧಾರವಾದ ಹೈನುಗಾರಿಕೆ

ಹೊಸ ಸೇರ್ಪಡೆ

ಈ ಕಾರಣಕ್ಕೆ ‘ಈ ಸಲ ಕಪ್ ನಮ್ಮದೇ’ ಎಂದ ಬೆಂಗಳೂರು ಪೊಲೀಸರು!

ಈ ಕಾರಣಕ್ಕೆ ‘ಈ ಸಲ ಕಪ್ ನಮ್ಮದೇ’ ಎಂದ ಬೆಂಗಳೂರು ಪೊಲೀಸರು!

ಸ್ವಿಚ್ ಆಫ್ ಆಗಿದ್ದ ಮೊಬೈಲ್ ಆನ್ ಆಗುತ್ತಿದ್ದಂತೆ ಮಹಿಳೆಯ ಕೊಲೆ ಪ್ರಕರಣ ಬೆಳಕಿಗೆ ಬಂತು

ಸ್ವಿಚ್ ಆಫ್ ಆಗಿದ್ದ ಮೊಬೈಲ್ ಆನ್ ಆಗುತ್ತಿದ್ದಂತೆ ಮಹಿಳೆಯ ಕೊಲೆ ಪ್ರಕರಣ ಬೆಳಕಿಗೆ ಬಂತು

ಹುನಗುಂದ: ಕಳೆದ ಎರಡು ವರ್ಷಗಳಿಂದ ಪುರಸಭೆ ಸದಸ್ಯರಿಗೆ ದೊರೆಯದ ಅಧಿಕಾರ ಭಾಗ್ಯ

ಹುನಗುಂದ: ಕಳೆದ ಎರಡು ವರ್ಷಗಳಿಂದ ಪುರಸಭೆ ಸದಸ್ಯರಿಗೆ ದೊರೆಯದ ಅಧಿಕಾರ ಭಾಗ್ಯ

news-tdy-01

ಕೆ.ಎಲ್.ರಾಹುಲ್ ಭವಿಷ್ಯದಲ್ಲಿ ಭಾರತ ತಂಡದ ಕ್ಯಾಪ್ಟನ್ ಆಗಬಹುದು : ಗಾವಸ್ಕರ್

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ: ಇಬ್ಬರು ‘ಸ್ಟಾರ್’ ನಟರ ಮಾಹಿತಿ ಕೊಡುತ್ತೇನೆ ಎಂದು ಸಂಬರಗಿ

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ: ಇಬ್ಬರು ‘ಸ್ಟಾರ್’ ನಟರ ಮಾಹಿತಿ ಕೊಡುತ್ತೇನೆ ಎಂದು ಸಂಬರಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.