2nd T20: ಆಸೀಸ್ ಗೆ 236 ರನ್ ಗುರಿ ನೀಡಿದ ಟೀಮ್ ಇಂಡಿಯಾ
Team Udayavani, Nov 26, 2023, 8:50 PM IST
ತಿರುವನಂತಪುರಂ: ಇಲ್ಲಿನ ಗ್ರೀನ್ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ 20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ ಪಟ್ಟ ಭಾರತ ತಂಡ ಅಮೋಘ ಬ್ಯಾಟಿಂಗ್ ವೈಭವ ತೋರಿದ್ದು ಆಸ್ಟ್ರೇಲಿಯಾಕ್ಕೆ ಗೆಲ್ಲಲು 236 ರನ್ ಗಳ ಗುರಿ ಮುಂದಿಟ್ಟಿದೆ.
ಆರಂಭಿಕರಾದ ಯಶಸ್ವಿ ಜೈಸ್ವಾಲ್ 53 ರನ್ (25 ಎಸೆತ) , ರುತುರಾಜ್ ಗಾಯಕ್ವಾಡ್58ರನ್ (43 ಎಸೆತ) ಅಮೋಘ ಆಟವಾಡಿದರು. ಆಬಳಿಕ ಮತ್ತೆ ಅಬ್ಬರಿಸಿದ ಇಶಾನ್ ಕಿಶನ್ 52ರನ್ (32ಎಸೆತ), ನಾಯಕ ಸೂರ್ಯಕುಮಾರ್ ಯಾದವ್ 10 ಎಸೆತಗಳಲ್ಲಿ 19 ರನ್ ಗಳಿಸಿ ಔಟಾದರು. ಅಬ್ಬರಿಸಿದ ರಿಂಕು ಸಿಂಗ್ 9 ಎಸೆತಗಳಲ್ಲಿ 31 ರನ್ ಗಳಿಸಿ ಔಟಾಗದೆ ಉಳಿದರು. ತಿಲಕ್ ವರ್ಮ ಔಟಾಗದೆ 7 ರನ್ ಗಳಿಸಿದರು. 4 ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿತು.
ಆಸೀಸ್ ಪರ ನಥನ್ ಎಲ್ಲಿಸ್ 3 ವಿಕೆಟ್ ಪಡೆದರು. ಮಾರ್ಕಸ್ ಸ್ಟೊಯಿನಿಸ್1 ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು