ಬ್ಯಾಡ್ಮಿಂಟನ್‌: ಸೈನಾ, ಪ್ರಣೀತ್‌ಗೆ ನಾಯಕತ್ವ

Team Udayavani, Sep 6, 2021, 9:46 PM IST

ಬ್ಯಾಡ್ಮಿಂಟನ್‌: ಸೈನಾ, ಪ್ರಣೀತ್‌ಗೆ ನಾಯಕತ್ವ

ನವದೆಹಲಿ: ಮುಂದಿನ ತಿಂಗಳು ಡೆನ್ಮಾರ್ಕ್‌ನಲ್ಲಿ ನಡೆಯಲಿರುವ ಥಾಮಸ್‌ ಮತ್ತು ಉಬರ್‌ ಕಪ್‌ ಬ್ಯಾಡ್ಮಿಂಟನ್‌ ಫೈನಲ್ಸ್‌ನಲ್ಲಿ ಸೈನಾ ನೆಹ್ವಾಲ್‌ ಮತ್ತು ಬಿ. ಸಾಯಿಪ್ರಣೀತ್‌ ಭಾರತದ ಮಹಿಳಾ ಹಾಗೂ ಪುರುಷ ತಂಡಗಳನ್ನು ಮುನ್ನಡೆಸಲಿದ್ದಾರೆ.

ಟೋಕ್ಯೊ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಪಿ.ವಿ. ಸಿಂಧು ವಿಶ್ರಾಂತಿಯಲ್ಲಿದ್ದು, ಈ ಟೂರ್ನಿಯಲ್ಲಿ ಸ್ಪರ್ಧಿಸುತ್ತಿಲ್ಲ. ಸೈನಾ ನೆಹ್ವಾಲ್‌, ಮಾಳವಿಕಾ ಬನ್ಸೋದ್‌, ಅದಿತಿ ಭಟ್‌ ಸೇರಿದಂತೆ 10 ಆಟಗಾರ್ತಿಯರು ಕಣಕ್ಕಿಳಿಯಲಿದ್ದಾರೆ. ಪುರುಷರ ತಂಡದಲ್ಲೂ 10 ಆಟಗಾರರಿದ್ದಾರೆ. ಸಾಯಿ ಪ್ರಣೀತ್‌, ಚಿರಾಗ್‌ ಶೆಟ್ಟಿ, ಕೆ.ಶ್ರೀಕಾಂತ್‌ ಪ್ರಮುಖರು. ಅ. 9ರಿಂದ 17ರ ವರೆಗೆ ಈ ಟೂರ್ನಿ ನಡೆಯಲಿದೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.