ನಾಳೆಯಿಂದ ಬೆಂಗಳೂರು ಓಪನ್ ಟೆನಿಸ್
Team Udayavani, Nov 19, 2017, 6:10 AM IST
ಬೆಂಗಳೂರು: ಉದ್ಯಾನಗರಿಯಲ್ಲಿನ ಕರ್ನಾಟಕ ಲಾನ್ ಟೆನಿಸ್ ಅಸೋಸಿಯೇಷನ್ (ಕೆಎಸ್ಎಲ್ಟಿಎ) ಕ್ರೀಡಾಂಗಣದಲ್ಲಿ ಸೋಮವಾರದಿಂದ ಪ್ರತಿಷ್ಠಿತ ಬೆಂಗಳೂರು ಓಪನ್ ಎಟಿಪಿ ಟೆನಿಸ್ ಕೂಟ ಆರಂಭವಾಗಲಿದೆ.
ಕೂಟ ಆರಂಭಕ್ಕೂ ಮುನ್ನ ಶನಿವಾರ ವೇಳಾಪಟ್ಟಿ ಪ್ರಕಟಿಸಲಾಯಿತು. ಬೆಂಗಳೂರು ನಗರಾಭಿವೃದ್ದಿ ಸಚಿವ ಕೆ.ಜೆ.ಜಾರ್ಜ್ ಚೀಟಿ ಹೆಕ್ಕಿ ವೇಳಾಪಟ್ಟಿ ಪ್ರಕಟಿಸಿದರು. ಕೂಟದ ಮೊದಲ ಪಂದ್ಯದಲ್ಲಿ ಸ್ಲೋವೇಕಿಯಾದ ಕಾವಿÕಕ್ ಬೋಸ್ನಿಯಾದ ಬ್ರಿಕಿಕ್ ಟೊಮಿಸ್ಲಾವ್ ಅವರನ್ನು ಎದುರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ