ಭಾರತೀಯ ತಂಡಕ್ಕೆ ಪ್ರಯಾಣ ವಿನಾಯಿತಿ ಸಾಧ್ಯತೆ
Team Udayavani, Apr 26, 2020, 6:16 AM IST
ಮೆಲ್ಬರ್ನ್: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಒಂದು ವೇಳೆ ಭಾರತೀಯ ಕ್ರಿಕೆಟ್ ತಂಡದ ಆಸ್ಟ್ರೇಲಿಯ ಪ್ರವಾಸ ರದ್ದಾದರೆ ಆಸ್ಟ್ರೇಲಿಯ ಕ್ರಿಕೆಟ್ ಮಂಡಳಿಗೆ 300 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್ ನಷ್ಟವಾಗುವ ಸಾಧ್ಯತೆಯಿದೆ. ಈ ನಷ್ಟವನ್ನು ತಪ್ಪಿಸುವ ಉದ್ದೇಶದಿಂದ ಆಸ್ಟ್ರೇಲಿಯ ಸರಕಾರವು ಮುಂಬರುವ ಪ್ರವಾಸದ ವೇಳೆ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಯಾಣ ವಿನಾಯಿತಿ ನೀಡುವ ಸಾಧ್ಯತೆಯಿದೆ.
ವಿಶ್ವದಾದ್ಯಂತ ಲಾಕ್ಡೌನ್ ಆಗಿರುವ ಹಿನ್ನೆಲೆಯಲ್ಲಿ ಕ್ರಿಕೆಟ್ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದ್ದರಿಂದ ಕ್ರಿಕೆಟ್ ಆಸ್ಟ್ರೇಲಿಯ ಅಪಾರ ಆರ್ಥಿಕ ಒತ್ತಡದಲ್ಲಿದೆ ಮಾತ್ರವಲ್ಲದೇ ಶೇಕಡಾ 80ರಷ್ಟು ಸಿಬಂದಿಗಳನ್ನು ಈಗಾಗಲೇ ವಜಾಗೊಳಿಸಿದೆ. ಒಂದು ವೇಳೆ ಮುಂಬರುವ ಡಿಸೆಂಬರ್-ಜನವರಿಯಲ್ಲಿ ನಡೆಯಲಿರುವ ಭಾರತದ ನಾಲ್ಕು ಟೆಸ್ಟ್ಗಳ ಪ್ರವಾಸ ನಡೆದಲ್ಲಿ ಕ್ರಿಕೆಟ್ ಆಸ್ಟ್ರೇಲಿಯ ಸ್ವಲ್ಪಮಟ್ಟಿಗೆ ಚೇತರಿಸಿಕೊಳ್ಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ