ಭಜರಂಗ್ಗೆ ಬಂಗಾರ
Team Udayavani, Aug 11, 2019, 5:08 AM IST
ಹೊಸದಿಲ್ಲಿ: ಖ್ಯಾತ ಕುಸ್ತಿಪಟು ಭಜರಂಗ್ ಪೂನಿಯ ಜಾರ್ಜಿಯಾದಲ್ಲಿ ನಡೆಯುತ್ತಿರುವ “ಟಿಬಿಲಿಸಿ ಗ್ರ್ಯಾನ್ಪ್ರಿ’ ಪಂದ್ಯಾವಳಿಯಲ್ಲಿ ಬಂಗಾರದ ಪದಕ ಗೆದ್ದಿದ್ದಾರೆ. ಮೆಡ್ವೆಡ್ ಕೂಟದಲ್ಲಿ ವಿನೇಶ್ ಪೋಗಟ್ ಫೈನಲ್ ಪ್ರವೇಶಿದ್ದು, ಚಿನ್ನದ ಮೇಲೆ ಕಣ್ಣಿಟ್ಟಿದ್ದಾರೆ.
65 ಕೆಜಿ ಫ್ರೀಸ್ಟೈಲ್ ವಿಭಾಗದ ಫೈನಲ್ನಲ್ಲಿ ಭಜರಂಗ್ 2-0 ಅಂತರದಿಂದ ಇರಾನ್ನ ಪೀಮಾನ್ ಬಿಬ್ಯಾನಿ ಅವರನ್ನು ಮಣಿಸಿ ಸ್ವರ್ಣ ಸಾಧನೆಗೈದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಕೆಕೆಆರ್ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ