ವೇತನ ಬಿಕ್ಕಟ್ಟು: ಬಾಂಗ್ಲಾ ಸರಣಿಗೆ ಆಸೀಸ್‌ ಬಹಿಷ್ಕಾರ


Team Udayavani, Jul 25, 2017, 8:50 AM IST

AUS-cri.jpg

ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್‌ ಮಂಡಳಿ ಮತ್ತು ಆಟಗಾರರ ನಡುವಿನ ವೇತನ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಹೀಗಾಗಿ
ಆಟಗಾರರು ಮುಂಬರುವ ಬಾಂಗ್ಲಾದೇಶ ಪ್ರವಾಸದಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ.

ನಿಗದಿತ ವೇಳಾಪಟ್ಟಿಯಂತೆ ಆಗಸ್ಟ್‌ 22ರಿಂದ ಬಾಂಗ್ಲಾ ಮತ್ತು ಆಸ್ಟ್ರೇಲಿಯಾ ನಡುವೆ ಅಭ್ಯಾಸ ಪಂದ್ಯ ಆರಂಭವಾಗಬೇಕಿತ್ತು. ಆದರೂ ಆ.10ರಿಂದ ಆರಂಭವಾಗಲಿರುವ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು ಆಟಗಾರರು ಒಪ್ಪಿದಾರೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ “ಎ’ ತಂಡ ದಕ್ಷಿಣ ಆμÅಕಾ ಪ್ರವಾಸದಿಂದ ಹಿಂದೆ ಸರಿದಿದೆ. ಈ ಹಿಂದಿನ ವೇತನ ಒಪ್ಪಂದ ಜೂ.30ಕ್ಕೆ ಅಂತ್ಯವಾಗಿತ್ತು.

ಹೀಗಾಗಿ ಆಸ್ಟ್ರೇಲಿಯಾ ಕ್ರಿಕೆಟ್‌ ಮಂಡಳಿ ಹೊಸ ವೇತನ ಪಟ್ಟಿಯನ್ನು ತಯಾರಿಸಿದೆ. ಆದರೆ ಆಟಗಾರರು ಇದಕ್ಕೆ
ಒಪ್ಪಿಗೆ ನೀಡುತ್ತಿಲ್ಲ. ಇದರಿಂದ 230 ಆಟಗಾರರು ನಿರುದ್ಯೋಗಿಗಳಾಗಿದ್ದಾರೆ.

ಟಾಪ್ ನ್ಯೂಸ್

1-wqewqewq

Hunsur: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ; ಆತಂಕ

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Chikkamagaluru Rains: ಕಾಫಿನಾಡು ಭಾಗದಲ್ಲಿ ಭಾರೀ ಮಳೆ;  ರೈತರ ಮೊಗದಲ್ಲಿ ಮಂದಹಾಸ

Chikkamagaluru Rains: ಕಾಫಿನಾಡು ಭಾಗದಲ್ಲಿ ಭಾರೀ ಮಳೆ; ರೈತರ ಮೊಗದಲ್ಲಿ ಮಂದಹಾಸ

1-wqeqwewq

Gangavathi: ಪೊಲೀಸ್ ಠಾಣೆಯಲ್ಲೇ ಒಂದೇ ಕೋಮಿನ ಎರಡು ಗುಂಪುಗಳ ಮಾರಾಮಾರಿ

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

16-uv-fusion

Conductor’s Humanity: ಮಾನವೀಯತೆ ಮೆರೆದ ಬಸ್‌ ಕಂಡಕ್ಟರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

1-wqeqeeqwe

KKR; ಪ್ಲೇ ಆಫ್‌ಗೆ ಒಂದೇ ಮೆಟ್ಟಿಲು: ಇಂದು ಮುಂಬೈ ಇಂಡಿಯನ್ಸ್‌ ವಿರುದ್ಧ ಪಂದ್ಯ

gangully

T20ವಿಶ್ವಕಪ್‌ನಲ್ಲಿ ವಿರಾಟ್‌ ಕೊಹ್ಲಿ ಆರಂಭಿಕನಾಗಿ ಆಡಲಿ: ಗಂಗೂಲಿ

1-wqeqwew

IPL; ಚೆನ್ನೈ ವಿರುದ್ಧ ಅಬ್ಬರ; ಗುಜರಾತ್ ಪ್ಲೇ ಆಫ್ ಆಸೆ ಜೇವಂತ

1–wwqaeeq

Mangaluru; ಮಂಗಳಾ ಕಪ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟಕ್ಕೆ ಚಾಲನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqewq

Hunsur: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ; ಆತಂಕ

4N6 Movie Review: ಕೊಲೆಯ ಜಾಡು ಹಿಡಿದು…

4N6 Movie Review: ಕೊಲೆಯ ಜಾಡು ಹಿಡಿದು…

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Chikkamagaluru Rains: ಕಾಫಿನಾಡು ಭಾಗದಲ್ಲಿ ಭಾರೀ ಮಳೆ;  ರೈತರ ಮೊಗದಲ್ಲಿ ಮಂದಹಾಸ

Chikkamagaluru Rains: ಕಾಫಿನಾಡು ಭಾಗದಲ್ಲಿ ಭಾರೀ ಮಳೆ; ರೈತರ ಮೊಗದಲ್ಲಿ ಮಂದಹಾಸ

1-wqeqwewq

Gangavathi: ಪೊಲೀಸ್ ಠಾಣೆಯಲ್ಲೇ ಒಂದೇ ಕೋಮಿನ ಎರಡು ಗುಂಪುಗಳ ಮಾರಾಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.