ಐಪಿಎಲ್‌ ಉದ್ಘಾಟನಾ ಸಮಾರಂಭ ಮಾಜಿ ಕ್ರಿಕೆಟ್‌ ತಾರೆಗಳಿಗೆ ಸಮ್ಮಾನ


Team Udayavani, Mar 31, 2017, 7:52 AM IST

31-SPORTS-2.jpg

ಹೊಸದಿಲ್ಲಿ: ಈ ಬಾರಿಯ ಐಪಿಎಲ್‌ ಉದ್ಘಾಟನಾ ಸಮಾರಂಭದ ವೇಳೆ “ಫ್ಯಾಬ್‌ ಫೈವ್‌’ ಖ್ಯಾತಿಯ ಮಾಜಿ ಕ್ರಿಕೆಟಿಗರನ್ನು ಸಮ್ಮಾನಿಸಲು ಬಿಸಿಸಿಐ ನಿರ್ಧರಿಸಿದೆ. ಕ್ರಿಕೆಟ್‌ ದಂತಕತೆಗಳೇ ಆಗಿರುವ ಸಚಿನ್‌ ತೆಂಡುಲ್ಕರ್‌, ರಾಹುಲ್‌ ದ್ರಾವಿಡ್‌, ಸೌರವ್‌ ಗಂಗೂಲಿ, ವಿವಿಎಸ್‌ ಲಕ್ಷ್ಮಣ್‌ ಮತ್ತು ವೀರೇಂದ್ರ ಸೆಹವಾಗ್‌ ಈ ಸಂದರ್ಭದಲ್ಲಿ ಸಮ್ಮಾನಿತರಾಗಲಿದ್ದಾರೆ.

ಬುಧವಾರ ನಡೆದ ಕ್ರಿಕೆಟ್‌ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಐಪಿಎಲ್‌ ಚೇರ್ಮನ್‌ ರಾಜೀವ್‌ ಶುಕ್ಲಾ ಮಾಧ್ಯಮಗಳಿಗೆ ತಿಳಿಸಿದರು. 2017ರ ಐಪಿಎಲ್‌ ಪಂದ್ಯಾವಳಿ ಎ. 5ರಂದು ಹೈದರಾಬಾದ್‌ನಲ್ಲಿ ಮೊದಲ್ಗೊಳ್ಳಲಿದೆ. ಕಳೆದ ಬಾರಿಯ ಚಾಂಪಿಯನ್‌ ಸನ್‌ರೈಸರ್ ಹೈದರಾಬಾದ್‌ ಮತ್ತು ರಾಯಲ್‌ ಚಾಲೆಂಜರ್ ಬೆಂಗಳೂರು ನಡುವಿನ ಉದ್ಘಾಟನಾ ಪಂದ್ಯಕ್ಕೂ ಮುನ್ನ ಈ ಸಮಾರಂಭ ನಡೆಯಲಿದೆ.

ಆದರೆ ಈ 5 ಮಂದಿ ಕ್ರಿಕೆಟಿಗರ ಸಮಕಾಲೀನರಾದ, ಭಾರತೀಯ ಕ್ರಿಕೆಟಿನ ಸುವರ್ಣ ಯುಗದ ಹರಿಕಾರರಲ್ಲಿ ಒಬ್ಬರಾದ, ಪ್ರಸ್ತುತ ಟೀಮ್‌ ಇಂಡಿಯಾದ ಕೋಚ್‌ ಆಗಿರುವ ಅನಿಲ್‌ ಕುಂಬ್ಳೆ ಅವರನ್ನು ಸಮ್ಮಾನಿತರ ಯಾದಿಗೆ ಸೇರಿಸದಿದ್ದುದು ಅಚ್ಚರಿಯಾಗಿ ಕಂಡಿದೆ.

ಇದೇ ಸಂದರ್ಭದಲ್ಲಿ ಮಾಜಿ ಆಟಗಾರ್ತಿ ಡಯಾನಾ ಎಡುಲ್ಜಿ ಅವರ ಕೋರಿಕೆ ಮೇರೆಗೆ “ಒಂದು ಬಾರಿಯ ಪಾವತಿ ಮೊತ್ತ’ ಚೆಕ್‌ಗಳನ್ನು ಸ್ಥಳೀಯ ಐಪಿಎಲ್‌ ಪಂದ್ಯಗಳ ವೇಳೆ ನೀಡಲು ಬಿಸಿಸಿಐ ನಿರ್ಧರಿಸಿದೆ.

ಟಾಪ್ ನ್ಯೂಸ್

jhkhjhgf

ರಾಜ್ ಮೌಳಿಯ RRR ಚಿತ್ರದಲ್ಲಿ ಕನ್ನಡದ ಈ ನಟ ಇದ್ದಾರಂತೆ?

fhjghjkhj

ಪ್ರಭಾಸ್‌ ಕುಟುಂಬ ಸೇರಿದ ಹೊಸ ಅತಿಥಿ

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ನೇತ್ರದಾನ ಬಹಳ ಸುಲಭ; ಬರೇ ಇಪ್ಪತ್ತು ನಿಮಿಷ ಸಾಕು…

ನೇತ್ರದಾನ ಬಹಳ ಸುಲಭ; ಬರೇ ಇಪ್ಪತ್ತು ನಿಮಿಷ ಸಾಕು…ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

1-gfdfdg

ಆರ್.ಅಶ್ವಿನ್ ಅಪೂರ್ವ, ಅಸಾಧಾರಣ ಸಾಧನೆ: ಕೋಚ್ ದ್ರಾವಿಡ್ ಶ್ಲಾಘನೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

jhkhjhgf

ರಾಜ್ ಮೌಳಿಯ RRR ಚಿತ್ರದಲ್ಲಿ ಕನ್ನಡದ ಈ ನಟ ಇದ್ದಾರಂತೆ?

fhjghjkhj

ಪ್ರಭಾಸ್‌ ಕುಟುಂಬ ಸೇರಿದ ಹೊಸ ಅತಿಥಿ

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.