ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ಗೆ ಪ್ರಶಸ್ತಿ
Team Udayavani, Mar 7, 2017, 5:41 PM IST
ಕಾರ್ಕಳ: ಇಲ್ಲಿನ ಭುವನೇಂದ್ರ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜ್ ಪುರುಷರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜ್ ಎಂಕೆ ಅನಂತರಾಜ್ ಸ್ಮಾರಕ ಪರ್ಯಾಯ ಟ್ರೋಫಿಯನ್ನು ಗೆದ್ದುಕೊಂಡಿದೆ.
ಫೈನಲ್ ಹೋರಾಟದಲ್ಲಿ ಆಳ್ವಾಸ್ ತಂಡವು ಕುಂದಾಪುರದ ಬಿಆರ್ ಹೆಗ್ಡೆ ಕಾಲೇಜ್ ತಂಡವನ್ನು 35-10, 35-8 ನೇರ ಸೆಟ್ಗಳಿಂದ ಸೋಲಿಸಿ ಸತತ 13ನೇ ಬಾರಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿತು. ಆಳ್ವಾಸ್ ಸೆಮಿಫೈನಲ್ ಪಂದ್ಯದಲ್ಲಿ ಮಡಂತ್ಯಾರಿನ ಸೇಕ್ರೆಟ್ ಹಾರ್ಟ್ ಕಾಲೇಜ್ ತಂಡವನ್ನು ಸೋಲಿಸಿದ್ದರೆ ಬಿಆರ್ ಹೆಗ್ಡೆ ಕಾಲೇಜ್ ತಂಡವು ವಾಮದಪದವಿನ ಸರಕಾರಿ ಕಾಲೇಜ್ ತಂಡವನ್ನು ಸೋಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ