ಪಾಕ್‌ನಲ್ಲಿ ಶ್ರೀಲಂಕಾ ತಂಡದ ಮೇಲೆ ದಾಳಿಗೆ ಹತ್ತು ವರ್ಷ


Team Udayavani, Mar 4, 2019, 3:33 AM IST

pak-terro.jpg

ಕ್ರಿಕೆಟ್‌ ಇತಿಹಾಸದಲ್ಲೇ ಭೀಕರ ಎನ್ನುವ ಭಯೋತ್ಪಾದಕ ದಾಳಿ 2009, ಮಾ.3ರಂದು ಪಾಕಿಸ್ತಾನದ ಲಾಹೋರ್‌ನಲ್ಲಿ ನಡೆದಿತ್ತು. ಆಗ ಶ್ರೀಲಂಕಾ ಕ್ರಿಕೆಟ್‌ ತಂಡದ ಪಾಕಿಸ್ತಾನಕ್ಕೆ ತೆರಳಿತ್ತು. ಲಾಹೋರ್‌ನ ಗಡ್ಡಾ ಮೈದಾನದಲ್ಲಿ 2ನೇ ಟೆಸ್ಟ್‌ನ 3 ದಿನದ ಆಟ ನಡೆಯಬೇಕಿತ್ತು. ಅದಕ್ಕಾಗಿ ಶ್ರೀಲಂಕಾ ಆಟಗಾರರು ಬಸ್‌ನಲ್ಲಿ ಮೈದಾನಕ್ಕೆ ತೆರಳುತ್ತಿದ್ದರು. ಇದ್ದಕ್ಕಿದ್ದಂತೆ ಗನ್‌ ಹಿಡಿದು ಬಂದ ಭಯೋತ್ಪಾದಕನೊಬ್ಬ ಬಸ್‌ ಮೇಲೆ ಯದ್ವಾತದ್ವಾ ಗುಂಡಿನ ದಾಳಿ ನಡೆಸಿದ.

ಪರಿಣಾಮ ಶ್ರೀಲಂಕಾ ಕ್ರಿಕೆಟ್‌ ತಂಡದ ನಾಯಕ ಮಹೇಲ ಜಯವರ್ಧನೆ, ಉಪನಾಯಕ ಕುಮಾರ ಸಂಗಕ್ಕರ ಗಾಯಗೊಂಡರು. ತಿಲನ್‌ ಸಮರವೀರ, ತರಂಗ ಪರ್ಣವಿತನ, ಅಜಂತ ಮೆಂಡಿಸ್‌ಗೆ ಗಾಯವಾಗಿತ್ತು. ಈ ಪೈಕಿ ಸಮರವೀರ, ಪರ್ಣವಿತನ ಕಾಲಿಗೆ ಗಾಜಿನ ತುಂಡುಗಳು ಹೊಕ್ಕಿದ್ದವು. ಮೆಂಡಿಸ್‌ ಕುತ್ತಿಗೆ ಗಾಜಿನ ಚೂರು ನುಗ್ಗಿ ಗಾಯವಾಗಿತ್ತು. ಒಟ್ಟಾರೆ ಎಲ್ಲರೂ ಅಪಾಯದಿಂದ ಪಾರಾಗಿದ್ದರು. ಘಟನೆಯ ತರುವಾಯ ಮೈದಾನದಿಂದಲೇ ಶ್ರೀಲಂಕಾ ಆಟಗಾರರು ವಿಮಾನದಲ್ಲಿ ತವರಿಗೆ ಕಳುಹಿಸಲಾಗಿತ್ತು.

ಅಲ್ಲಿಂದ ನಂತರ ಸ್ವತಃ ಐಸಿಸಿಯೇ ವಿದೇಶಿ ತಂಡಗಳು ಪಾಕ್‌ಗೆ ತೆರಳುವುದನ್ನು ನಿಷೇಧಿಸಿತ್ತು. ಈಗಲೂ ಆ ರಾಷ್ಟ್ರಕ್ಕೆ ಯಾವುದೇ ಪ್ರಮುಖ ರಾಷ್ಟ್ರಗಳೂ ತೆರಳಿ ಕ್ರಿಕೆಟ್‌ ಆಡುತ್ತಿಲ್ಲ. ವೆಸ್ಟ್‌ ಇಂಡೀಸ್‌ ಮತ್ತು ಜಿಂಬಾಬ್ವೆ ತಂಡಗಳು ಮಾತ್ರ ಅಲ್ಲಿಕೆಲವು ವರ್ಷಗಳ ಹಿಂದೆ ಕ್ರಿಕೆಟ್‌ ಆಡಿವೆ.

ಟಾಪ್ ನ್ಯೂಸ್

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ

ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ

ಅಡುಗೆ ಅನಿಲ ಕೊರತೆಯಿಂದ ಮಕ್ಕಳಿಗೆ “ಹಸಿಯೂಟ’!

ಅಡುಗೆ ಅನಿಲ ಕೊರತೆಯಿಂದ ಮಕ್ಕಳಿಗೆ “ಹಸಿಯೂಟ’!

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಟಿ20 ವಿಶ್ವಕಪ್‌: ಆಂಗ್ಲರೆದುರು ಲಾಗ ಹಾಕಿದ ಬಾಂಗ್ಲಾ

ಟಿ20 ವಿಶ್ವಕಪ್‌: ಆಂಗ್ಲರೆದುರು ಲಾಗ ಹಾಕಿದ ಬಾಂಗ್ಲಾ

ಟೀವಿ ಕಾರ್ಯಕ್ರಮದ ನಡುವೆಯೇ ಹೊರ ನಡೆದ ಶೋಯಿಬ್‌ ಅಖ್ತರ್‌

ಟೀವಿ ಕಾರ್ಯಕ್ರಮದ ನಡುವೆಯೇ ಹೊರ ನಡೆದ ಶೋಯಿಬ್‌ ಅಖ್ತರ್‌

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಯಕೃತ್‌ ಕಸಿ ಘಟಕ ಸ್ಥಾಪನೆ ವಿಳಂಬ: ಹೈಕೋರ್ಟ್‌ ತರಾಟೆ

ಯಕೃತ್‌ ಕಸಿ ಘಟಕ ಸ್ಥಾಪನೆ ವಿಳಂಬ: ಹೈಕೋರ್ಟ್‌ ತರಾಟೆ

ಮನೆ ಬಾಗಿಲಲ್ಲೇ ಲಸಿಕೆ ನೀಡಲು “ಹರ್‌ ಘರ್‌ ದಸ್ತಕ್‌’

ಮನೆ ಬಾಗಿಲಲ್ಲೇ ಲಸಿಕೆ ನೀಡಲು “ಹರ್‌ ಘರ್‌ ದಸ್ತಕ್‌’

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ನನ್ನದೇ ಹೊಸ ಪಕ್ಷ ಸ್ಥಾಪಿಸುವೆ: ಅಮರಿಂದರ್‌ ಸಿಂಗ್‌

ನನ್ನದೇ ಹೊಸ ಪಕ್ಷ ಸ್ಥಾಪಿಸುವೆ: ಅಮರಿಂದರ್‌ ಸಿಂಗ್‌

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ !

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.