ಆಸ್ಟ್ರೇಲಿಯದ ವೇಗಿ ಜೇಮ್ಸ್‌ ಪ್ಯಾಟಿನ್ಸನ್‌ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ

Team Udayavani, Oct 21, 2021, 5:48 AM IST

ಆಸ್ಟ್ರೇಲಿಯದ ವೇಗಿ ಜೇಮ್ಸ್‌ ಪ್ಯಾಟಿನ್ಸನ್‌ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ

ಸಿಡ್ನಿ: ಆಸ್ಟ್ರೇಲಿಯದ ವೇಗಿ ಜೇಮ್ಸ್‌ ಪ್ಯಾಟಿನ್ಸನ್‌ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಘೋಷಿಸಿದರು. ಫಿಟ್‌ನೆಸ್‌ ಸಮಸ್ಯೆಯಿಂದ ಮುಂಬರುವ ಆ್ಯಶಸ್‌ ಸರಣಿಯಲ್ಲಿ ಆಡಲು ಸಾಧ್ಯವಿಲ್ಲದ ಕಾರಣ ಅವರು ಈ ನಿರ್ಧಾರಕ್ಕೆ ಬಂದರು.

31 ವರ್ಷದ ಪ್ಯಾಟಿನ್ಸನ್‌ 21 ಟೆಸ್ಟ್‌ ಹಾಗೂ 15 ಏಕದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯವನ್ನು ಪ್ರತಿನಿಧಿಸಿದ್ದು, ಕ್ರಮವಾಗಿ 81 ಹಾಗೂ 16 ವಿಕೆಟ್‌ ಉರುಳಿಸಿದ್ದಾರೆ.

ಪ್ರವಾಸಿ ನ್ಯೂಜಿಲ್ಯಾಂಡ್‌ ವಿರುದ್ಧ 2011ರ ಬ್ರಿಸ್ಬೇನ್‌ ಪಂದ್ಯದಲ್ಲಿ ಪ್ಯಾಟಿನ್ಸನ್‌ ಟೆಸ್ಟ್‌ ಪದಾರ್ಪಣೆ ಮಾಡಿದ್ದರು. ಮಿಚೆಲ್‌ ಸ್ಟಾರ್ಕ್‌ ಮತ್ತು ಡೇವಿಡ್‌ ವಾರ್ನರ್‌ ಅವರಿಗೂ ಇದು ಚೊಚ್ಚಲ ಟೆಸ್ಟ್‌ ಆಗಿತ್ತು.

ಕಳೆದ ವರ್ಷ ನ್ಯೂಜಿಲ್ಯಾಂಡ್‌ ವಿರುದ್ಧವೇ ಪ್ಯಾಟಿನ್ಸನ್‌ ಕೊನೆಯ ಟೆಸ್ಟ್‌ ಆಡಿದರು. ಅಂತಿಮ ಏಕದಿವನ್ನು 2015ರಷ್ಟು ಹಿಂದೆ ಇಂಗ್ಲೆಂಡ್‌ ಪ್ರವಾಸದ ವೇಳೆ ಲೀಡ್ಸ್‌ನಲ್ಲಿ ಆಡಿದ್ದರು.

ಇದನ್ನೂ ಓದಿ:ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಟಾಪ್ ನ್ಯೂಸ್

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್

ಐಪಿಎಲ್ ರಿಟೆನ್ಶನ್: ವಿರಾಟ್ ಕೊಹ್ಲಿಗಿಂತ ಜಡೇಜಾ ಹೆಚ್ಚು ಹಣ ಪಡೆದಿದ್ದು ಹೇಗೆ?

ಐಪಿಎಲ್ ನ ಹರಾಜು ಪ್ರಕ್ರಿಯೆಯನ್ನು ಮರುಪರಿಶೀಲಿಸಬೇಕಿದೆ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ

ಐಪಿಎಲ್ ನ ಹರಾಜು ಪ್ರಕ್ರಿಯೆ ಸರಿಯಾಗಿಲ್ಲ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರ ಅಸಮಾಧಾನ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.