ಕ್ಯಾಮರೂನ್ ವೈಟ್ ತಲೆಗೆ ಬಡಿದ ಚೆಂಡು
Team Udayavani, Sep 17, 2018, 3:11 PM IST
ಸಿಡ್ನಿ: ದೇಶಿ ಕ್ರಿಕೆಟ್ ಪಂದ್ಯದ ವೇಳೆ ತಲೆಗೆ ಚೆಂಡು ಬಡಿದು ಆಸ್ಟ್ರೇಲಿಯದ ಖ್ಯಾತ ಬ್ಯಾಟ್ಸ್ಮನ್ ಕ್ಯಾಮರೂನ್ ವೈಟ್ ಕುಸಿದು ಬಿದ್ದ ಘಟನೆ ನಡೆದಿದೆ. ಇದರಿಂದ ಅವರಿಗೆ ಯಾವುದೇ ಅಪಾಯವಾಗಿಲ್ಲ.ಜೆಎಲ್ಟಿ ಕಪ್ ಕ್ರಿಕೆಟ್ ಕೂಟದ ವೇಳೆ ಈ ಘಟನೆ ಸಂಭವಿಸಿದೆ.
ವಿಕ್ಟೋರಿಯ ಮತ್ತು ಕ್ವೀನ್ಸ್ಲ್ಯಾಂಡ್ ತಂಡಗಳ ನಡುವಿನ ಪಂದ್ಯದಲ್ಲಿ, ಬೌಲರ್ ಬಿಲ್ಲಿ ಸ್ಟಾನ್ಲೇಕ್ ಎಸೆದ ಚೆಂಡು ನೇರವಾಗಿ ಕ್ಯಾಮರೂನ್ ತಲೆಗೆ ಬಂದು ಅಪ್ಪಳಿಸಿದೆ. ಕೂಡಲೇ ಕ್ಯಾಮರೂನ್ ವೈಟ್ ಕುಸಿದು ಬಿದ್ದರು. ಮೈದಾನಕ್ಕೆ ಆಗಮಿಸಿದ ವೈದ್ಯರು, ವೈಟ್ ಅವರನ್ನು ಪರೀಕ್ಷಿಸಿ ಯಾವುದೇ ಅಪಾಯವಾಗಿಲ್ಲ ಎಂಬುದನ್ನು ಮನಗಂಡರು. ಸ್ವಲ್ಪ ಹೊತ್ತಿನ ಬಳಿಕ ವೈಟ್ ಬ್ಯಾಟಿಂಗ್ ಮುಂದುವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಿಂಬಾಬ್ವೆಗೆ ಆಗಮಿಸಿದ ಟೀಮ್ ಇಂಡಿಯಾ: ಆಗಸ್ಟ್ 18ರಿಂದ 3 ಪಂದ್ಯಗಳ ಏಕದಿನ ಸರಣಿ
ನಾನು ನಿಜಕ್ಕೂ ಅದೃಷ್ಟವಂತೆ,ಈ ಬಾರಿ ಹ್ಯಾಟ್ರಿಕ್ ತಪ್ಪಲಿಲ್ಲ: ಅಲಾನಾ ಕಿಂಗ್
ಟೆಸ್ಟ್ ಸರಣಿ: ದಕ್ಷಿಣ ಆಫ್ರಿಕಾ ತಂಡದ ಬಲಗೈ ಪೇಸ್ ಬೌಲರ್ ಡ್ನೂನ್ ಒಲಿವರ್ ಔಟ್
ಕೆನಡಿಯನ್ ಮಾಸ್ಟರ್: ಹ್ಯೂಬರ್ಟ್ ಹುರ್ಕಾಝ್- ಪಾಬ್ಲೊ ಕರೆನೊ ಬುಸ್ಟ ಮುಖಾಮುಖಿ
ಖ್ಯಾತ ಟೆನಿಸಿಗ ನೊವಾಕ್ ಜೊಕೋವಿಕ್: ಮತ್ತೆ ಲಸಿಕೆ ವಿವಾದ
MUST WATCH
ಹೊಸ ಸೇರ್ಪಡೆ
ಶಿವಮೊಗ್ಗ ಸ್ಮಾರ್ಟ್ಸಿಟಿ ಯೋಜನಾ ನೋಟ
ಬಿಗಿ ಪೊಲೀಸ್ ಬಂದೋಬಸ್ತ್; ಭಾಗವತ್, ನಾಗ್ಪುರ್ ಆರ್ ಎಸ್ ಎಸ್ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ
ಜಾನಪದ ಕಲಾವಿದರೊಂದಿಗೆ ಹೆಜ್ಜೆಹಾಕಿದ ಮಮತಾ ಬ್ಯಾನರ್ಜಿ: ವಿಡಿಯೋ ನೋಡಿ
ಆನೆ ದಾಳಿಗೆ ವ್ಯಕ್ತಿ ಸಾವು : ಕೊಟ್ಟಿಗೆಹಾರದಲ್ಲಿ ಮುಂದುವರೆದ ಕಾಡಾನೆ ಪುಂಡಾಟ
ಸ್ವಾತಂತ್ರ್ಯ ದಿನಾಚರಣೆ; ಅಂಬೇಡ್ಕರ್ ಭಾವಚಿತ್ರ ಮರೆತ ತಾಲೂಕಾಡಳಿತ; ದಲಿತ ಸಂಘನೆಗಳ ಆಕ್ರೋಶ