ಕಪಟ ಕ್ರಿಕೆಟಿಗರಿಗೆ ನಿಷೇಧ ಶಿಕ್ಷೆ ಜಾರಿ


Team Udayavani, Mar 29, 2018, 6:55 PM IST

Steven-Smith,-David-Warner-.jpg

ಸಿಡ್ನಿ: ಕಾಂಗರೂ ನಾಡಿನ ಕಪಟ ಕ್ರಿಕೆಟಿಗರಿಗೆ ಶಿಕ್ಷೆ ಜಾರಿಯಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಕೇಪ್‌ಟೌನ್‌ ಟೆಸ್ಟ್‌ ಪಂದ್ಯದ ವೇಳೆ ಚೆಂಡಿನ ರೂಪ ಕೆಡಿಸಿ, ಕ್ರಿಕೆಟಿಗೆ ಕಳಂಕ ಮೆತ್ತಿದ ಪ್ರಕರಣದಲ್ಲಿ ಭಾಗಿಯಾದ ಆಸ್ಟ್ರೇಲಿಯ ತಂಡದ ನಾಯಕ ಸ್ಟೀವನ್‌ ಸ್ಮಿತ್‌ ಮತ್ತು ಡೇವಿಡ್‌ ವಾರ್ನರ್‌ ಅವರಿಗೆ “ಕ್ರಿಕೆಟ್‌ ಆಸ್ಟ್ರೇಲಿಯ’ ಒಂದು ವರ್ಷ ನಿಷೇಧ ಹೇರಿದರೆ, ಚೆಂಡನ್ನು ವಿರೂಪಗೊಳಿಸಿದ ಕ್ಯಾಮರೂನ್‌ ಬ್ಯಾನ್‌ಕ್ರಾಫ್ಟ್ ಅವರಿಗೆ 9 ತಿಂಗಳ ನಿಷೇಧ ವಿಧಿಸಿದೆ.

“ಸ್ಟೀವನ್‌ ಸ್ಮಿತ್‌ ಮತ್ತು ಡೇವಿಡ್‌ ವಾರ್ನರ್‌ ಮುಂದಿನ 12 ತಿಂಗಳ ಕಾಲ ಎಲ್ಲ ಅಂತಾರಾಷ್ಟ್ರೀಯ ಹಾಗೂ ದೇಶಿ ಕ್ರಿಕೆಟ್‌ನಿಂದ ನಿಷೇಧಕ್ಕೊಳಗಾಗಲಿದ್ದಾರೆ. ಕ್ಯಾಮರೂನ್‌ ಬ್ಯಾನ್‌ಕ್ರಾಫ್ಟ್ 9 ತಿಂಗಳ ವರೆಗೆ ಅಂತಾರಾಷ್ಟ್ರೀಯ ಹಾಗೂ ದೇಶಿ ಕ್ರಿಕೆಟ್‌ನಿಂದ ಹೊರಗುಳಿಯಲಿದ್ದಾರೆ. ಆದರೆ ಕ್ರಿಕೆಟ್‌ ನಂಟನ್ನು ಕಾಯ್ದುಕೊಳ್ಳುವ ಸಲುವಾಗಿ ಈ ಮೂವರಿಗೂ ಕ್ಲಬ್‌ ಕ್ರಿಕೆಟ್‌ನಲ್ಲಿ ಆಡಲು ಅನುಮತಿ ನೀಡಲಾಗಿದೆ’ ಎಂದು ಕ್ರಿಕೆಟ್‌ ಆಸ್ಟ್ರೇಲಿಯ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ತಂಡದ ನಾಯಕ ಸ್ಟೀವನ್‌ ಸ್ಮಿತ್‌ ಅವರ ವಿರುದ್ಧ ಹರಿ ಹಾಯ್ದಿರುವ ಕ್ರಿಕೆಟ್‌ ಆಸ್ಟ್ರೇಲಿಯ, ಚೆಂಡನ್ನು ವಿರೂಪ ಗೊಳಿಸುವ ಸಂಚು ತಿಳಿದಿದ್ದೂ ಇದನ್ನು ತಡೆಯಲು ಅವರು ಯಾವುದೇ ಪ್ರಯತ್ನ ನಡೆಸಲಿಲ್ಲ ಎಂದಿದೆ. “ಸ್ಮಿತ್‌ ಇಡೀ ಪ್ರಕರಣವನ್ನು ಮುಚ್ಚಿಡಲು ಯತ್ನಿಸಿದ್ದಾರೆ. ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ಇವರೆಲ್ಲರ ದಾರಿ ತಪ್ಪಿಸಲು ಯತ್ನಿಸಿದ್ದಾರೆ’ ಎಂದು ಕ್ರಿಕೆಟ್‌ ಆಸ್ಟ್ರೇಲಿಯ ಹೇಳಿದೆ.

ಶಿಕ್ಷೆಯ ಜತೆಗೆ ನಿಷೇಧದ ಅವಧಿಯಲ್ಲಿ ಈ ಮೂವರೂ ಆಟಗಾರರು ಕಡ್ಡಾಯವಾಗಿ 100 ಗಂಟೆ ಗಳ ಕಾಲ ಕ್ರಿಕೆಟ್‌ ಸೇವೆಯಲ್ಲಿ ತೊಡಗಬೇಕು ಎಂದೂ ಆಸ್ಟ್ರೇಲಿಯದ ಕ್ರಿಕೆಟ್‌ ಮಂಡಳಿ ಕಟ್ಟಪ್ಟಣೆ ವಿಧಿಸಿದೆ. ಬಹುಶಃ ಕ್ಲಬ್‌ ಪಂದ್ಯಗಳ ವೇಳೆ ಇವರು ಆಟಕ್ಕೆ ಹೊರತಾದ ಸೇವೆಯನ್ನು ಮಾಡಬೇಕಾಗಬಹುದು!

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.