38ರ ವಯಸ್ಸಲ್ಲೂ ನಾನು ವೇಗಿ: ನೆಹ್ರಾ ಹೆಮ್ಮೆ
Team Udayavani, Mar 13, 2017, 12:12 PM IST
ಹೊಸದಿಲ್ಲಿ: ನಿರ್ದಿಷ್ಟ ಗುರಿ, ನಿರಂತರ ಅಭ್ಯಾಸವಿದ್ದರೆ ವಯಸ್ಸು ಅಡ್ಡಿಯಾಗದು ಎಂದು ಭಾರತ ತಂಡದ ವೇಗಿ ಆಶಿಶ್ ನೆಹ್ರಾ ತಿಳಿಸಿದ್ದಾರೆ. ತನಗೆ ಈಗ 38 ವರ್ಷವಾಗಿದೆ.
ಆದರೂ ವೇಗದ ಬೌಲರ್ ಆಗಿ ಆಡುತ್ತಿದ್ದೇನೆ. ಕನಿಷ್ಠ 125 ರಿಂದ 128 ಕಿ.ಮಿ. ವೇಗದಲ್ಲಿ ಚೆಂಡನ್ನು ಎಸೆಯಬೇಕಾಗುತ್ತದೆ. ಆದರೆ ನನ್ನ ಗುರಿ 138 ಕಿ.ಮೀ ಆಗಿರುತ್ತದೆ. ವೇಗವೊಂದೇ ನಿರ್ಣಾಯಕವಾಗಿರುವುದಿಲ್ಲ. ಸ್ವಿಂಗ್ ಮಾಡುವುದು ಅಗತ್ಯ ಎಂದು ತಿಳಿಸಿದ್ದಾರೆ. ಸದ್ಯ ಐಪಿಎಲ್ ಪಂದ್ಯಗಳನ್ನು ಎದುರು ನೋಡುತ್ತಿದ್ದು, ಅಭ್ಯಾಸ ನಡೆಸುತ್ತಿದ್ದೇನೆ. ಯುವ ಆಟಗಾರರಿಗೆ ಸೂಕ್ತ ಸಲಹೆ ನೀಡಿ ನೆರವಾಗುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು