ಆಸೀಸ್ಗೆ ವೈಟ್ವಾಶ್ ಮುಖಭಂಗ
Team Udayavani, Mar 7, 2020, 11:41 PM IST
ಪೊಚೆಫ್ಸೂಮ್: ಬಲಿಷ್ಠ ಆಸ್ಟ್ರೇಲಿಯ ಏಕದಿನ ಕ್ರಿಕೆಟ್ ಸರಣಿಯಲ್ಲಿ ಅಪರೂಪದ ವೈಟ್ವಾಶ್ ಮುಖಭಂಗಕ್ಕೊಳಗಾಗಿದೆ. ಅದು ದಕ್ಷಿಣ ಆಫ್ರಿಕಾ ಎದುರಿನ ಸರಣಿಯನ್ನು 0-3 ಅಂತರದಿಂದ ಕಳೆದುಕೊಂಡಿತು.
ಶನಿವಾರ ನಡೆದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 6 ವಿಕೆಟ್ಗಳಿಂದ ಕಾಂಗರೂಗಳನ್ನು ಕೆಡವಿತು.
ಮಾರ್ನಸ್ ಲಬುಶೇನ್ ಅವರ ಶತಕ ಸಾಹಸದಿಂದ (108) ಆಸ್ಟ್ರೇಲಿಯ 7 ವಿಕೆಟಿಗೆ 254 ರನ್ ಗಳಿಸಿದರೆ, ದಕ್ಷಿಣ ಆಫ್ರಿಕಾ 45.3 ಓವರ್ಗಳಲ್ಲಿ 4 ವಿಕೆಟಿಗೆ 258 ರನ್ ಬಾರಿಸಿ ಕ್ಲೀನ್ಸಿÌàಪ್ ಪೂರ್ಣಗೊಳಿಸಿತು. ಸ್ಮಟ್ಸ್ 84, ವೆರೇಯ್ನ 50 ಹಾಗೂ ಕ್ಲಾಸೆನ್ ಔಟಾಗದೆ 68 ರನ್ ಹೊಡೆದರು. ಸ್ಮಟ್ಸ್ ಪಂದ್ಯಶ್ರೇಷ್ಠ, ಕ್ಲಾಸೆನ್ ಸರಣಿಶ್ರೇಷ್ಠ ಗೌರವಕ್ಕೆ ಪಾತ್ರರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ