ಬಾಂಗ್ಲಾ ಟೆಸ್ಟ್ ತಂಡದ ನಾಯಕ ಮೊಮಿನುಲ್ ಹಕ್ ಗೆ ಕೋವಿಡ್ ಪಾಸಿಟಿವ್
Team Udayavani, Nov 11, 2020, 8:57 AM IST
ಢಾಕಾ: ಬಾಂಗ್ಲಾದೇಶ ಕ್ರಿಕೆಟ್ ಟೆಸ್ಟ್ ತಂಡದ ನಾಯಕ ಮೊಮಿನುಲ್ ಹಕ್ ಅವರಿಗೆ ಕೋವಿಡ್-19 ಸೋಂಕು ಅಂಟಿಕೊಂಡಿರುವುದು ದೃಢಪಟ್ಟಿದೆ. ತಂಡದ ಮತ್ತೋರ್ವ ಪ್ರಮುಖ ಆಟಗಾರ ಮೊಹಮದುಲ್ಲ ರಿಯಾದ್ ಅವರಿಗೆ ಕೋವಿಡ್ ಸೋಂಕು ತಗುಲಿದ ಎರಡೇ ದಿನಗಳಲ್ಲಿ ಬಾಂಗ್ಲಾದಿಂದ ಈ ಆಘಾತ ಸುದ್ದಿ ಬಂದಿದೆ.
ಮೊಮಿನುಲ್ ಹಕ್ ಅವರ ಪತ್ನಿಯಲ್ಲೂ ಕೋವಿಡ್-19 ಪಾಸಿಟಿವ್ ಕಂಡುಬಂದಿದ್ದು, ಇಬ್ಬರೂ ಹೋಮ್ ಐಸೊಲೇಶನ್ ನಲ್ಲಿದ್ದಾರೆ ಎಂದು ಬಿಸಿಬಿಯ ಫಿಸಿಯೋ ಡಾ| ದೇಬಶಿಷ್ ಚೌಧರಿ ಹೇಳಿದ್ದಾರೆ.
“ನಿನ್ನೆಯಷ್ಟೇ ಫಲಿತಾಂಶ ಕೈಸೇರಿತು. ಕೋವಿಡ್-19 ಪಾಸಿಟಿವ್ ಎಂದು ಬಂದಿದೆ. ಕಳೆದ ಎರಡು ದಿನಗಳಿಂದ ನನಗೆ ಜ್ವರ ಇತ್ತು. ಇವತ್ತು ಕೂಡ ಇದೆ. ಉಳಿದಂತೆ ಯಾವ ಸಮಸ್ಯೆಯೂ ಇಲ್ಲ’ ಎಂದು ಹಕ್ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಕೋವಿಡ್ ಸೋಂಕಿಗೆ ಒಳಗಾಗಿದ್ದ ಬಾಂಗ್ಲಾ ಕ್ರಿಕೆಟಿಗರಾದ ಮಶ್ರಫೆ ಮೊರ್ತಜಾ, ಅಬು ಜಾಯೇದ್, ಸೈಫ್ ಹಸನ್ ಅವರೀಗ ಸಂಪೂರ್ಣ ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು