ರೋಚಕ ಕದನದಲ್ಲಿ ವಿಂಡೀಸ್ ವಿರುದ್ಧ ನಾಲ್ಕು ರನ್ ಗಳ ಜಯ ಸಾಧಿಸಿದ ಆಸೀಸ್

Team Udayavani, Jul 15, 2021, 9:08 AM IST

ರೋಚಕ ಕದನದಲ್ಲಿ ವಿಂಡೀಸ್ ವಿರುದ್ಧ ನಾಲ್ಕು ರನ್ ಗಳ ಜಯ ಸಾಧಿಸಿದ ಆಸೀಸ್

ಸೈಂಟ್ ಲೂಸಿಯಾ: ಅಂತಿಮ ಓವರ್ ನಲ್ಲಿ ಸ್ಟಾರ್ಕ್ ಎಸೆದ ಅದ್ಭುತ ಬೌಲಿಂಗ್ ಪರಿಣಾಮ ಆಸ್ಟ್ರೇಲಿಯಾ ತಂಡ ಕೊನೆಗೂ ವೆಸ್ಟ್ ಇಂಡೀಸ್ ವಿರುದ್ಧ ಜಯ ಸಾಧಿಸುವಲ್ಲಿ ಸಫಲವಾಗಿದೆ. ನಾಲ್ಕನೇ ಟಿ20 ಪಂದ್ಯದಲ್ಲಿ ಫಿಂಚ್ ಪಡೆ ನಾಲ್ಕು ರನ್ ಗಳ ರೋಚಕ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ತಂಡ ಆರು ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿದರೆ, ವಿಂಡೀಸ್ ತಂಡ 185 ರನ್ ಗಳಿಸಲಷ್ಟೇ ಶಕ್ತವಾಯಿತು.

ಸತತ ವೈಫಲ್ಯ ಅನುಭವಿಸಿದ್ದ ನಾಯಕ ಫಿಂಚ್ ಮತ್ತೆ ಫಾರ್ಮ್ ಗೆ ಮರಳಿದರು. 37 ಎಸೆತಗಳಲ್ಲಿ 53 ರನ್ ಗಳಿಸಿದರು. ಮಿಚೆಲ್ ಮಾರ್ಶ್ ಕೇವಲ 44 ಎಸೆಗಳಲ್ಲಿ 75 ರನ್ ಗಳಿಸಿದರು. ಆರು ಸಿಕ್ಸರ್ ಮತ್ತು  ನಾಲ್ಕು ಬೌಂಡರಿಗಳನ್ನು ಮಾರ್ಶ್ ಬಾರಿಸಿದರು. ಕೊನೆಯಲ್ಲಿ ಡೇನಿಯಲ್ ಕ್ರಿಶ್ಚಿಯನ್ 14 ಎಸೆತಗಳಲ್ಲಿ 22 ರನ್ ಗಳಿಸಿದರು.

ಇದನ್ನೂ ಓದಿ:ಇಂಗ್ಲೆಂಡ್ ನಲ್ಲಿ ಟೀಂ ಇಂಡಿಯಾಗೆ ಕೋವಿಡ್ ಕಾಟ: ಓರ್ವ ಆಟಗಾರನಿಗೆ ಪಾಸಿಟಿವ್

ಗುರಿ ಬೆನ್ನತ್ತಿದ್ದ ವಿಂಡೀಸ್ ಗೆ ಸಿಮನ್ಸ್ ಮತ್ತು ಲೆವಿಸ್ ಉತ್ತಮ ಆರಂಭ ಒದಗಿಸಿದರು. ಸಿಮನ್ಸ್ 72 ಮತ್ತ ಲೆವಿಸ್ 31 ರನ್ ಗಳಿಸಿದರು. ಆದರೆ ಗೇಲ್, ಫ್ಲೆಚರ್, ಪೂರನ್ ವಿಫಲರಾದರು. ಫ್ಯಾಬಿಯನ್ ಅಲೆನ್ 29 ರನ್ ಗಳಿಸಿದರು. ಅಂತಿಮ ಓವರ್ ನಲ್ಲಿ 11 ರನ್ ಬೇಕಿತ್ತು. ರಸ್ಸೆಲ್ ಸ್ಟ್ರೈಕ್ ನಲ್ಲಿದ್ದರು.  ಆದರೆ ಸ್ಟಾರ್ಕ್ ಬಿಗುದಾಳಿಗೆ ರಸ್ಸೆಲ್ ಗಳಿಸಿದ್ದು ಕೇವಲ ಆರು ರನ್ ಮಾತ್ರ. ಇದರೊಂದಿಗೆ ಆಸೀಸ್ ಸರಣಿಗೆ ಮೊದಲ ಗೆಲುವು ಸಾಧಿಸಿತು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.