ಬ್ಯಾಡ್ಮಿಂಟನ್‌: ಕಶ್ಯಪ್‌ಗೆ ಆಘಾತ ಪ್ರಣಯ್‌,ಸೌರಭ್‌ ಕ್ವಾ.ಫೈನಲಲಿಗೆ

Team Udayavani, Aug 4, 2017, 7:10 AM IST

PRANAY.jpg

ಹೊಸದಿಲ್ಲಿ: ಭಾರತದ ಎಚ್‌ಎಸ್‌ ಪ್ರಣಯ್‌ ಹಾಂಕಾಂಗ್‌ನ ವೆಯಿ ನಾನ್‌ ಅವರನ್ನು ನೇರ ಗೇಮ್‌ಗಳಿಂದ ಕೆಡಹಿ ನ್ಯೂಜಿಲ್ಯಾಂಡ್‌ ಓಪನ್‌ ಗ್ರ್ಯಾನ್‌ ಪ್ರಿ ಗೋಲ್ಡ್‌ ಬ್ಯಾಡ್ಮಿಂಟನ್‌ ಕೂಟದ ಕ್ವಾರ್ಟರ್‌ಫೈನಲಿಗೇರಿದ್ದಾರೆ. 

ಕಳೆದ ತಿಂಗಳು ಯುಎಸ್‌ ಓಪನ್‌ ಪ್ರಶಸ್ತಿ ಗೆದ್ದಿರುವ ನಾಲ್ಕನೇ ಶ್ರೇಯಾಂಕದ ಪ್ರಣಯ್‌ 10ನೇ ಶ್ರೇಯಾಂಕದ ವೆಯಿ ನಾನ್‌ ಅವರನ್ನು 46 ನಿಮಿಷಗಳ ಹೋರಾಟದಲ್ಲಿ 21-18, 21-19 ಗೇಮ್‌ಗಳಿಂದ ಉರುಳಿಸಿದರು. ಮುಂದಿನ ಸುತ್ತಿನಲ್ಲಿ ಅವರು 11ನೇ ಶ್ರೇಯಾಂಕದ ಚೈನೀಸ್‌ ತೈಪೆಯ ಲಿನ್‌ ಯು ಸಿಯೆನ್‌ ಅವರನ್ನು ಎದುರಿಸಲಿದ್ದಾರೆ.

ಇದೇ ವೇಳೆ ಭಾರತದ ಇನ್ನೋರ್ವ ಯಶಸ್ವಿ ಶಟ್ಲರ್‌ ಪಾರುಪಳ್ಳಿ ಕಶ್ಯಪ್‌ ತನ್ನ ದೇಶದವರೇ ಆದ ಸೌರಭ್‌ ವರ್ಮ ಅವರಿಗೆ ಮೂರು ಗೇಮ್‌ಗಳ ಕಠಿನ ಸೆಣಸಾಟದಲ್ಲಿ ಶರಣಾದರು. ಒಂದು ತಾಸು ಮತ್ತು ನಾಲ್ಕು ನಿಮಿಷಗಳ ಈ ಕಾದಾಟದಲ್ಲಿ ಏಳನೇ ಶ್ರೇಯಾಂಕದ ಸೌರಭ್‌ 21-18, 13-21, 21-16 ಗೇಮ್‌ಗಳಿಂದ ಜಯಭೇರಿ ಬಾರಿಸಿದರು.

ಆದರೆ ಯುವ ಆಟಗಾರ ಸಿರಿಲ್‌ ವರ್ಮ ಚೈನೀಸ್‌ ತೈಪೆಯ ಚಿಯ ಹಂಗ್‌ ಲು ಅವರಿಗೆ 13-21, 14-21 ಗೇಮ್‌ಗಳಿಂದ ಶರಣಾಗಿ ಹೊರಬಿದ್ದರು.

ಟಾಪ್ ನ್ಯೂಸ್

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.