ಆಸೀಸ್‌ ವಿರುದ್ಧ ರನ್‌ ವೃದ್ಧಿ:ಪೂಜಾರ ದ್ವಿಶತಕಕ್ಕೆ ಸಾಹ ಶತಕದ ಸಾಥ್‌!


Team Udayavani, Mar 19, 2017, 3:08 PM IST

8.jpg

ರಾಂಚಿ: ಚೇತೇಶ್ವರ ಪೂಜಾರ ಮತ್ತು ವೃದ್ಧಿಮಾನ್‌ ಸಾಹ ಅವರ ತಾಳ್ಮೆಯ ಬ್ಯಾಟಿಂಗ್‌ ಸಾಹಸದಿಂದಾಗಿ ಭಾರತವು ರಾಂಚಿಯಲ್ಲಿ ಸಾಗುತ್ತಿರುವ ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದೆ. 

ಪೂಜಾರಾ ದ್ವಿಶತಕ, ಸಾಹಾ ಶತಕದ ಸಾಥ್‌ 

ನಾಲೆ°à ದಿನದಾಟದಲ್ಲಿ ಭರ್ಜರಿ ಜೊತೆಯಾಟವಾಡಿದ ಪೂಜಾರ ಮತ್ತು ಸಾಹ ದ್ವಿಶತಕ ಮತ್ತು ಶತಕ ಸಿಡಿಸಿ ಸಂಭ್ರಮಿಸಿದರು. 130 ರನ್‌ಗಳಿಸಿದ್ದ ಪೂಜಾರ 202 ರನ್‌ಗಳಿಸಿ ಔಟಾದರು. ಬರೋಬ್ಬರಿ 525 ಎಸೆತಗಳನ್ನು ಎದುರಿಸಿದ್ದ ಅವರ ದ್ವಿಶತಕದಲ್ಲಿ  21 ಬೌಂಡರಿಗಳಿದ್ದವು. 

ಪೂಜಾರಾಗೆ ಉತ್ತಮ ಸಾಥ್‌ ನೀಡಿದ ಸಾಹ ಶತಕ ಸಿಡಿಸಿ ಸಂಭ್ರಮಿಸಿದರು. 18 ರನ್‌ಗಳಿಂದ ಆಟ ಮುಂದುವರಿಸಿದ ಸಾಹಾ 117 ರನ್‌ಗಳಿಸಿ ಔಟಾದರು.

ಅಬ್ಬರಿಸಿದ ಜಡೇಜಾ 54 ರನ್‌ಗಳಿಸಿ ಅಜೇಯರಾಗಿ ಉಳಿದರು. ಉಮೇಶ್‌ ಯಾದವ್‌ 16 ರನ್‌ ಗಳಿಸಿ 16 ರನ್‌ಗಳಿಸಿ ಔಟಾದರು. 

9 ವಿಕೆಟ್‌ ನಷ್ಟಕ್ಕೆ 603 ರನ್‌ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತು. ಇದರಿಂದಾಗಿ ಮೊದಲ ಇನ್ನಿಂಗ್ಸ್‌ನಲ್ಲಿ 152 ರನ್‌ ಮುನ್ನಡೆ ಪಡೆದುಕೊಂಡಿದೆ. 

2 ನೇ ಇನ್ನಿಂಗ್ಸ್‌ನಲ್ಲಿ ಆಸೀಸ್‌ 23  ರನ್‌ಗೆ ಮೊದಲ 2 ವಿಕೆಟ್‌ ಕಳೆದುಕೊಂಡು ಅಘಾತಕ್ಕೊಳಗಾಗಿದೆ. 14 ರನ್‌ಗಳಿಸಿದ್ದ ವಾರ್ನರ್‌  ಮತ್ತು  ನೈಟ್‌ ವಾಚ್‌ಮನ್‌ ಆಗಿ ಬಂದಿದ್ದ ಲಿಯೊನ್‌ರನ್ನು ಜಡೇಜಾ ಕ್ಲೀನ್‌ ಬೌಲ್ಡ್‌ ಮಾಡಿದರು. 

ಆಸೀಸ್‌ ಮೊದಲ ಇನ್ನಿಂಗ್ಸ್‌ನಲ್ಲಿ 451 ರನ್‌ಗಳಿಗೆ ಆಲೌಟಾಗಿತ್ತು. 

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.