Asian Games: ಸೈಲಿಂಗ್ ನಲ್ಲಿ ಭಾರತಕ್ಕೆ ಚೊಚ್ಚಲ ಪದಕ; ರಜತ ಗೆದ್ದ ನೇಹಾ ಠಾಕೂರ್

Team Udayavani, Sep 26, 2023, 12:05 PM IST

Asian Games: ಸೈಲಿಂಗ್ ನಲ್ಲಿ ಭಾರತಕ್ಕೆ ಚೊಚ್ಚಲ ಪದಕ; ರಜತ ಗೆದ್ದ ನೇಹಾ ಠಾಕೂರ್

ಹ್ಯಾಂಗ್ ಝೂ: ಇಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಮಂಗಳವಾರ ಸೈಲಿಂಗ್ ರೂಪದಲ್ಲಿ ಮೊದಲ ಪದಕ ಭಾರತಕ್ಕೆ ಒಲಿದಿದೆ.

ಬಾಲಕಿಯರ ಡಿಂಗಿ ಐಎಲ್‌ಸಿಎ4 ಸ್ಪರ್ಧೆಯಲ್ಲಿ ಭಾರತದ ನೇಹಾ ಠಾಕೂರ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದು ಸೈಲಿಂಗ್ ನಲ್ಲಿ ಭಾರತಕ್ಕೆ ಬಂದ ಮೊದಲ ಪದಕವಾಗಿದೆ. ಒಟ್ಟಾರೆ 19ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಬಾಲಕಿಯರ ಡಿಂಗಿ ILCA4 ಓಟದ ಒಂಬತ್ತರಲ್ಲಿ ಮೂರನೇ ಸ್ಥಾನ ಪಡೆದ ಠಾಕೂರ್, 10 ನೇ ಓಟದಲ್ಲಿ ಒಂದು ಸ್ಥಾನವನ್ನು ಸುಧಾರಿಸಿದರು. ಅರ್ಹತಾ ಹಂತದಲ್ಲಿ 24:48 ರ ಒಟ್ಟಾರೆ ಸಮಯದೊಂದಿಗೆ ಎರಡನೇ ಸ್ಥಾನವನ್ನು ಪಡೆದರು.

ಕೇಂದ್ರ ಸಚಿವ ಕಿರೆಣ್ ರಿಜುಜು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ನೇಹಾ ಠಾಕೂರ್ ಅವರನ್ನು ಅಭಿನಂದಿಸಿದ್ದಾರೆ. “ಬಾಲಕಿಯರ ಡಿಂಗಿ – ILCA 4 ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ನೇಹಾ ಠಾಕೂರ್ ಅವರು ಅದ್ಭುತ ಪ್ರದರ್ಶನ ತೋರಿಸಿದ್ದಾರೆ. ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಕ್ಕಾಗಿ ಹೃತ್ಪೂರ್ವಕ ಅಭಿನಂದನೆಗಳು. ಇದು ಸೇಲಿಂಗ್‌ನಲ್ಲಿ ಭಾರತಕ್ಕೆ 1ನೇ ಪದಕವಾಗಿರುವುದರಿಂದ ಉತ್ತಮ ಆರಂಭವಾಗಿದೆ” ಎಂದು ಪೋಸ್ಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Revanth Reddy to be next Telangana Chief Minister

Telangana Congress; ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

ತುಳುನಾಡಿನ ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ಶಿರ್ವ ನಡಿಬೆಟ್ಟು ಚಾವಡಿ ಮನೆ

Heritage; ತುಳುನಾಡಿನ ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ಶಿರ್ವ ನಡಿಬೆಟ್ಟು ಚಾವಡಿ ಮನೆ

Goa ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಪ್ರಮೋದ್ ಸಾವಂತ್

Goa ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಪ್ರಮೋದ್ ಸಾವಂತ್

Fadnavis: 2024ರಲ್ಲಿ ಫಡ್ನವೀಸ್‌ ಮಹಾ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸ್ತಾರೆ- ಕುಲೆ

Fadnavis: 2024ರಲ್ಲಿ ಫಡ್ನವೀಸ್‌ ಮಹಾ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸ್ತಾರೆ- ಕುಲೆ

Moodigere: ಕಾಡುಕೋಣ ದಾಳಿ… ಕಾಫಿತೋಟದ ಮ್ಯಾನೇಜರ್ ಕಾಲಿಗೆ ಗಾಯ

Moodigere: ಕಾಡುಕೋಣ ದಾಳಿ… ಕಾಫಿತೋಟದ ಮ್ಯಾನೇಜರ್ ಕಾಲಿಗೆ ಗಾಯ

Madhya Pradesh; ನಾನು ಸಿಎಂ ಸ್ಥಾನದ ಸ್ಪರ್ಧಿಯಲ್ಲ..: ಶಿವರಾಜ್ ಸಿಂಗ್ ಚೌಹಾಣ್

Madhya Pradesh; ನಾನು ಸಿಎಂ ಸ್ಥಾನದ ಸ್ಪರ್ಧಿಯಲ್ಲ..: ಶಿವರಾಜ್ ಸಿಂಗ್ ಚೌಹಾಣ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

table tennis

Sirsi: ರಾಜ್ಯ ಮಟ್ಟದ ಪ್ರಾಥಮಿಕ-ಪ್ರೌಢ ಶಾಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ

IPL Auction: ಈ ಆಟಗಾರರ ಮೇಲೆ ಕಣ್ಣಿಟ್ಟಿವೆ ಹಲವು ಫ್ರಾಂಚೈಸಿಗಳು

IPL Auction: ಈ ಆಟಗಾರರ ಮೇಲೆ ಕಣ್ಣಿಟ್ಟಿವೆ ಹಲವು ಫ್ರಾಂಚೈಸಿಗಳು

Cricket; ಟೀಂ ಇಂಡಿಯಾದ ಈ ಪದ್ದತೆ ಇಷ್ಟವಾಗುವುದಿಲ್ಲ..: ಕಿಡಿಕಾರಿದ ಮಾಜಿ ಆಟಗಾರ

Cricket; ಟೀಂ ಇಂಡಿಯಾದ ಈ ಪದ್ದತಿ ಇಷ್ಟವಾಗುವುದಿಲ್ಲ..: ಕಿಡಿಕಾರಿದ ಮಾಜಿ ಆಟಗಾರ

1-sdasdas

Ravi Bishnoi: ಟಿ20 ವಿಶ್ವಕಪ್‌ಗೆ ತೃತೀಯ ಸ್ಪಿನ್ನರ್‌?

1-qweqweqwe

Alva’s, ಡಾ. ಮೋಹನ್‌ ಆಳ್ವ ಅವರಿಗೆ “ಕರುನಾಡ ಕ್ರೀಡಾರತ್ನ’ ಪ್ರಶಸ್ತಿ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

table tennis

Sirsi: ರಾಜ್ಯ ಮಟ್ಟದ ಪ್ರಾಥಮಿಕ-ಪ್ರೌಢ ಶಾಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ

Revanth Reddy to be next Telangana Chief Minister

Telangana Congress; ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

NCRB report; ಈ ನಗರವು ದೇಶದ ಅತ್ಯಂತ ಸುರಕ್ಷಿತ ನಗರ

ಬೆಳಗಾವಿ: ಸುವರ್ಣ ವಿಧಾನಸೌಧ ಬಳಿ ರೈತರ ಪ್ರತಿಭಟನೆ

ಬೆಳಗಾವಿ: ಸುವರ್ಣ ವಿಧಾನಸೌಧ ಬಳಿ ರೈತರ ಪ್ರತಿಭಟನೆ

ಆನೆಗುಡ್ಡೆ: ರಾಜ್ಯ ಮಟ್ಟದ ಕುಣಿತ ಭಜನ ಸ್ಪರ್ಧೆ ಫಲಿತಾಂಶ

ಆನೆಗುಡ್ಡೆ: ರಾಜ್ಯ ಮಟ್ಟದ ಕುಣಿತ ಭಜನ ಸ್ಪರ್ಧೆ ಫಲಿತಾಂಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.