ಯುರೋಪಿಯನ್‌ ಗಾಲ್ಫ್: ಥಾಯ್ಲೆಂಡ್‌ನ‌ ಅಥಾಯಾ ಥಿಟಿಕುಲ್‌ ಇತಿಹಾಸ


Team Udayavani, Jul 10, 2017, 3:45 AM IST

Golf.jpg

ನವದೆಹಲಿ: 14ರ ಹರೆಯದ ಥಾಯ್ಲೆಂಡ್‌ನ‌ ಅಥಾಯಾ ಥಿಟಿಕುಲ್‌ ಮಹಿಳೆಯರ ಯೂರೋಪಿಯನ್‌ ಥಾಯ್ಲೆಂಡ್‌ ಗಾಲ್ಫ್ ಚಾಂಪಿಯನ್‌ಶಿಪ್‌ನಲ್ಲಿ ಜಯ ಸಾಧಿಸುವ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ಚಾಂಪಿಯನ್‌ಶಿಪ್‌ ಎನಿಸಿಕೊಂಡ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.

ಶಾಲಾ ಬಾಲಕಿಯಾಗಿರುವ ಥಿಟಿಕುಲ ಒಟ್ಟು ನಾಲ್ಕು ಯತ್ನದಲ್ಲಿ 283 ಅಂಕವನ್ನು ಕಲೆಹಾಕುವ ಮೂಲಕ ಚಾಂಪಿಯನ್‌ ಆದರು. ಮೆಕ್ಸಿಕೋದ ಸ್ಟಾರ್‌ ಆಟಗಾರ್ತಿ ಅನಾ ಮೆಂಡೆಂಜ್‌ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತರಾದರು. ಇದಕ್ಕೂ ಮುನ್ನ ಮಹಿಳೆಯರ ಗಾಲ್ಫ್ ಚಾಂಪಿಯನ್‌ಶಿಪ್‌ನಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ ಪ್ರಶಸ್ತಿ ಪಡೆದ ಖ್ಯಾತಿ ನ್ಯೂಜಿಲೆಂಡ್‌ನ‌ ಲಿಡಿಯಾ ಕೋ ಹೆಸರಲ್ಲಿತ್ತು. ಕೋ 15 ವರ್ಷ 17ನೇ ದಿನಕ್ಕೆ ನ್ಯೂಜಿಲೆಂಡ್‌ ಓಪನ್‌ ಗಾಲ್ಫ್ ಪ್ರಶಸ್ತಿ ಪಡೆದಿದ್ದರು. ಆದರೆ ಇದೀಗ ಥಾಯ್ಲೆಂಡ್‌ನ‌ ಥಿಟಿಕುಲ್‌ 14 ವರ್ಷ 4 ತಿಂಗಳು 19ನೇ ದಿನಕ್ಕೆ ಪ್ರಶಸ್ತಿ ಪಡೆದು ಇತಿಹಾಸ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.