ಆಸೀಸ್‌ ಏಕದಿನ ತಂಡ: ಸ್ಮಿತ್‌, ವಾರ್ನರ್‌ಗೆ ಜಾಗವಿಲ್ಲ


Team Udayavani, Mar 9, 2019, 12:30 AM IST

19.jpg

ಮೆಲ್ಬರ್ನ್: ಬಹು ನಿರೀಕ್ಷೆಯ ಪಾಕಿಸ್ಥಾನ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯ ತಂಡ ಪ್ರಕಟಗೊಂಡಿದ್ದು, ಪ್ರಸಕ್ತ ನಡೆಯುತ್ತಿರುವ ಭಾರತದೆದುರಿನ ಸರಣಿಯ ತಂಡವನ್ನೇ ಉಳಿಸಿಕೊಳ್ಳಲಾಗಿದೆ. ಇದರಿಂದ ನಿಷೇಧ ಮುಗಿಸಲಿರುವ ಸ್ಟೀವನ್‌ ಸ್ಮಿತ್‌ ಮತ್ತು ಡೇವಿಡ್‌ ವಾರ್ನರ್‌ ರಾಷ್ಟ್ರೀಯ ತಂಡಕ್ಕೆ ಮರಳಲು ಇನ್ನಷ್ಟು ಕಾಯಬೇಕಾಗಿದೆ. ಇವರಿಬ್ಬರ ನಿಷೇಧ ಮಾ. 28ಕ್ಕೆ ಕೊನೆಗೊಳ್ಳಲಿದೆ. ತಂಡಕ್ಕೆ ಆಯ್ಕೆಯಾಗಿದ್ದೇ ಆದರೆ ಕೊನೆಯ 2 ಪಂದ್ಯಗಳಲ್ಲಿ ಆಡುವ ಅವಕಾಶ ಇವರಿಗೆ ಲಭಿಸುತ್ತಿತ್ತು.

ಗಾಯಾಳಾಗಿ ಭಾರತ ಪ್ರವಾಸವನ್ನು ತಪ್ಪಿಸಿಕೊಂಡಿದ್ದ ವೇಗಿ ಮಿಚೆಲ್‌ ಸ್ಟಾರ್ಕ್‌ ಪಾಕ್‌ ಎದುರಿನ ಸರಣಿಯನ್ನೂ ಕಳೆದುಕೊಳ್ಳಲಿದ್ದಾರೆ. ಹಾಗೆಯೇ ಗಾಯಾಳಾಗಿ ಭಾರತ ಪ್ರವಾಸದಿಂದ ಹೊರಬಿದ್ದ ಕೇನ್‌ ರಿಚರ್ಡ್‌ಸನ್‌ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಆಸ್ಟ್ರೇಲಿಯ-ಪಾಕಿಸ್ಥಾನ ನಡುವಿನ ಸರಣಿಯ ಮೊದಲೆರಡು ಪಂದ್ಯಗಳು ಮಾ. 22 ಮತ್ತು 24ರಂದು ಶಾರ್ಜಾದಲ್ಲಿ ನಡೆಯಲಿವೆ. 3ನೇ ಪಂದ್ಯ ಅಬುಧಾಬಿಯಲ್ಲಿ (ಮಾ. 27) ಮತ್ತು ಕೊನೆಯ 2 ಪಂದ್ಯ ದುಬಾೖಯಲ್ಲಿ ಸಾಗಲಿದೆ (ಮಾ. 29 ಮತ್ತು 31).

ಆಸ್ಟ್ರೇಲಿಯ ತಂಡ: 
ಆರನ್‌ ಫಿಂಚ್‌ (ನಾಯಕ), ಉಸ್ಮಾನ್‌ ಖ್ವಾಜಾ, ಶಾನ್‌ ಮಾರ್ಷ್‌, ಪೀಟರ್‌ 
ಹ್ಯಾಂಡ್‌ ಕಾಂಬ್‌,  ಮ್ಯಾಕ್ಸ್‌ ವೆಲ್‌, ಆ್ಯಶrನ್‌ ಟರ್ನರ್‌, ಮಾರ್ಕಸ್‌ ಸ್ಟೋಯಿನಿಸ್‌, ಅಲೆಕ್ಸ್‌ ಕ್ಯಾರಿ, ಪ್ಯಾಟ್‌ ಕಮಿನ್ಸ್‌, ನಥನ್‌ ಕೋಲ್ಟರ್‌ ನೈಲ್‌, ಜೇ ರಿಚರ್ಡ್‌ ಸನ್‌, ಕೇನ್‌ ರಿಚರ್ಡ್‌ಸನ್‌, ಜಾಸನ್‌ ಬೆಹೆಡಾಫ್ì, ನಥನ್‌ ಲಿಯೋನ್‌, ಆ್ಯಡಂ ಝಂಪ.

ಟಾಪ್ ನ್ಯೂಸ್

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

1-ewrwe

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್: ಕಿವೀಸ್ ವಿರುದ್ಧ ಆಡುವುದು ಬಹುತೇಕ ಖಚಿತ

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್: ಕಿವೀಸ್ ವಿರುದ್ಧ ಆಡುವುದು ಬಹುತೇಕ ಖಚಿತ

quinton de kock

‘ಜನಾಂಗೀಯವಾದಿಯಲ್ಲ’: ಕ್ಷಮೆ ಕೇಳಿದ ಕ್ವಿಂಟನ್ ಡಿ ಕಾಕ್, ಪ್ರಕರಣ ಸುಖಾಂತ್ಯ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.