![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಬ್ಯಾಡ್ಮಿಂಟನ್ ವಿಶ್ವ ಕೂಟ: ಲೀ ಚಾಂಗ್ ವೀ ಅಲಭ್ಯ
Team Udayavani, May 9, 2019, 6:00 AM IST
![Lee-Chong](https://www.udayavani.com/wp-content/uploads/2019/05/Lee-Chong-620x410.jpg)
ಕೌಲಾಲಂಪುರ: ಮಾರಕ ಕ್ಯಾನ್ಸರ್ಗೆ ತುತ್ತಾಗಿ ಇದೀಗ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ವಿಶ್ವಶ್ರೇಷ್ಠ ಬ್ಯಾಡ್ಮಿಂಟನ್ ಆಟಗಾರ ಮಲೇಷ್ಯಾದ ಲೀ ಚಾಂಗ್ ವೀ ಮುಂಬರುವ ವಿಶ್ವ ಕೂಟದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಸಂಘಟಕರು ತಿಳಿಸಿದ್ದಾರೆ.
ಇದೇ ಮೊದಲ ಸಲ ವಿಶ್ವಕೂಟದಿಂದ ಚಾಂಗ್ ವೀ ಹಿಂದಕ್ಕೆ ಸರಿದಿದ್ದಾರೆ ಎನ್ನುವುದು ವಿಶೇಷ. ಸದ್ಯ ಲೀ ವಿಶ್ವ 113ನೇ ಶ್ರೇಯಾಂಕದಲ್ಲಿದ್ದಾರೆ. ಹೀಗಾಗಿ ಅಗ್ರ ಶ್ರೇಯಾಂಕದಲ್ಲಿರುವ ಇಬ್ಬರು ಆಟಗಾರರನ್ನು ಮಾತ್ರ ಕಳುಹಿಸಿ ಕೊಡಲು ಮಲೇಷ್ಯಾಕ್ಕೆ ಅವಕಾಶ ಇರುವುದರಿಂದ ಲೀ ಚಾಂಗ್ ವೀಗೆ ಅವಕಾಶ ನೀಡಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ವಿಶ್ವ ಕೂಟ ಆ.19-25ರ ತನಕ ಸ್ವಿಜರ್ಲೆಂಡ್ನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.