ಕಂಚು ಗೆದ್ದ ಅವನಿ: ಒಂದೇ ಪ್ಯಾರಾಲಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಭಾರತದ ಮೊದಲ ಕ್ರೀಡಾಪಟು

Team Udayavani, Sep 3, 2021, 11:38 AM IST

ಕಂಚು ಗೆದ್ದ ಅವನಿ: ಒಂದೇ ಪ್ಯಾರಾಲಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಭಾರತದ ಮೊದಲ ಕ್ರೀಡಾಪಟು

ಟೋಕಿಯೊ: ಇಲ್ಲಿ ನಡೆಯುತ್ತಿರುವ ಪ್ಯಾರಾಲಂಪಿಕ್ಸ್ ನಲ್ಲಿ ಭಾರತದ ಶೂಟರ್ ಅವನಿ ಲೇಖರಾ ಇತಿಹಾಸ ಬರೆದಿದ್ದಾರೆ. ಇಂದು ನಡೆದ 50 ಮೀಟರ್ ರೈಫಲ್  ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅವನಿ, ಒಂದೇ ಕೂಟದಲ್ಲಿ ಎರಡು ಪದಕ ಗೆದ್ದ ಭಾರತೀಯ ಕ್ರೀಡಾಪಟು ಎಂಬ ಸಾಧನೆ ಮಾಡಿದ್ದಾರೆ.

ಇದಕ್ಕೂ ಮೊದಲು ಅವನಿ ಲೇಖರಾ 10 ಮೀಟರ್ ಏರ್ ರೈಫಲ್  ವಿಭಾಗದ ಸ್ಪರ್ಧೆಯಲ್ಲಿ ಚಿನ್ನ ಗೆದ್ದು ಸಂಭ್ರಮಿಸಿದ್ದರು.

ಫೈನಲ್ ಪಂದ್ಯದಲ್ಲಿ ಭಾರತದ ಅವನಿ ಲೇಖರಾ ಒಟ್ಟು 445.9 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿ ಕಂಚಿನ ಪದಕ ಪಡೆದರು. ಅಂತಿಮ ಸುತ್ತು ಆರಂಭಕ್ಕೂ ಮುನ್ನ ಅವನಿ ಕೇವಲ 149.5 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರು. ಆದರೆ ಅಂತಿಮ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡಿ ಮೂರನೇ ಸ್ಥಾನ ಪಡೆದರು.

ಇದನ್ನೂ ಓದಿ:ಶುಕ್ರವಾರ ಶುಭ ತಂದ ಪ್ರವೀಣ್: ಹೈಜಂಪ್ ನಲ್ಲಿ ಬೆಳ್ಳಿ ಗೆದ್ದ ಪ್ರವೀಣ್ ಕುಮಾರ್

ಇಂದು ಬೆಳಗ್ಗೆ ಹೈಜಂಪ್ ವಿಭಾಗದಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಅವನಿ ಪದಕ ಬೇಟೆಯೊಂದಿಗೆ ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.