Asian ಪ್ಯಾರಾ ಗೇಮ್ಸ್‌: ಭಾರತಕ್ಕೆ ಒಂದೇ ದಿನ 18 ಪದಕ


Team Udayavani, Oct 24, 2023, 11:22 PM IST

1-asdasdsadsadasdasd

ಹ್ಯಾಂಗ್‌ಝೂ (ಚೀನ): ಏಷ್ಯನ್‌ ಪ್ಯಾರಾ ಗೇಮ್ಸ್‌ನ ಮಂಗಳವಾರದ ಸ್ಪರ್ಧೆಗಳಲ್ಲಿ ಭಾರತ ಬರೋಬ್ಬರಿ 18 ಪದಕಗಳನ್ನು ಜಯಿಸಿದೆ. ಇದರಲ್ಲಿ 4 ಚಿನ್ನದ ಪದಕಗಳು ಸೇರಿವೆ. ಇದರೊಂದಿಗೆ ಮೊದಲೆರಡು ದಿನಗಳಲ್ಲಿ ಭಾರತದ ಪದಕಗಳ ಸಂಖ್ಯೆ 35ಕ್ಕೆ ಏರಿದೆ.

ಪದಕಪಟ್ಟಿಯಲ್ಲಿ ಭಾರತ 4ನೇ ಸ್ಥಾನದಲ್ಲಿದೆ. 10 ಚಿನ್ನ, 12 ಬೆಳ್ಳಿ ಮತ್ತು 13 ಕಂಚಿನ ಪದಕಗಳು ಭಾರತದ ಖಾತೆಯಲ್ಲಿವೆ. ಚೀನ (155), ಇರಾನ್‌ (44) ಮತ್ತು ಉಜ್ಬೆಕಿಸ್ಥಾನ್‌ (38) ಮೊದಲ 3 ಸ್ಥಾನದಲ್ಲಿವೆ.

ಪ್ರಾಚಿ ಯಾದವ್‌ ಸಾಧನೆ
ಪ್ರಾಚಿ ದೇಸಾಯಿ ಕನೋಯಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಸಾಧಕಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸೋಮವಾರವಷ್ಟೇ ವಿಎಲ್‌2 ವಿಭಾಗದಲ್ಲಿ ಬೆಳ್ಳಿ ಜಯಿಸಿದ್ದ ಪ್ರಾಚಿ, ಮಂಗಳವಾರ ಕೆಎಲ್‌2 ಸ್ಪರ್ಧೆಯಲ್ಲಿ ಚಿನ್ನಕ್ಕೆ ಮುತ್ತಿಟ್ಟರು.

ಮಂಗಳವಾರ ಚಿನ್ನದ ಪದಕ ಜಯಿಸಿದ ಭಾರತದ ಇತರ ಸಾಧಕರೆಂದರೆ ದೀಪ್ತಿ ಜೀವಾಂಜಿ (ವನಿತೆಯರ ಟಿ20 400 ಮೀ.), ಕರ್ನಾಟಕದ ಶರತ್‌ ಶಂಕರಪ್ಪ ಮಾಕನಹಳ್ಳಿ (ಪುರುಷರ ಟಿ13 5,000 ಮೀ.) ಮತ್ತು ನೀರಜ್‌ ಯಾದವ್‌ (ಪುರುಷರ ಎಫ್54/55/56 ಡಿಸ್ಕಸ್‌ ತ್ರೋ).

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.