ಅಬ್ಬರಿಸಿದ ಆಸೀಸ್ ಆಟಗಾರರು ; ಭಾರತಕ್ಕೆ 375 ರ ಬೃಹತ್ ಸವಾಲು
Team Udayavani, Nov 27, 2020, 1:17 PM IST
ಸಿಡ್ನಿ : ಭಾರತ – ಆಸ್ಟ್ರೇಲಿಯಾ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಫಿಂಚ್ ಪಡೆ ಕೊಹ್ಲಿ ಬಾಯ್ಸ್ ಗೆ 375 ರ ಬೃಹತ್ ಗುರಿ ನೀಡಿದೆ.
ಆರಂಭಿಕ ಜೋಡಿಗಳಾಗಿ ಕ್ರೀಸಿಗಿಳಿದ ವಾರ್ನರ್ ಹಾಗೂ ನಾಯಕ ಫಿಂಚ್ ತಂಡಕ್ಕೆ ಜೊತೆಯಾಟ ನೀಡಿ ಉತ್ತಮ ಅಡಿಪಾಯ ಹಾಕಿಕೊಟ್ಟರು. 6 ಬೌಂಡರಿ ಸಹಿತ 69 ರನ್ ಗಳಿಸಿದ ವಾರ್ನರ್ ಶಮಿ ಎಸೆತದಲ್ಲಿ ರಾಹುಲ್ ಕೈಗೆ ಕೀಪರ್ ಕ್ಯಾಚ್ ಕೊಟ್ಟು ನಿರ್ಗಮಿಸಿದರು. ಕಪ್ತಾನ ಆರೋನ್ ಫಿಂಚ್ ಜವಾಬ್ದಾರಿಯ ಆಟವನ್ನು ನೀಡಿ ಶತಕ ಬಾರಿಸಿದರು.9 ಬೌಂಡರಿ 2 ಸಿಕ್ಸರ್ ನೊಂದಿಗೆ 114 ರನ್ ಗಳಿಸಿದ ಫಿಂಚ್ ಬುಮ್ರ ಎಸೆತದಲ್ಲಿ ರಾಹುಲ್ ಕೈಗೆ ಕ್ಯಾಚ್ ಕೊಟ್ಟು ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ಸ್ಟೀವನ್ ಸ್ಮಿತ್ ಬಿರುಸಿನಿಂದ ಬ್ಯಾಟ್ ಬೀಸಿ ಅಮೋಘ 105 ರನ್ ಸಿಡಿಸಿ ತಂಡಕ್ಕೆ ಆಸರೆಯಾದರು. ಅಂತಿಮ ಕೆಲ ಓವರ್ ಗಳಲ್ಲಿ ಮ್ಯಾಕ್ಸ್ ವೆಲ್ ಬಿರುಸಿ ನಿಂದ ಬ್ಯಾಟ್ ಬೀಸಿ ತಂಡಕ್ಕೆ 45 ರನ್ ಗಳ ಕೊಡುಗೆ ನೀಡಿ ,ಸ್ಕೋರ್ ಬೋರ್ಡ್ ಮುಂದುವರಿಕೆಗೆ ನೆರವಾದರು.
ಇದನ್ನೂ ಓದಿ : ವೀರಶೈವ ಮೀಸಲಾತಿ ಶೀಘ್ರ ತೀರ್ಮಾನವಾಗದಿದ್ದರೆ ಹೋರಾಟ: ಪಂಚಮಸಾಲಿ ಪೀಠ ಸ್ವಾಮೀಜಿ ಎಚ್ಚರಿಕೆ
ಆಸ್ಟ್ರೇಲಿಯಾ ನಿಗದಿತ 50 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 374 ರನ್ ಪೇರಿಸಿ ಭಾರತಕ್ಕೆ 375 ರ ಸವಾಲನ್ನು ನೀಡಿದೆ.
ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ 3 ವಿಕೆಟ್ ಪಡೆದರು ,ಬುಮ್ರ, ಯಜುವೇಂದ್ರ ಚಹಲ್, ನವದೀಪ್ ಸೈನಿ ದುಬಾರಿಯಾದರೂ ತಲಾ 1 ವಿಕೆಟ್ ಪಡೆದರು. ಕೀಪರ್ ಕೆ.ಎಲ್.ರಾಹುಲ್ 3 ಕ್ಯಾಚ್ ಪಡೆದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಸ್ ನೊಳಗೆ ಯುವತಿಗೆ ಕಿರುಕುಳ: ಘಟನೆ ಬಗ್ಗೆ ಯುವತಿ ಹೇಳಿದ್ದೇನು?
ಬಸ್ ನಲ್ಲಿ ಕಿರುಕುಳ ಪೋಸ್ಟ್: ಆರೋಪಿಯ ಬಂಧನ, ಪೊಲೀಸರೆದುರೇ ಕಪಾಳ ಮೋಕ್ಷ ಮಾಡಿದ ಯುವತಿ
PLASTIC ನಿಂದ ತಯಾರಾದ ECHO BRICKS ನ ಉಪಯೋಗಗಳು ಹಾಗೂ ಪ್ರಯೋಜನಗಳು
Manipalದ Auto Rickshaw ಚಾಲಕನಿಂದ Battery ಚಾಲಿತ Yamaha R15 ನೂತನ ಆವಿಷ್ಕಾರ
ಸರ್ವಿಸ್ ಆನ್ ವೀಲ್ಸ್ : ಮನೆ ಬಾಗಿಲಿಗೆ ಸರಕಾರಿ ಸೇವೆ
ಹೊಸ ಸೇರ್ಪಡೆ
ನಿಗದಿಯಂತೆ ಕಾಮನ್ವೆಲ್ತ್ ಗೇಮ್ಸ್: ಸಿಡಬ್ಲ್ಯುಜಿ ಫೆಡರೇಶನ್ ವಿಶ್ವಾಸ
ಸಿಸಿಬಿ ಪೊಲೀಸರ ಕಾರ್ಯಾಚರಣೆ : 38 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ
ತನ್ನನ್ನು ಧೋನಿ ಜೊತೆ ಹೋಲಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪಂತ್
ಪರೀಕ್ಷೆ ಪಾಸಾಯ್ತು ಹಾಕ್-ಐ ಯುದ್ಧ ವಿಮಾನ : ಒಡಿಶಾದ ಕರಾವಳಿಯಲ್ಲಿ ಯಶಸ್ವಿ ಪರೀಕ್ಷೆ
ರಾಜ್ಯ ವನ್ಯಜೀವಿ ಮಂಡಳಿಗೆ ಸದಸ್ಯರ ನೇಮಕ: ಮೂಲ ಕಡತ ಹಾಜರುಪಡಿಸಲು ಹೈಕೋರ್ಟ್ ಸೂಚನೆ