Australia-Pakistan; ಇಂದಿನಿಂದ ಪರ್ತ್‌ ಟೆಸ್ಟ್‌: ಪಾಕ್‌ ತಂಡದಲ್ಲಿ ಇಬ್ಬರ ಪದಾರ್ಪಣೆ

Team Udayavani, Dec 14, 2023, 5:45 AM IST

1-asddsad

ಪರ್ತ್‌: ಆಸ್ಟ್ರೇಲಿಯ- ಪಾಕಿಸ್ಥಾನ ನಡುವಿನ 3 ಪಂದ್ಯಗಳ ಟೆಸ್ಟ್‌ ಸರಣಿಗೆ ಗುರುವಾರ ಪರ್ತ್‌ನಲ್ಲಿ ಚಾಲನೆ ಲಭಿಸಲಿದೆ. ಎರಡೂ ತಂಡಗಳು ತಮ್ಮ ಆಡುವ ಬಳಗವನ್ನು ಪ್ರಕಟಿಸಿದ್ದು, ಪಾಕ್‌ ತಂಡದಲ್ಲಿ ಇಬ್ಬರು ಪದಾರ್ಪಣೆ ಮಾಡ ಲಿದ್ದಾರೆ. ಹಾಗೆಯೇ ಟ್ರ್ಯಾವಿಸ್‌ ಹೆಡ್‌ ಮರಳಿ ಆಸ್ಟ್ರೇಲಿಯ ತಂಡದ ಉಪನಾಯಕರಾಗಿ ನೇಮಿಸಲ್ಪಟ್ಟಿದ್ದಾರೆ.

ಪೇಸ್‌ ಬೌಲರ್‌ಗಳಾದ ಆಮೀರ್‌ ಜಮಾಲ್‌ ಮತ್ತು ಖುರ್ರಂ ಶಾಜಾದ್‌ ಪಾಕ್‌ ತಂಡದ ಹೊಸಬರು. ಮಾಜಿ ನಾಯಕ ಸಫ‌ìರಾಜ್‌ ಅಹ್ಮದ್‌ ಕೀಪರ್‌ ಆಗಿದ್ದಾರೆ. ಈ ರೇಸ್‌ನಲ್ಲಿ ಮೊಹಮ್ಮದ್‌ ರಿಜ್ವಾನ್‌ ಹಿಂದುಳಿದರು. ಶಾನ್‌ ಮಸೂದ್‌ ಅವರಿಗೆ ಮೊದಲ ಸಲ ನಾಯಕತ್ವದ ಅಗ್ನಿಪರೀಕ್ಷೆ ಎದುರಾಗಿದೆ. ಈವರೆಗೆ 12 ಸಲ ಆಸ್ಟ್ರೇಲಿಯ ಪ್ರವಾಸ ಕೈಗೊಂಡಿರುವ ಪಾಕಿಸ್ಥಾನ ಒಮ್ಮೆಯೂ ಸರಣಿ ಗೆದ್ದಿಲ್ಲ.

ಸ್ಟೀವನ್‌ ಸ್ಮಿತ್‌ ನಾಯಕರಾಗಿದ್ದ ಸಮಯ ದಲ್ಲಿ ಟ್ರ್ಯಾವಿಸ್‌ ಹೆಡ್‌ ಆಸೀಸ್‌ ತಂಡದ ಉಪನಾಯಕರಾಗಿದ್ದರು. ಆಸ್ಟ್ರೇ ಲಿಯ ಕೊನೆಯ ಟೆಸ್ಟ್‌ ಪಂದ್ಯ ವನ್ನು ಜುಲೈ ಯಲ್ಲಿ ಇಂಗ್ಲೆಂಡ್‌ ವಿರುದ್ಧ ಆಡಿತ್ತು. ಆಗ ತಂಡದಲ್ಲಿದ್ದ ಟಾಡ್‌ ಮರ್ಫಿ ಬದಲು ನಥನ್‌ ಲಿಯಾನ್‌ ಮರಳಿ ಆಡುವ ಬಳಗ  ವನ್ನು ಸೇರಿ ಕೊಂಡಿದ್ದಷ್ಟೇ ಆಸೀಸ್‌ ಹನ್ನೊಂ ದರ ಬಳಗದಲ್ಲಿ ಸಂಭವಿಸಿದ ಬದಲಾವಣೆ.

ಆಸ್ಟ್ರೇಲಿಯ: ಡೇವಿಡ್‌ ವಾರ್ನರ್‌, ಉಸ್ಮಾನ್‌ ಖ್ವಾಜಾ, ಲಬುಶೇನ್‌, ಸ್ಟೀವನ್‌ ಸ್ಮಿತ್‌, ಟ್ರ್ಯಾವಿಸ್‌ ಹೆಡ್‌, ಮಿಚೆಲ್‌ ಮಾರ್ಷ್‌, ಅಲೆಕ್ಸ್‌ ಕ್ಯಾರಿ, ಪ್ಯಾಟ್‌ ಕಮಿನ್ಸ್‌ (ನಾಯಕ), ಮಿಚೆಲ್‌ ಸ್ಟಾರ್ಕ್‌. ನಥನ್‌ ಲಿಯಾನ್‌, ಹೇಝಲ್‌ವುಡ್‌.
ಪಾಕಿಸ್ಥಾನ: ಶಾನ್‌ ಮಸೂದ್‌ (ನಾಯಕ), ಇಮಾಮ್‌ ಉಲ್‌ ಹಕ್‌, ಅಬ್ದುಲ್ಲ ಶಫೀಕ್‌, ಬಾಬರ್‌ ಆಜಂ, ಸೌದ್‌ ಶಕೀಲ್‌, ಸರ್ಫ್ ರಾಜ್‌ ಅಹ್ಮದ್‌, ಸಲ್ಮಾನ್‌ ಅಲಿ ಆಘಾ, ಫಾಹೀಮ್‌ ಅಶ್ರಫ್, ಶಾಹೀನ್‌ ಶಾ ಅಫ್ರಿದಿ, ಅಮೀರ್‌ ಜಮಾಲ್‌, ಖುರ್ರಂ ಶಾಜಾದ್‌.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.