ಅಕ್ಷರ್ ಪಟೇಲ್ ಬೊಂಬಾಟ್ ಬ್ಯಾಟಿಂಗ್: ಸರಣಿ ಗೆಲುವಿನೊಂದಿಗೆ ವಿಶ್ವದಾಖಲೆ ಬರೆದ ಭಾರತ

Team Udayavani, Jul 25, 2022, 8:18 AM IST

Axar patel helps team India to win the second ODI against WI

ಪೋರ್ಟ್ ಆಫ್ ಸ್ಪೇನ್: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಅವರ ಅರ್ಧಶತಕದ ನೆರವಿನಿಂದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಎರಡು ವಿಕೆಟ್ ಅಂತರದ ಗೆಲುವು ಸಾಧಿಸಿದೆ. ಇದರೊಂದಿಗೆ ಏಕದಿನ ಸರಣಿಯನ್ನು ಜಯಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಆರು ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿದರೆ, ಭಾರತ ತಂಡವು ಎಂಟು ವಿಕೆಟ್ ಕಳೆದುಕೊಂಡು ಇನ್ನೂ ಎರಡು ಎಸೆತ ಬಾಕಿ ಇರುವಂತೆ ಗೆಲುವು ಸಾಧಿಸಿತು.

ವಿಂಡೀಸ್ ಗೆ ಶಾಯ್ ಹೋಪ್ ಮತ್ತು ನಾಯಕ ನಿಕೋಲಸ್ ಪೂರನ್ ಬ್ಯಾಟಿಂಗ್ ಬಲ ತುಂಬಿದರು. ತನ್ನ ನೂರನೇ ಏಕದಿನ ಪಂದ್ಯವಾಡಿದ ಹೋಪ್ ಶತಕ ಸಿಡಿಸಿ ಮಿಂಚಿದರು. 135 ಎಸೆತ ಎದುರಿಸಿದ ಅವರು 115 ರನ್ ಗಳಿಸಿದರು. ನಾಯಕ ಪೂರನ್ 77 ಎಸೆತಗಳಲ್ಲಿ 74 ರನ್ ಗಳಿಸಿದರು. ಅವರ ಇನ್ನಿಂಗ್ಸ್ ನಲ್ಲಿ ಒಂದು ಬೌಂಡರಿ ಮತ್ತು ಆರು ಸಿಕ್ಸರ್ ಬಾರಿಸಿದರು. ಉಳಿದಂತೆ ಮೇಯರ್ಸ್ 39 ರನ್ ಮತ್ತು ಬ್ರೂಕ್ಸ್ 35 ರನ್ ಗಳಿಸಿದರು. ಭಾರತದ ಪರ ಶಾರ್ದೂಲ್ ಠಾಕೂರ್ ಮೂರು ವಿಕೆಟ್ ಕಿತ್ತರೆ, ಹೂಡಾ, ಅಕ್ಷರ್ ಮತ್ತು ಚಾಹಲ್ ತಲಾ ಒಂದು ವಿಕೆಟ್ ಪಡೆದರು. ಪದಾರ್ಪಣೆ ಮಾಡಿದ ವೇಗಿ ಆವೇಶ್ ಖಾನ್ ಕೇವಲ ಆರು ಓವರ್ ನಲ್ಲಿ 54 ರನ್ ನೀಡಿ ದುಬಾರಿಯಾದರು.

ಇದನ್ನೂ ಓದಿ:ಹೇಗಿರುತ್ತೆ ಮರುಭೂಮಿ ಅವಳಿ ನಗರ? :ಮಿರರ್‌ ಲೈನ್‌ ಯೋಜನೆಯ ಮತ್ತಷ್ಟು ವಿವರ ಬಹಿರಂಗ

ಗುರಿ ಬೆನ್ನತ್ತಿದ ಭಾರತ ನಾಯಕ ಧವನ್ (13 ರನ್) ವಿಕೆಟ್ ಆರಂಭದಲ್ಲೇ ಕಳೆದುಕೊಂಡಿತು. ನಂತರ ಗಿಲ್ 43 ರನ್ ಮತ್ತು ಶ್ರೇಯಸ್ ಅಯ್ಯರ್ 63 ರನ್ ಗಳಿಸಿದರು. ಸಂಜು ಸ್ಯಾಮ್ಸನ್ 54 ರನ್ ಬಾರಿಸಿದರು. ಅಯ್ಯರ್ ಮತ್ತು ಸಂಜು 99 ರನ್ ಜೊತೆಯಾಟವಾಡಿದರು. ಆದರೆ ಕೊನೆಯಲ್ಲಿ ಬಿರುಸಿನ ಆಟಕ್ಕೆ ನಿಂತ ಅಕ್ಷರ್  ಪಟೇಲ್ ಕೇವಲ 35 ಎಸೆತಗಳಲ್ಲಿ ಅಜೇಯ 64 ರನ್ ಬಾರಿಸಿದರು. ಅಕ್ಷರ್ ಈ ಇನ್ನಿಂಗ್ಸ್ ನಲ್ಲಿ ಐದು ಸಿಕ್ಸರ್ ಸಿಡಿಸಿದರು.

ಭಾರತ ತಂಡ ಕೊನೆಯ ಹತ್ತು ಓವರ್ ಗಳಲ್ಲಿ 100 ರನ್ ಕಲೆಹಾಕಿತು. ಅಕ್ಷರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಈ ಮೂಲಕ ಭಾರತ ತಂಡ ವಿಂಡೀಸ್ ವಿರುದ್ಧ ಏಕದಿನ ಸರಣಿ ಗೆಲುವಿನ ಅಭಿಯಾನವನ್ನು ಮುಂದುವರಿಸಿತು. ವಿಂಡೀಸ್ ವಿರುದ್ಧ ಸತತ 12 ನೇ ಏಕದಿನ ಸರಣಿ ಗೆಲುವು ದಾಖಲಿಸಿದ ಟೀಂ ಇಂಡಿಯಾ ವಿಶ್ವದಾಖಲೆ ಬರೆಯಿತು.

ಟಾಪ್ ನ್ಯೂಸ್

ಜಪಾನ್‌ಗೆ ಜಾಕ್‌ಪಾಟ್‌; ಜರ್ಮನಿ ಔಟ್‌: ಗೆದ್ದು ಹೊರಬಿದ್ದ ಜರ್ಮನಿ; ಸೋತರೂ ಮುನ್ನಡೆದ ಸ್ಪೇನ್‌!

ವಿಶ್ವಕಪ್‌ ಫುಟ್ ಬಾಲ್‌: ಸ್ಪೇನ್‌ಗೆ ಒಲಿಯತು ಸ್ಪೆಶಲ್‌ ಲಕ್‌!

ಜಪಾನ್‌ಗೆ ಸಿಕ್ಕ ವಿವಾದಾತ್ಮಕ ಗೋಲು, ಜರ್ಮನಿಗೆ ನಷ್ಟ!

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ ತಂಡದ ಬೃಹತ್‌ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು

ಎದೆನೋವು: ಆಸ್ಟ್ರೇಲಿಯ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಆಸ್ಪತ್ರೆಗೆ ದಾಖಲು

ವಿಶ್ವಕಪ್ 2022: ಪೋರ್ಚುಗಲ್‌ಗೆ ದಕ್ಷಿಣ ಕೊರಿಯಾಘಾತ!

ವಿಶ್ವಕಪ್ 2022: ಪೋರ್ಚುಗಲ್‌ಗೆ ದಕ್ಷಿಣ ಕೊರಿಯಾಘಾತ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಪಾನ್‌ಗೆ ಜಾಕ್‌ಪಾಟ್‌; ಜರ್ಮನಿ ಔಟ್‌: ಗೆದ್ದು ಹೊರಬಿದ್ದ ಜರ್ಮನಿ; ಸೋತರೂ ಮುನ್ನಡೆದ ಸ್ಪೇನ್‌!

ಜಪಾನ್‌ಗೆ ಜಾಕ್‌ಪಾಟ್‌; ಜರ್ಮನಿ ಔಟ್‌: ಗೆದ್ದು ಹೊರಬಿದ್ದ ಜರ್ಮನಿ; ಸೋತರೂ ಮುನ್ನಡೆದ ಸ್ಪೇನ್‌!

ವಿಶ್ವಕಪ್‌ ಫುಟ್ ಬಾಲ್‌: ಸ್ಪೇನ್‌ಗೆ ಒಲಿಯತು ಸ್ಪೆಶಲ್‌ ಲಕ್‌!

ವಿಶ್ವಕಪ್‌ ಫುಟ್ ಬಾಲ್‌: ಸ್ಪೇನ್‌ಗೆ ಒಲಿಯತು ಸ್ಪೆಶಲ್‌ ಲಕ್‌!

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ ತಂಡದ ಬೃಹತ್‌ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ ತಂಡದ ಬೃಹತ್‌ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು

ಎದೆನೋವು: ಆಸ್ಟ್ರೇಲಿಯ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಆಸ್ಪತ್ರೆಗೆ ದಾಖಲು

ಎದೆನೋವು: ಆಸ್ಟ್ರೇಲಿಯ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಆಸ್ಪತ್ರೆಗೆ ದಾಖಲು

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

ಜಪಾನ್‌ಗೆ ಜಾಕ್‌ಪಾಟ್‌; ಜರ್ಮನಿ ಔಟ್‌: ಗೆದ್ದು ಹೊರಬಿದ್ದ ಜರ್ಮನಿ; ಸೋತರೂ ಮುನ್ನಡೆದ ಸ್ಪೇನ್‌!

ಜಪಾನ್‌ಗೆ ಜಾಕ್‌ಪಾಟ್‌; ಜರ್ಮನಿ ಔಟ್‌: ಗೆದ್ದು ಹೊರಬಿದ್ದ ಜರ್ಮನಿ; ಸೋತರೂ ಮುನ್ನಡೆದ ಸ್ಪೇನ್‌!

ವಿಶ್ವಕಪ್‌ ಫುಟ್ ಬಾಲ್‌: ಸ್ಪೇನ್‌ಗೆ ಒಲಿಯತು ಸ್ಪೆಶಲ್‌ ಲಕ್‌!

ವಿಶ್ವಕಪ್‌ ಫುಟ್ ಬಾಲ್‌: ಸ್ಪೇನ್‌ಗೆ ಒಲಿಯತು ಸ್ಪೆಶಲ್‌ ಲಕ್‌!

ಜಪಾನ್‌ಗೆ ಸಿಕ್ಕ ವಿವಾದಾತ್ಮಕ ಗೋಲು, ಜರ್ಮನಿಗೆ ನಷ್ಟ!

ಜಪಾನ್‌ಗೆ ಸಿಕ್ಕ ವಿವಾದಾತ್ಮಕ ಗೋಲು, ಜರ್ಮನಿಗೆ ನಷ್ಟ!

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ವಿಶ್ವಕಪ್‌ ಪಂದ್ಯಾ ವಳಿ: ಜರ್ಮನಿಗೆ ಮರ್ಮಾಘಾತ

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ ತಂಡದ ಬೃಹತ್‌ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ ತಂಡದ ಬೃಹತ್‌ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.