ಸಹ ಆಟಗಾರನ ಗೆಳತಿಯ ಜತೆ ಬಾಬರ್ ಅಜಂ ಸೆಕ್ಸ್ಟಿಂಗ್! ವಿಡಿಯೋ ವೈರಲ್


Team Udayavani, Jan 16, 2023, 5:48 PM IST

Babar Azam scandal

ಲಾಹೋರ್: ತವರಿನಲ್ಲಿ ಸತತ ಸರಣಿ ಸೋತು ನಾಯಕತ್ವದ ಬಗ್ಗೆ ಟೀಕೆ ಎದುರಿಸುತ್ತಿರುವ ಪಾಕಿಸ್ಥಾನದ ನಾಯಕ ಬಾಬರ್ ಅಜಂ ವಿರುದ್ಧದ ಇದೀಗ ಗಂಭೀರ ಆರೋಪವೊಂದು ಕೇಳಿಬಂದಿದೆ. ಸೋಮವಾರ ಬೆಳಗ್ಗೆ ಬಾಬರ್ ಅಜಂಗೆ ಸಂಬಂಧಿಸಿದಂತೆ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಆತನ ಸಹ ಆಟಗಾರನ ಪತ್ನಿಯ ಜೊತೆ ಅಶ್ಲೀಲ ಸಂಭಾಷಣೆ ಮಾಡುವ ದೃಶ್ಯಗಳು ಇದರಲ್ಲಿದೆ.

“ಪಾಕಿಸ್ತಾನದ ಮತ್ತೊಬ್ಬ ಕ್ರಿಕೆಟಿಗನ ಗೆಳತಿಯೊಂದಿಗೆ ಬಾಬರ್ ಅಜಮ್ ಮೆಸೇಜ್ ಮಾಡಿದ್ದಾರೆ. ಆಕೆ ಸೆಕ್ಸ್‌ಟಿಂಗ್ ಮಾಡುವುದನ್ನು ಮುಂದುವರಿಸಿದರೆ ಆಕೆಯ ಗೆಳೆಯ (ಪಾಕಿಸ್ಥಾನಿ ಆಟಗಾರ) ತಂಡದಿಂದ ಹೊರಗುಳಿಯುವುದಿಲ್ಲ ಎಂದು ಭರವಸೆ ನೀಡುತ್ತೇನೆ” ಎಂದು ಡಾ. ನಿಮೋ ಯಾದವ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಸೇವ್ ಮಹದಾಯಿ….; ಗೋವಾ ವಿಧಾನಸಭೆಯಲ್ಲಿ ಪ್ರತಿಪಕ್ಷಗಳಿಂದ ಕೋಲಾಹಲ

ಆದಾಗ್ಯೂ ಚಿತ್ರಗಳು ಮತ್ತು ರೆಕಾರ್ಡಿಂಗ್‌ ಗಳನ್ನು ಮಾರ್ಫ್ ಮಾಡಲಾಗಿದೆ, ಬಾಬಾರ್ ಅಜಂ ಅವರ ಇಮೇಜ್‌ ಗೆ ಮಸಿ ಬಳಿಯಲು ಈ ಕೆಲಸಗಳನ್ನು ಮಾಡಲಾಗಿದೆ ಎಂದು ಬಾಬರ್ ಅಭಿಮಾನಿಗಳು ಹೇಳುತ್ತಿದ್ದಾರೆ.

ಈ ಹಿಂದೆಯೂ ಬಾಬರ್ ಆಜಂ ಹೆಸರು ಇಂತಹ ಘಟನೆಯಲ್ಲಿ ಕೇಳಿಬಂದಿತ್ತು. ಹಮೀಜಾ ಮುಕ್ತಾರ್ ಎಂಬ ಹುಡುಗಿ ಬಾಬರ್ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ, ಬ್ಲ್ಯಾಕ್‌ ಮೇಲ್ ಇತ್ಯಾದಿ ಆರೋಪಿಸಿದ್ದಳು. ಆದರೆ, ಮುಕ್ತಾರ್ ನಂತರ ಎಲ್ಲಾ ಆರೋಪಗಳನ್ನು ಹಿಂತೆಗೆದುಕೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.