Asian ಇಂಡೋರ್ ಆ್ಯತ್ಲೆಟಿಕ್ ಚಾಂಪಿಯನ್ಶಿಪ್: ಸ್ವರ್ಣ ಗೆದ್ದ ಗುಲ್ವೀರ್ ಸಿಂಗ್
Team Udayavani, Feb 19, 2024, 11:35 PM IST
ಟೆಹ್ರಾನ್: ಏಷ್ಯನ್ ಇಂಡೋರ್ ಆ್ಯತ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಗುಲ್ವೀರ್ ಸಿಂಗ್ 3,000 ಮೀ. ಓಟದ ಫೈನಲ್ನಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ಇದು ಭಾರತಕ್ಕೆ ಒಲಿದ 4ನೇ ಬಂಗಾರ.
ಗುಲ್ವಿàರ್ ಸಿಂಗ್ 8 ನಿಮಿಷ, 07.48 ಸೆಕೆಂಡ್ಗಳಲ್ಲಿ ಈ ದೂರವನ್ನು ಕ್ರಮಿಸಿದರು. ಆದರೆ ಇದು ಒಲಿಂಪಿಕ್ಸ್ ಸ್ಪರ್ಧೆ ಆಗಿರದ ಕಾರಣ ಗುಲ್ವೀರ್ಗೆ ಭಾರೀ ಲಾಭವೇನೂ ಆಗಲಿಲ್ಲ. ವನಿತಾ ವಿಭಾಗದಲ್ಲಿ ಅಂಕಿತಾ ರಜತ ಪದಕ ಜಯಿಸಿದರು (9:26.22).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ