ಐಪಿಎಲ್ ಟೂರ್ನಿ ನಡೆದರೆ ಕಾಂಗರೂ ಕ್ರಿಕೆಟಿಗರು ಭಾಗಿ
Team Udayavani, Jul 10, 2020, 5:12 AM IST
ಮೆಲ್ಬರ್ನ್: ಈ ವರ್ಷ ಐಪಿಎಲ್ ನಡೆದರೆ ಆಸ್ಟ್ರೇಲಿಯದ ಕ್ರಿಕೆಟಿಗರು ಇದರಲ್ಲಿ ಪಾಲ್ಗೊಳ್ಳಬಹುದು ಎಂದು “ಕ್ರಿಕೆಟ್ ಆಸ್ಟ್ರೇಲಿಯ’ (ಸಿಎ) ಹೇಳಿದ್ದಾಗಿ ವರದಿಯಾಗಿದೆ.
ಕ್ರಿಕೆಟ್ ಆಸ್ಟ್ರೇಲಿಯ ನಿರಾಕ್ಷೇಪಣ ಪತ್ರ ನೀಡಿದರಷ್ಟೇ ನಾವು ಐಪಿಎಲ್ನಲ್ಲಿ ಆಡುವ ಬಗ್ಗೆ ಯೋಚಿಸಬಹುದು ಎಂದು ಏಕದಿನ ತಂಡದ ನಾಯಕ ಆರನ್ ಫಿಂಚ್ ಹೇಳಿಕೆ ನೀಡಿದ ಒಂದೇ ದಿನದಲ್ಲಿ ಇಂಥದೊಂದು ಸುದ್ದಿ ಬಿತ್ತರಗೊಂಡಿದೆ.
ಇದಕ್ಕೂ ಮುನ್ನ ಸೆಪ್ಟಂಬರ್ನಲ್ಲಿ ಆಸ್ಟ್ರೇಲಿಯ ಕ್ರಿಕೆಟ್ತಂಡ ಇಂಗ್ಲೆಂಡಿಗೆ ಪ್ರವಾಸ ತೆರಳಲಿದೆ. ಇದು ಮುಗಿದ ಬಳಿಕ ಐಪಿಎಲ್ನಲ್ಲಿ ಆಡುವ ಬಗ್ಗೆ ಯೋಜನೆ ಹಾಕಿಕೊಳ್ಳಬಹುದು ಎಂದು ಕ್ರಿಕೆಟ್ ಆಸ್ಟ್ರೇಲಿಯ ಹೇಳಿದೆ ಎ‡ನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್