
Bangladesh ಟೆಸ್ಟ್ ತಂಡದ ನೂತನ ನಾಯಕರಾಗಿ ಲಿಟನ್ ದಾಸ್ ನೇಮಕ
Team Udayavani, Jun 6, 2023, 7:44 AM IST

ಢಾಕಾ: ಲಿಟನ್ ಕುಮಾರ್ ದಾಸ್ ಬಾಂಗ್ಲಾದೇಶ ಟೆಸ್ಟ್ ತಂಡದ ನೂತನ ನಾಯಕರಾಗಿ ನೇಮಕಗೊಂಡಿದ್ದಾರೆ.
ಪ್ರವಾಸಿ ಅಫ್ಘಾನಿಸ್ಥಾನ ವಿರುದ್ಧ ನಡೆಯುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಅವರು ತಂಡವನ್ನು ಮುನ್ನಡೆಸುವರು. ಶಕಿಬ್ ಅಲ್ ಹಸನ್ ಕೈಬೆರಳಿನ ನೋವಿಗೆ ಸಿಲುಕಿರುವುದರಿಂದ ಲಿಟನ್ ದಾಸ್‌ಗೆ ನಾಯಕತ್ವ ಒಲಿದು ಬಂತು. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಬಾಂಗ್ಲಾದೇಶದ 12ನೇ ನಾಯಕರಾಗಿರುತ್ತಾರೆ. ಆದರೆ ಈಗಾಗಲೇ ಏಕದಿನದಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.ಟೆಸ್ಟ್ ಪಂದ್ಯ ಜೂ. 14ರಿಂದ 18ರ ತನಕ ಢಾಕಾದಲ್ಲಿ ನಡೆಯಲಿದೆ.
ಬಾಂಗ್ಲಾದೇಶ ತಂಡ
ಲಿಟನ್ ಕುಮಾರ್ ದಾಸ್ (ನಾಯಕ), ತಮಿಮ್ ಇಕ್ಬಾಲ್, ಜಾಕಿರ್ ಹಸನ್, ನಜ್ಮುಲ್ ಹುಸೇನ್, ಮೊಮಿನುಲ್ ಹಕ್, ಮುಶ್ಫಿಕರ್ ರಹೀಂ, ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಮ್, ಸಯ್ಯದ್ ಖಲೀದ್ ಅಹ್ಮದ್, ಇಬಾದತ್ ಹುಸೇನ್, ತಸ್ಕಿನ್ ಅಹ್ಮದ್, ಶೊರೀಫುಲ್ ಇಸ್ಲಾಮ್, ಮಹಮದುಲ್ಲ, ಶಹಾದತ್ ಹುಸೇನ್, ಮುಶ್ಫಿಕ್ ಹಸನ್.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Asian Games ಇಂದಿನಿಂದ ಆ್ಯತ್ಲೆಟಿಕ್ಸ್ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

Asian Games ವೈಯಕ್ತಿಕ ಡ್ರೆಸ್ಸೇಜ್: ಅನುಷ್‌ಗೆ ಕಂಚು

Asian Games ಟೆನಿಸ್: ಬೋಪಣ್ಣ-ಭೋಸಲೆಗೆ ಕಂಚು ಖಚಿತ; ರಾಮ್‌ಕುಮಾರ್-ಮೈನೆನಿ ಫೈನಲಿಗೆ
MUST WATCH
ಹೊಸ ಸೇರ್ಪಡೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ತಾಯಿ!

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

ಖ್ಯಾತ ವರ್ಣ ಚಿತ್ರ ಕಲಾವಿದ ಚಂದ್ರನಾಥ ಆಚಾರ್ಯಗೆ ಬಾಲವನ ಪ್ರಶಸ್ತಿ