ಬ್ಯಾಡ್ಮಿಂಟನ್‌ :ಪ್ರಣಯ್‌, ಕಶ್ಯಪ್‌ ಪ್ರಿ-ಕ್ವಾರ್ಟರ್‌ಫೈನಲಿಗೆ


Team Udayavani, Aug 3, 2017, 8:35 AM IST

pranay.jpg

ಆಕ್ಲಂಡ್‌: ಉತ್ತಮ ಫಾರ್ಮ್ನಲ್ಲಿರುವ ಭಾರತದ ಎಚ್‌ಎಸ್‌ ಪ್ರಣಯ್‌ ಮತ್ತು ಪಾರುಪಳ್ಳಿ ಕಶ್ಯಪ್‌ ಅವರು ನೇರ ಗೇಮ್‌ಗಳ ಜಯ ದೊಂದಿಗೆ ನ್ಯೂಜಿಲ್ಯಾಂಡ್‌ ಓಪನ್‌ ಗ್ರ್ಯಾನ್‌ ಪ್ರಿ ಗೋಲ್ಡ್‌ ಬ್ಯಾಡ್ಮಿಂಟನ್‌ ಕೂಟದ ಪ್ರಿ-ಕ್ವಾರ್ಟರ್‌ಫೈನಲಿಗೇರಿದ್ದಾರೆ.

ಕಳೆದ ತಿಂಗಳು ಕ್ಯಾಲಿಫೋರ್ನಿಯದಲ್ಲಿ ಯುಎಸ್‌ ಓಪನ್‌ ಪ್ರಶಸ್ತಿ ಜಯಿಸಿದ್ದ 24ರ ಹರೆಯದ ಪ್ರಣಯ್‌ ಇಂಡೋನೇಶ್ಯದ ಫಿರ್ಮಾನ್‌ ಅಬ್ದುಲ್‌ ಖೋಲಿಕ್‌ ಅವರನ್ನು ಕಠಿನ ಹೋರಾಟದಲ್ಲಿ 23-21, 21-18 ಗೇಮ್‌ಗಳಿಂದ ಉರುಳಿಸಿದರು. ಪ್ರಣಯ್‌ ಮುಂದಿನ ಸುತ್ತಿನಲ್ಲಿ 10ನೇ ಶ್ರೇಯಾಂಕದ ಹಾಂಕಾಂಗ್‌ನ ವೆಯಿ ನಾನ್‌ ಅವರನ್ನು ಎದುರಿಸಲಿದ್ದಾರೆ.

ಮಾಜಿ ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌ ಕಶ್ಯಪ್‌ ನ್ಯೂಜಿಲ್ಯಾಂಡಿನ ಆಸ್ಕರ್‌ ಗುವೊ ಅವರನ್ನು 21-9, 21-18 ಗೇಮ್‌ಗಳಿಂದ ಮಣಿಸಿದರು. ಕಶ್ಯಪ್‌ ಯುಎಸ್‌ ಓಪನ್‌ನ ಫೈನಲ್‌ನಲ್ಲಿ ಪ್ರಣಯ್‌ಗೆ ಶರಣಾಗಿದ್ದರು. 15ನೇ ಶ್ರೇಯಾಂಕದ ಕಶ್ಯಪ್‌ ಮುಂದಿನ ಸುತ್ತಿನಲ್ಲಿ ತನ್ನ ದೇಶದವರೇ ಆದ ಸೌರಭ್‌ ವರ್ಮ ಅವರನ್ನು ಎದುರಿಸಲಿದ್ದಾರೆ.
ಏಳನೇ ಶ್ರೇಯಾಂಕದ ಸೌರಭ್‌ ಇನ್ನೊಂದು ಪಂದ್ಯದಲ್ಲಿ ಇಂಡೋನೇಶ್ಯದ ಹೆನ್ರಿಕೊ ಖೊ ವಿಬೊವೊ ಅವರನ್ನು 21-16, 21-16 ಗೇಮ್‌ಗಳಿಂದ ಸೋಲಿಸಿದರೆ ಸಿರಿಲ್‌ ವರ್ಮ ಅವರು ಇಂಡೋನೇಶ್ಯದ ಸಪುತ್ರ ವಿಕಿ ಅಂಘ ಅವರನ್ನು 21-14, 21-16 ಗೇಮ್‌ಗಳಿಂದ ಸದೆಬಡಿದರು.

ಆದರೆ ಯುವ ಶಟ್ಲರ್‌ಗಳಾದ ಸಾಹಿಲ್‌ ಸಿಪಾನಿ ಮತ್ತು ನೀರಜ್‌ ವಶಿಷ್ಟ್ ಅವರು ದ್ವಿತೀಯ ಸುತ್ತಿನಲ್ಲಿ ನೇರ ಗೇಮ್‌ಗಳಿಂದ ಸೋತು ಹೊರಬಿದ್ದರು. ಸಾಹಿಲ್‌ ಅವರು 11ನೇ ಶ್ರೇಯಾಂಕದ ಚೈನೀಸ್‌ ತೈಪೆಯ ಲಿನ್‌ ಯು ಸಿಯೆನ್‌ ಅವರೆದುರು 9-21, 8-21 ಗೇಮ್‌ಗಳಿಂದ ಸೋತರೆ ನೀರಜ್‌ ಆಸ್ಟ್ರೇಲಿಯದ ಜೋಯ್‌ ವಿರುದ್ಧ 16-21, 13-21 ಗೇಮ್‌ಗಳಿಂದ ಪರಾಭವಗೊಂಡರು.

ಪ್ರತುಲ್‌ ಜೋಶಿ ಅವರ ಹೋರಾಟ ಕೂಡ ಅಂತ್ಯಗೊಂಡಿದೆ. ಅವು ಅಗ್ರ ಶ್ರೇಯಾಂಕದ ಚೈನೀಸ್‌ ತೈಪೆಯ ಝು ವೆಯಿ ವಾಂಗ್‌ ಅವರಿಗೆ 13-21, 22-24 ಗೇಮ್‌ಗಳಿಂದ ಶರಣಾದರು. 

ವನಿತೆಯರ ಡಬಲ್ಸ್‌ನಲ್ಲಿ ಸನ್ಯೋಗಿತಾ ಘೋರ್ಪಡೆ ಮತ್ತು ಪ್ರಜಕ್ತಾ ಸಾವಂತ್‌ ಅವರು ನಾಲ್ಕನೇ ಶ್ರೇಯಾಂಕದ ಜಪಾನಿನ ಅಯಕೊ ಸಕುರಮೊಟೊ ಮತ್ತು ಯುಕಿಕೊ ತಕಹತಾ ಅವರೆದುರು 15-21, 18-21 ಗೇಮ್‌ಗಳಿಂದ ಶರಣಾದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.