ಟೆನಿಸ್‌: ಅಂಕಿತಾ, ಬೋಪಣ್ಣ-ದಿವಿಜ್‌ ಸೆಮಿಗೆ


Team Udayavani, Aug 23, 2018, 6:00 AM IST

s-33.jpg

ಪಾಲೆಂಬಾಂಗ್‌: ವನಿತೆಯರ ಟೆನಿಸ್‌ ಸ್ಪರ್ಧೆಯ ಸಿಂಗಲ್ಸ್‌  ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರಿದ ಅಂಕಿತಾ ರೈನಾ ಸೆಮಿಫೈನಲ್‌ಗೆ ಲಗ್ಗೆಯಿರಿಸಿದ್ದಾರೆ. ಬುಧವಾರ ನಡೆದ ಕ್ವಾರ್ಟರ್‌ ಫೈನಲ್‌ ಸ್ಪರ್ಧೆಯಲ್ಲಿ ಹಾಂಕಾಂಗ್‌ನ ಯುಡೀಸ್‌ ಚಾಂಗ್‌ ಅವರನ್ನು 6-4, 6-1 ಸೆಟ್‌ಗಳಿಂದ ಸೋಲಿಸಿದರು. ಭಾರತದ ಅಗ್ರ ಶ್ರೇಯಾಂಕಿತ ವನಿತಾ ಸಿಂಗಲ್ಸ್‌ ಆಟಗಾರ್ತಿ ಅಂಕಿತಾ ಮೊದಲ ಸೆಟ್‌ ಅನ್ನು 54 ನಿಮಿಷಗಳಲ್ಲಿ ಮುಗಿಸಿದರೆ, ಎರಡನೇ ಸೆಟ್‌ ಅನ್ನು ಕೇವಲ 27 ನಿಮಿಷದಲ್ಲಿ ಗೆದ್ದರು. ಅಂಕಿತಾ ಅವರ ಸೆಮಿಫೈನಲ್‌ನಲ್ಲಿ ಎದುರಾಳಿ ಚೀನದ ಝುಂಗ್‌ ಸುಯಿ.

ಕ್ವಾ. ಫೈನಲ್‌ ಪ್ರವೇಶಿಸಿದ ಪ್ರಜ್ಞೆಶ್‌
ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಪ್ರಜ್ಞೆಶ್‌ ಗುಣೇಶ್ವರನ್‌ ಅವರು ಪ್ರೀ ಕ್ವಾರ್ಟರ್‌ನಲ್ಲಿ ಗೆಲುವು ಸಾಧಿಸಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಅವರು ವಿಯೆಟ್ನಾಮ್‌ನ ಲೀ ಹೊವಾಂಗ್‌ ನಾಮ್‌ ವಿರುದ್ಧ 6-3, 5-7, 6-4 ಅಂತರದ ಜಯ ಸಾಧಿಸಿದರು. ಕ್ವಾರ್ಟರನಲ್ಲಿ ಪ್ರಜ್ಞೆಶ್‌ ಅವರು ಕೊರಿಯಾದ ವನ್‌ ಸೋನೊ ವಿರುದ್ದ ಸೆಣಸಲಿದ್ದಾರೆ. 

ಬೋಪಣ್ಣ-ದಿವಿಜ್‌ ಸೆಮಿಗೆ
ಪುರುಷರ ಡಬಲ್ಸ್‌ ವಿಭಾಗದ ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತದ ರೋಹನ್‌ ಬೋಪಣ್ಣ-ದಿವಿಜ್‌ ಶರಣ್‌ ಜೋಡಿ ಸೆಮಿ ಪ್ರವೇಶಿಸಿದರೆ, ರಾಮ್‌ಕುಮಾರ್‌ ರಾಮ್‌ನಾಥನ್‌-ಸುಮಿತ್‌ ನಗಾಲ್‌ ಜೋಡಿ ಸೋಲನುಭವಿಸಿದೆ. ಬೋಪಣ್ಣ-ದಿವಿಜ್‌ ಚೈನಿಸ್‌ ತೈಪೆಯ ಚೆಂಗ್‌ಪೆಂಗ್‌ ಸೀ-ಸುಂಗ್‌ ಹು ಯಾಂಗ್‌ ಜೋಡಿಯನ್ನು 6-3, 5-7 (10-1) ಅಂತರದಿಂದ ಸೋಲಿಸಿ ಸೆಮಿ ಪ್ರವೇಶಿಸಿದರು. ಇಲ್ಲಿ ಅವರು ಜಪಾನ್‌ನ ಯಿಸುಗಿ ಕೆ-ಶಿಮಬುಕೂರೋಸ್‌ ಜೋಡಿಯನ್ನು ಎದುರಿಸಲಿದ್ದಾರೆ. ರೋಹನ್‌ ಬೋಪಣ್ಣ-ಅಂಕಿತಾ ರೈನಾ ಪ್ರಿ ಕ್ವಾರ್ಟರ್‌ಫೈನಲ್‌ನಲ್ಲಿ ಹಾಂಕಾಂಗ್‌ನ ಯುಡೀಸ್‌ ವಾಂಗ್‌ ಚುಂಗ್‌-ಚುನ್‌ ಹುನ್‌ ವಾಂಗ್‌ ಜೋಡಿಯನ್ನು 6-4, 6-4 ನೇರ ಸೆಟ್‌ಗಳಿಂದ ಸೋಲಿಸಿ ಮುನ್ನಡೆದರು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.