ಎಟಿಪಿ ಫೈನಲ್ಸ್‌: ಜೊಕೋವಿಕ್‌, ಜ್ವರೇವ್‌ಗೆ ಜಯ


Team Udayavani, Nov 14, 2018, 8:40 AM IST

x-52.jpg

ಲಂಡನ್‌: ವಿಶ್ವದ ಅಗ್ರ ರ್‍ಯಾಂಕಿನ ಆಟಗಾರ ನೊವಾಕ್‌ ಜೊಕೋವಿಕ್‌ ಎಟಿಪಿ ಫೈನಲ್ಸ್‌ ಟೆನಿಸ್‌ ಕೂಟದ ಆರಂಭಿಕ ಪಂದ್ಯದಲ್ಲಿ ಅಮೆರಿಕದ ಜಾನ್‌ ಇಸ್ನರ್‌ ವಿರುದ್ಧ ಜಯಿಸಿದ್ದಾರೆ. ಜೊಕೋವಿಕ್‌ ದಾಖಲೆ ಸಮಬಲದ ಆರನೇ ಎಟಿಪಿ ಫೈನಲ್ಸ್‌ ಪ್ರಶಸ್ತಿಗಾಗಿ ಎದುರು ನೋಡುತ್ತಿದ್ದಾರೆ.

ಕೂಟದ “ಗುಗಾ ಕುರ್ಟನ್‌’ ಗುಂಪಿನ 2ನೇ ಪಂದ್ಯದಲ್ಲಿ ಜೊಕೋವಿಕ್‌ 6-4, 6-3 ನೇರ ಸೆಟ್‌ಗಳಿಂದ ಇಸ್ನರ್‌ಗೆ ಸೋಲಿನ ಆಘಾತ ನೀಡಿ ದರು. ಇತ್ತೀಚೆಗಷ್ಟೇ ನಂ. ವನ್‌ ಸ್ಥಾನಕ್ಕೇರಿರುವ ಜೊಕೋವಿಕ್‌ ಈ ಪಂದ್ಯದಲ್ಲಿ ಕೆಲವು ತಪ್ಪುಗಳನ್ನು ಮಾಡಿದರಾದರೂ ಇಸ್ನರ್‌ ವಿರುದ್ಧ ಸುಲಭವಾಗಿ ಜಯ ಸಾಧಿಸಿದರು. ಆರಂಭಿಕ ಸೆಟ್‌ನಲ್ಲಿ ಹಿಡಿತ ಸಾಧಿಸಿಕೊಂಡ ಜೊಕೋವಿಕ್‌ಗೆ ಹೆಚ್ಚಿನ ಪೈಪೋಟಿ ನೀಡುವಲ್ಲಿ ಇಸ್ನರ್‌ ಎಡವಿದರು. “ಈ ಪಂದ್ಯ ಉತ್ತಮವಾಗಿತ್ತು. ಎದುರಾಳಿಗೆ ಹೆಚ್ಚಿನ ಅವಕಾಶ ನೀಡದೆ ಸುಲಭವಾಗಿ ಜಯಿಸಿದೆ’ ಎಂದು ಜೊಕೋವಿಕ್‌ ತಿಳಿಸಿದ್ದಾರೆ. 

ಜ್ವರೇವ್‌ಗೆ ಜಯ
“ಗುಗಾ ಕುರ್ಟನ್‌’ ಗುಂಪಿನ ಮೊದಲ ಪಂದ್ಯದಲ್ಲಿ 5ನೇ ಶ್ರೇಯಾಂಕಿತ ಅಲೆಕ್ಸಾಂಡರ್‌ ಜ್ವರೇವ್‌ ಕ್ರೊವೇಶಿಯಾದ 7ನೇ ಶ್ರೇಯಾಂಕಿತ ಮರಿನ್‌ ಸಿಲಿಕ್‌ ಅವರನ್ನು  7-6 (7/5), 7-6 (7/1) ಸೆಟ್‌ಗಳಿಂದ ಸೋಲಿಸಿದ್ದಾರೆ. ಇದು ಸಿಲಿಕ್‌ ವಿರುದ್ಧ ಅವರ ಸತತ ಆರನೇ ಗೆಲುವು ಆಗಿದೆ. ಪಂದ್ಯದ ಆರಂಭದಲ್ಲಿ ಒತ್ತಡದಲ್ಲಿದ್ದರೂ ಉತ್ತಮ ಪ್ರದರ್ಶನ ನೀಡಿದ ಸಿಲಿಕ್‌ಗೆ ಪೈಪೋಟಿ ನೀಡಿದ ಜರ್ಮನ್‌ ಆಟಗಾರ ಜ್ವರೇವ್‌ ಪಂದ್ಯವನ್ನು ಟೈ ಬ್ರೇಕರ್‌ನಲ್ಲಿ ಗೆಲ್ಲಲು ಯಶಸ್ವಿಯಾದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.