ಟೋಕಿಯೊ ಒಲಿಂಪಿಕ್ಸ್: ಸೆಮಿ ಫೈನಲ್ ಪ್ರವೇಶ ಪಡೆದ ಕುಸ್ತಿಪಟು ಭಜರಂಗ್ ಪೂನಿಯಾ


Team Udayavani, Aug 6, 2021, 11:47 AM IST

Bajrang Punia through to 65kg wrestling semi-finals

ಟೋಕಿಯೊ: ಭಾರತದ ತಾರಾ ಕುಸ್ತಿಪಟು ಭಜರಂಗ್ ಪೂನಿಯಾ ಟೋಕಿಯೋ ಒಲಿಂಪಿಕ್ಸ್ ನ 65 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಇದರೊಂದಿಗೆ ಭಾರತಕ್ಕೆ ಮತ್ತೊಂದು ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ.

ಇಂದು ನಡೆದ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಭಜರಂಗ್ ಪೂನಿಯಾ ಇರಾನ್‌ನ ಮೊರ್ತೆಜಾ ಗಿಯಾಸಿ ವಿರುದ್ದ ಗೆಲುವು ದಾಖಲಿಸಿದ್ದಾರೆ.

ಮೊದಲ ಸುತ್ತಿನಿಂದಲೂ ಎದುರಾಳಿಯ ಮೇಲೆ ಆಕ್ರಮಣಕಾರಿ ಆಟವಾಡಿದ ​ ಪುನಿಯಾ, ಮೊದಲ ಸುತ್ತಿ​​ನಲ್ಲಿ 1-0 ಮುನ್ನಡೆ ಸಾಧಿಸಿದರು. ನಂತರ ಎರಡನೇ ರೌಂಡ್​ನಲ್ಲಿ 2-1 ರಿಂದ ಮುನ್ನಡೆ ಸಾಧಿಸಿದ ಭಜರಂಗ್,​ ಅಂತಿಮವಾಗಿ 2-1 ಅಂತರದಿಂದ ಗೆಲವು ಸಾಧಿಸಿ ಸೆಮಿಫೈನಲ್​​ ಪ್ರವೇಶಿಸಿದರು.‌

ಇದನ್ನೂ ಓದಿ:ಗ್ರೇಟ್ ಬ್ರಿಟನ್ ವಿರುದ್ಧ‍ ಎಡವಿದ ಭಾರತ ಮಹಿಳಾ ಹಾಕಿ ತಂಡ: ಕಂಚಿನ ಕನಸು ಭಗ್ನ

ಸೆಮಿಫೈನಲ್​ನಲ್ಲಿ ಅಜೆರ್ಬೈಜಾನ್​ನ ಹಾಜಿ ಅಲಿಯೇವ್ ವಿರುದ್ಧ ಸೆಣಸಾಡಲಿದ್ದಾರೆ.

ಗುರುವಾರ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದರು.

ಟಾಪ್ ನ್ಯೂಸ್

Mangaluru ಎಂಡಿಎಂಎ ಮಾರಾಟ: ಆರೋಪಿಯ ಬಂಧನ

Mangaluru ಎಂಡಿಎಂಎ ಮಾರಾಟ: ಆರೋಪಿಯ ಬಂಧನ

1-weqwqe

Belagavi; ಇಂದು ಮತ್ತೊಂದು ಭೀಕರ ಅಪಘಾತ: 6 ಮಂದಿ ದುರ್ಮರಣ!

arrested

IAF; ವಿಂಗ್ ಕಮಾಂಡರ್ ಎಂದು ಏರ್ ಫೋರ್ಸ್ ಸ್ಟೇಷನ್ ಪ್ರವೇಶಿಸಿದವನ ಬಂಧನ

kejriwal-2

Delhi CM ಕೇಜ್ರಿವಾಲ್ ರನ್ನು ಬಂಧಿಸಿದರೆ ಜನರು ಬೀದಿಗಿಳಿಯುತ್ತಾರೆ: ಆಪ್ ಆಕ್ರೋಶ

HDK BJP

BJP ಯೊಂದಿಗೆ ಯಾವುದೇ ರೀತಿಯ ಸಮಸ್ಯೆಗಳಿಲ್ಲ: ಶಾ ಭೇಟಿ ಬಳಿಕ ಎಚ್.ಡಿ.ಕುಮಾರಸ್ವಾಮಿ

gmail

ಆಗಸ್ಟ್ ನಿಂದ Gmail ಸ್ಥಗಿತ? ಸ್ಪಷ್ಟನೆ ನೀಡಿದ ಗೂಗಲ್

CT Ravi

BJP; ಬೇಡಿಕೆಯಿಟ್ಟಿಲ್ಲ,ಪಕ್ಷ ಬಯಸಿದರೆ ಸ್ಪರ್ಧಿಸುತ್ತೇನೆ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

joe

INDvsENG; ಬಾಜ್ ಬಾಲ್ ಬಿಟ್ಟು ಆಡಿದ ರೂಟ್ ಶತಕ; ಆಕಾಶ್ ದೀಪ್ ಸ್ಮರಣೀಯ ಪದಾರ್ಪಣೆ

Shreyas Iyer, Ishan Kishan might lose central contracts

Team India; ಇಶಾನ್ ಕಿಶನ್- ಶ್ರೇಯಸ್ ಅಯ್ಯರ್ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಬಿಸಿಸಿಐ

England spinner Rehan Ahmed returned home in the middle of the series

INDvsENG ಸರಣಿಯ ಮಧ್ಯೆಯೇ ತವರಿಗೆ ಮರಳಿದ ಇಂಗ್ಲೆಂಡ್ ಸ್ಪಿನ್ನರ್ ರೆಹಾನ್ ಅಹ್ಮದ್

INDvsENG; ಆರ್ ಸಿಬಿ ಬೌಲರ್ ವೇಗಕ್ಕೆ ಕಂಗಾಲಾದ ಆಂಗ್ಲರು; ಮೊದಲ ಪಂದ್ಯದಲ್ಲೇ ಆಕಾಶ್ ಮಿಂಚು

INDvsENG; ಆರ್ ಸಿಬಿ ಬೌಲರ್ ವೇಗಕ್ಕೆ ಕಂಗಾಲಾದ ಆಂಗ್ಲರು; ಮೊದಲ ಪಂದ್ಯದಲ್ಲೇ ಆಕಾಶ್ ಮಿಂಚು

31

WPL: ವನಿತಾ ಪ್ರೀಮಿಯರ್‌ ಲೀಗ್‌-2: ಯುವ ಆಟಗಾರ್ತಿಯರಿಗೆ ವೇದಿಕೆ

MUST WATCH

udayavani youtube

ಸಸಿಹಿತ್ಲು ಕಡಲು ಸೇರಿದ ಸೇರಿದ 88 ಆಲಿವ್‌ ಮರಿಗಳು

udayavani youtube

ಮಧುಮೇಹ ಕಿಡ್ನಿ ಸಮಸ್ಯೆಗೆ ಹೇಗೆ ಕಾರಣವಾಗುತ್ತದೆ ?

udayavani youtube

ಏನಿದು ಮಂಗನ ಕಾಯಿಲೆ?

udayavani youtube

ಅರಬ್ಬರ ನಾಡಿನಲ್ಲಿ ಹಿಂದೂ ದೇವಾಲಯ

udayavani youtube

ಶುಗರ್ ಬೀಟ್ : ನೂತನ ಪ್ರಯೋಗದತ್ತ ನಿಂಗಸಾನಿ ಸಹೋದರರು

ಹೊಸ ಸೇರ್ಪಡೆ

Mangaluru ಎಂಡಿಎಂಎ ಮಾರಾಟ: ಆರೋಪಿಯ ಬಂಧನ

Mangaluru ಎಂಡಿಎಂಎ ಮಾರಾಟ: ಆರೋಪಿಯ ಬಂಧನ

1-weqwqe

Belagavi; ಇಂದು ಮತ್ತೊಂದು ಭೀಕರ ಅಪಘಾತ: 6 ಮಂದಿ ದುರ್ಮರಣ!

1-adsddasds

Canada; Halton Regional ಸಾರ್ವಜನಿಕ ಆರೋಗ್ಯ ಮುಖ್ಯಸ್ಥೆಯಾಗಿ ಡಾ. ದೀಪಿಕಾ ಲೋಬೋ

arrested

IAF; ವಿಂಗ್ ಕಮಾಂಡರ್ ಎಂದು ಏರ್ ಫೋರ್ಸ್ ಸ್ಟೇಷನ್ ಪ್ರವೇಶಿಸಿದವನ ಬಂಧನ

kejriwal-2

Delhi CM ಕೇಜ್ರಿವಾಲ್ ರನ್ನು ಬಂಧಿಸಿದರೆ ಜನರು ಬೀದಿಗಿಳಿಯುತ್ತಾರೆ: ಆಪ್ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.