Badminton Asia Championships: ಪಿ.ವಿ. ಸಿಂಧು ಶುಭಾರಂಭ
Team Udayavani, Apr 11, 2024, 1:26 AM IST
ನಿಂಗ್ಬೊ (ಚೀನ): ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಪಿ.ವಿ. ಸಿಂಧು ಶುಭಾರಂಭ ಮಾಡಿದ್ದಾರೆ.
ಬುಧವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಅವರು ಮಲೇಷ್ಯಾದ ಗೋ ಜಿನ್ ವೀ ವಿರುದ್ಧ 18 -21, 21-14 , 21-19 ಅಂತರದ ಗೆಲುವು ಸಾಧಿಸಿದರು.
ಪುರುಷರ ವಿಭಾಗದ ಸಿಂಗಲ್ಸ್ನಲ್ಲಿ ಲಕ್ಷ್ಯ ಸೇನ್, ಕೆ. ಶ್ರೀಕಾಂತ್, ಪ್ರಿಯಾಂಶು ರಾಜಾವತ್ ಮೊದಲ ಸುತ್ತಿನಲ್ಲೇ ಆಘಾತ ಅನುಭವಿಸಿದರು. ಲಕ್ಷ್ಯ ಸೇನ್ ಚೀನದ ಶಿ ಯು ಕ್ವಿ ವಿರುದ್ಧ 19-21, 15-21 ಅಂತರದ ಸೋಲನುಭವಿಸಿದರೆ, ಶ್ರೀಕಾಂತ್ ಅವರನ್ನು ಇಂಡೋನೇಷ್ಯಾದ ಆ್ಯಂಟನಿ ಗಿಂಟಿಂಗ್ 21-14, 21-13ರಿಂದ ಮಣಿಸಿದರು.
ಪ್ರಿಯಾಂಶು ರಾಜಾವತ್ ಅವರನ್ನು ಸೋಲಿಸಿದವರು ಮಲೇಷ್ಯಾದಝಿ ಜಿಯ. ಅಂತರ 21-9, 21-13. ಡಬಲ್ಸ್ನಲ್ಲಿ ಧ್ರುವ ಕಪಿಲ-ಎಂ.ಆರ್. ಅರ್ಜುನ್ ಪರಾಭವಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ