Asian Olympics ಕ್ವಾಲಿಫೈಯರ್ಸ್ ಶೂಟಿಂಗ್‌: ಯೋಗೇಶ್‌ಗೆ ಅವಳಿ ಸ್ವರ್ಣ ಯೋಗ

Team Udayavani, Jan 14, 2024, 11:20 PM IST

1-sdsddsd

ಜಕಾರ್ತಾ: ಏಷ್ಯನ್‌ ಒಲಿಂಪಿಕ್ಸ್‌ ಕ್ವಾಲಿಫೈಯರ್ ಶೂಟಿಂಗ್‌ ಸ್ಪರ್ಧೆಯಲ್ಲಿ ಯೋಗೇಶ್‌ ಸಿಂಗ್‌ ಅವಳಿ ಬಂಗಾರಕ್ಕೆ ಗುರಿ ಇರಿಸಿದ್ದಾರೆ. ರವಿವಾರ ನಡೆದ ಪುರುಷರ 25 ಮೀ. ಸ್ಟಾಂಡರ್ಡ್‌ ಪಿಸ್ತೂಲ್‌ ಸಿಂಗಲ್ಸ್‌ ಹಾಗೂ ಇದೇ ವಿಭಾಗದ ತಂಡ ಸ್ಪರ್ಧೆಯಲ್ಲಿ ಅವರು ಸ್ವರ್ಣ ಸಾಧನೆಗೈದರು.

ಯೋಗೇಶ್‌ ಸಿಂಗ್‌ 25 ಮೀ. ಸ್ಟಾಂಡರ್ಡ್‌ ಪಿಸ್ತೂಲ್‌ ವೈಯಕ್ತಿಕ ಸ್ಪರ್ಧೆಯಲ್ಲಿ ಸರ್ವಾಧಿಕ 572 ಅಂಕ ಸಂಪಾದಿಸಿ ಚಿನ್ನ ಗೆದ್ದರು. ಬಳಿಕ ಅಮಿತ್‌ ಮತ್ತು ಪ್ರಕಾಶ್‌ ಅವರನ್ನೊಳಗೊಂಡ ತಂಡ ಸ್ಪರ್ಧೆಯಲ್ಲೂ ಭಾರತಕ್ಕೆ ಬಂಗಾರ ತಂದಿತ್ತರು.

ಇದರೊಂದಿಗೆ ಈ ಕೂಟದಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ 32ಕ್ಕೆ ಏರಿತು. ಇದರಲ್ಲಿ 14 ಚಿನ್ನದ ಪದಕಗಳು ಸೇರಿವೆ. ಜತೆಗೆ 10 ಬೆಳ್ಳಿ ಹಾಗೂ 8 ಕಂಚಿನ ಪದಕಗಳಿವೆ.

ಶಾಟ್‌ಗನ್‌ ಅರ್ಹತಾ ಸುತ್ತಿನ ಟ್ರ್ಯಾಪ್‌ ಸ್ಪರ್ಧೆಯಲ್ಲಿ ಮೊದಲ 75 ಟಾರ್ಗೆಟ್‌ಗಳು ಮುಗಿದಿದ್ದು, ಶ್ರೇಯಸಿ ಸಿಂಗ್‌ ಮತ್ತು ಭವ್ಯಾ ತ್ರಿಪಾಠಿ ಟಾಪ್‌-6 ಯಾದಿಯಲ್ಲಿದ್ದಾರೆ. ಮನೀಶಾ ಕೀರ್‌ 11ನೇ ಸ್ಥಾನಕ್ಕೆ ಕುಸಿದಿದ್ದಾರೆ. ಟ್ರ್ಯಾಪ್‌ ಅರ್ಹತಾ ವಿಭಾಗದ ಕೊನೆಯ ಸುತ್ತು ಹಾಗೂ ಫೈನಲ್‌ ಸ್ಪರ್ಧೆ ಸೋಮವಾರ ನಡೆಯಲಿದೆ. ಇದರಲ್ಲಿ 2 ಪ್ಯಾರಿಸ್‌ ಒಲಿಂಪಿಕ್ಸ್‌ ಕೋಟಾಗಳಿವೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.